Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮೈಸೂರಿನಲ್ಲಿ “ಮುಖ್ಯಮಂತ್ರಿ ಕಪ್ ಪ್ರಶಸ್ತಿ ಪ್ರದಾನ : ಊಹಾತ್ಮಕ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು

*ಮೈಸೂರಿನಲ್ಲಿ “ಮುಖ್ಯಮಂತ್ರಿ ಕಪ್ ಪ್ರಶಸ್ತಿ ಪ್ರದಾನ : ಊಹಾತ್ಮಕ ಪತ್ರಿಕೋದ್ಯಮ ಸಮಾಜಕ್ಕೆ ಅಪಾಯಕಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ*

October 18, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link
ಮೈಸೂರು ಅ.18 NEWS DESK : ಪತ್ರಕರ್ತರು ಸತ್ಯ ಹೇಳುತ್ತಾರೆ ಎನ್ನುವ ನಂಬಿಕೆಯಿಂದ ನಿಮ್ಮನ್ನು ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಬ ಎಂದು ಕರೆಯುತ್ತಾರೆ. ಪತ್ರಕರ್ತರು ಸುಳ್ಳು ಹೇಳುವುದಿಲ್ಲ ಎನ್ನುವ ನಂಬಿಕೆ ಈಗಲೂ ಇದೆ. ಆದರೆ, ಊಹಾ ಪತ್ರಿಕೋದ್ಯಮ ವಿಪರೀತ ಆಗುತ್ತಿದೆ. ಊಹೆ ಮಾಡಿಕೊಂಡು ಸುದ್ದಿ ಮಾಡುವುದು ಯಾರಿಗೂ ಗೌರವ ತರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಜಿಲ್ಲಾ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಯ್ಕೆ ಆದ ಫೋಟೋ ಜರ್ನಲಿಸ್ಟ್‌ಗಳಿಗೆ  “ಮುಖ್ಯಮಂತ್ರಿ ಕಪ್ ಪ್ರಶಸ್ತಿ” ನೀಡಿ, ಶುಭ ಹಾರೈಸಿದರು.  ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದ್ದನ್ನು ಏಕೆ ಸುದ್ದಿ ಮಾಡಬೇಕು? ಎನ್ನುವ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದರು. ಒಂದು ಫೋಟೋ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳು ಪತ್ರಿಕಾ ವೃತ್ತಿಯ ಮುಖ್ಯ ಭಾಗ. ಆದರೆ ತೆಗೆದ ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು ಆರೋಗ್ಯಕರವಲ್ಲ  ಎಂದರು. ಮಾಧ್ಯಮಗಳಿಂದು ಸಾಮಾಜಿಕ ವ್ಯವಸ್ಥೆಯನ್ನು ಜನರ ಮುಂದೆ ವಾಸ್ತವವಾಗಿ ಇಡುವ ಕೆಲಸ ಮಾಡುತ್ತಲೇ ಇಲ್ಲ. ನೂರಾರು ವರ್ಷಗಳ ಕಾಲ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ದೂರ ಇಟ್ಟಿದ್ದ ಕಾರಣಕ್ಕೆ ಅಸಮಾನತೆ ಬೆಳೆದಿದೆ. ಇದನ್ನೆಲ್ಲಾ ಜನರಿಗೆ ಅರ್ಥ ಮಾಡಿಸಬೇಕಿದೆ. ಪತ್ರಕರ್ತರು ಮೌಡ್ಯವನ್ನು ಬೆಂಬಲಿಸಬಾರದು. ಬಸವಣ್ಣನವರು 12 ನೇ ಶತಮಾನದಲ್ಲೇ ಮೌಡ್ಯದ ವಿರುದ್ಧ ಚಳವಳಿ ನಡೆಸಿದರು. ಆದರೆ ಇವತ್ತಿನ ಪತ್ರಕರ್ತರು ಮೌಢ್ಯದ ವಿರುದ್ಧ ಜನರನ್ನು ಎಚ್ಚರಿಸುವ ಕೆಲಸವನ್ನೇ ಮಾಡುತ್ತಿಲ್ಲ ಎನ್ನುವುದು ಬೇಸರದ ವಿಚಾರ ಎಂದು ಹೇಳಿದರು. ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಶಾಸಕರಾದ ಹರೀಶ್ ಗೌಡ, ವಿಧಾನ‌ ಪರಿಷತ್ ಸದಸ್ಯರಾದ ಶಿವಕುಮಾರ್, ಅಸೋಸಿಯೇಷನ್ ಅಧ್ಯಕ್ಷರಾದ ಪ್ರಗತಿ ಗೋಪಾಲಕೃಷ್ಣ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
Share. Facebook Twitter Pinterest LinkedIn Tumblr Email WhatsApp
Previous Article*ತೊಂಬತ್ತುಮನೆಯಲ್ಲಿ ಗಮನ ಸೆಳೆದ ಗ್ರಾಮೀಣ ಕ್ರೀಡಾಕೂಟ*
Next Article *ವಿರಾಜಪೇಟೆಯಿಂದ ತಲಕಾವೇರಿಗೆ ಪಾದಯಾತ್ರೆ ಮಾಡಿದ ಯುವಕರು*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.