Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
  • *ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*
  • *ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*
  • *ಮಾ.27 ರಂದು ಸೋಮವಾರಪೇಟೆಯಲ್ಲಿ ಶ್ರೀ ರಾಮನವಮಿ ಉತ್ಸವ*
  • *ಮಾ.22 ರಿಂದ ಬಿಳಿಗೇರಿಯ ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*
  • *ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*
  • *’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*
  • *ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋವು ಕಳ್ಳತನ ವಿರೋಧಿಸಿ ಸೋಮವಾರಪೇಟೆಯಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋವು ಕಳ್ಳತನ ವಿರೋಧಿಸಿ ಸೋಮವಾರಪೇಟೆಯಲ್ಲಿ ಪ್ರತಿಭಟನೆ*

ಅಕ್ಟೋಬರ್ 17, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಅ.17 NEWS DESK : ಅಕ್ರಮ ಗೋಸಾಗಾಟ, ಗೋಕಳ್ಳತನ, ಗೊಹತ್ಯೆ, ಗೋಮಾಂಸ ಮಾರಾಟ ತಾಲ್ಲೂಕು ವ್ಯಾಪ್ತಿಯಲ್ಲಿ ಹೆಚ್ಚಾಗಿದೆ. ಇದನ್ನು ತಡೆಯುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದ ಹಿಂದು ಜಾಗರಣ ವೇದಿಕೆ ಸದಸ್ಯರು ಪಟ್ಟಣದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದರು.  ಹಿಂದುಪರ ಹೋರಾಟಗಾರರನ್ನು ಠಾಣೆಯಲ್ಲಿ ಕ್ರಿಮಿನಲ್‌ಗಳಂತೆ ನೋಡಲಾಗುತ್ತಿದೆ. ಸೌಜನ್ಯಕ್ಕಾದರೂ ಕುಳಿತುಕೊಳ್ಳಿ ಎಂದು ಹೇಳುತ್ತಿಲ್ಲ ಎಂದು ಇನ್ಸ್ಪೆಕ್ಟರ್ ಮುದ್ದುಮಾದೇವ ವಿರುದ್ಧ ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡರು. ಈಚೆಗೆ ಕಾಗಡೀಕಟ್ಟೆ ಸಮೀಪ ಗೋಸಾಗಾಟ ಮಾಡುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ. ಕಳ್ಳರ ಬೆಂಗಾವಲಿಗಿದ್ದ ವಾಹನದಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ. ಆದರೆ ಇದುವರೆಗೆ ಆರೋಪಿಗಳನ್ನು ಬಂಧಿಸಿಲ್ಲ. ಪ್ರಕರಣದ ನಿಜವಾದ ಆರೋಪಿಗಳನ್ನು ತಕ್ಷಣವೇ ಬಂಧಿಸದಿದ್ದರೆ, ಸೋಮವಾರಪೇಟೆ ಬಂದ್ ಗೆ ಕರೆ ನೀಡುವುದಾಗಿ ವೇದಿಕೆಯ ಜಿಲ್ಲಾ ಸಂಯೋಜಕ ಬೋಜೇಗೌಡ ಎಚ್ಚರಿಸಿದರು.  ಪಟ್ಟಣದ ಸುತ್ತಮುತ್ತ ರಾತ್ರಿ ಪೊಲೀಸ್ ಬೀಟ್‌ಯಿದ್ದರೂ ವಾಹನಗಳಲ್ಲಿ ಅಕ್ರಮವಾಗಿ ಗೋಸಾಗಾಟ ನಡೆಯುತ್ತಿದೆ. ಟಿಂಬರ್ ಲಾರಿಗಳು ತಡೆಯವುದೇ ಕೆಲವು ಪೊಲೀಸರ ಕೆಲಸವಾಗಿದೆ ಎಂದು ದೂರಿದರು.  ಹೊರ ರಾಜ್ಯದ ಕಾರ್ಮಿಕರ ಆಧಾರ್ ಕಾರ್ಡ್‌ಗಳನ್ನು ಪೊಲೀಸ್ ಇಲಾಖೆ ಆ್ಯಪ್ ಮೂಲಕ ಪರಿಶೀಲನೆ ಮಾಡಲಾಗುತ್ತಿದೆ. ನಕಲಿ ಕಾರ್ಡ್‌ ಗಳ ಪತ್ತೆಯಾಗುತ್ತದೆ. ಪಟ್ಟಣದಲ್ಲಿ ಅನುಮಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗುತ್ತಿದೆ ಎಂದು ಇನ್ಸ್ಪೆಕ್ಟರ್ ಮುದ್ದು ಮಹಾದೇವ ಹೇಳಿದರು. ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುವ ವಾಹನ ಅಪಘಾತವಾಗಿದ್ದು, ಅದರಲ್ಲಿದ್ದ ಓರ್ವ ಆರೋಪಿಯನ್ನು ಬಂಧಿಸಿ, ಮೊಕದ್ದಮೆ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬೆಂಗಾವಲಿಗಿದ್ದ ವಾಹನನ್ನೂ ವಶಕ್ಕೆ ಪಡೆಯಲಾಗಿದೆ. ಇನ್ನಿಬ್ಬರು ಆರೋಪಿಗಳನ್ನು ಸದ್ಯದಲ್ಲೇ ಬಂಧಿಸಲಾಗುವುದು ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಪ್ರತಿಭಟನೆಯಲ್ಲಿ ವೇದಿಕೆ ಪ್ರಾಂತ ಕಾರ್ಯಕಾರಣಿ ಸುನಿಲ್ ಮಾದಾಪುರ, ಸಹ ಸಂಯೋಜಕರಾದ ಕುಮಾರ್ ಮೇಕೇರಿ, ಶರತ್ ಪೊನ್ನಂಪೇಟೆ, ಯೋಗೇಶ್ ವಿರಾಜಪೇಟೆ, ತಾಲ್ಲೂಕು ಸಂಯೋಜಕ ಎಂ.ಉಮೇಶ್, ವಿಶ್ವ ಹಿಂದು ಪರಿಷತ್ ಜಿಲ್ಲಾ ಉಪಾಧ್ಯಕ್ಷ ಪರಮೇಶ್ ಮತ್ತಿತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.17 NEWS DESK : ಅಡಿಗೆ ಅನಿಲ ವ್ಯತ್ಯಯದ ಹಿನ್ನಲೆಯಲ್ಲಿ ಪಟ್ಟಣದ ಹೋಟೆಲ್ ಹಾಗೂ ಬೇಕರಿಗಳ ಮೇಲೆ ಆಹಾರ…

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026

*ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*

ಮಾರ್ಚ್ 17, 2026

*ಮಾ.27 ರಂದು ಸೋಮವಾರಪೇಟೆಯಲ್ಲಿ ಶ್ರೀ ರಾಮನವಮಿ ಉತ್ಸವ*

ಮಾರ್ಚ್ 17, 2026

*ಮಾ.22 ರಿಂದ ಬಿಳಿಗೇರಿಯ ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 17, 2026

*ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*

ಮಾರ್ಚ್ 17, 2026

*ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*

ಮಾರ್ಚ್ 17, 2026

*’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*

ಮಾರ್ಚ್ 17, 2026

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.