Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾರಂಗಿಯಿoದ ಜು.25 ರಂದು ನದಿಗೆ ನೀರು : ಮುನ್ನೆಚ್ಚರಿಕೆ ವಹಿಸಿ*
  • *ಭಾಗಮಂಡಲ : ಶಿಥಿಲಾವಸ್ಥೆಯ ಕಟ್ಟಡದಲ್ಲಿ ಗೃಹ ಜ್ಯೋತಿಗಾಗಿ ಸಾಲುಗಟ್ಟಿ ನಿಂತ ಜನ*
  • *ವಿರಾಜಪೇಟೆ ಸೆಂಟ್ ಆನ್ಸ್ ಕಾಲೇಜಿನಲ್ಲಿ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭ*
  • **ವರ್ತಕರಿಗೆ ನಷ್ಟ, ಟ್ರಾಫಿಕ್ ಕಿರಿಕಿರಿ : ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯ**
  • *ವರ್ತಕರಿಗೆ ನಷ್ಟ, ಟ್ರಾಫಿಕ್ ಕಿರಿಕಿರಿ : ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯ*
  • *ವರ್ತಕರಿಗೆ ನಷ್ಟ, ಟ್ರಾಫಿಕ್ ಕಿರಿಕಿರಿ : ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯ*
  • ​*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ*
  • *ಜನತೆಯ ಇಚ್ಛೆಯಂತೆ ಅಭಿವೃದ್ಧಿ ಕಾರ್ಯ: ಶಾಸಕ ಡಾ.ಮಂತರ್ ಗೌಡ*
  • *ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಉದ್ಘಾಟನೆ*
  • *ವಿರಾಜಪೇಟೆ ಕಾವೇರಿ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ : ಸಾಧಕರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಸ ಎಸೆಯುವವರ ವಿರುದ್ಧ ಕ್ರಮ : ವಿರಾಜಪೇಟೆ ಪುರಸಭೆಯಿಂದ ವಿನೂತನ ಮಾರ್ಗ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಸ ಎಸೆಯುವವರ ವಿರುದ್ಧ ಕ್ರಮ : ವಿರಾಜಪೇಟೆ ಪುರಸಭೆಯಿಂದ ವಿನೂತನ ಮಾರ್ಗ*

ಅಕ್ಟೋಬರ್ 18, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಅ.18 NEWS DESK : ವಿರಾಜಪೇಟೆ ಪುರಸಭಾ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡಿ ನಗರದ ಅಂದವನ್ನು ಕೆಡಿಸುತ್ತಿರುವವರನ್ನು ಪತ್ತೆ ಹಚ್ಚಿ ಅವರ ಭಾವಚಿತ್ರವನ್ನು ಪ್ರಚಾರ ಮಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಭಾಗವಾಗಿ ಪುರಸಭಾ ವತಿಯಿಂದ ವಿನೂತನ ಮಾರ್ಗ ಒಂದನ್ನು ಅಳವಡಿಸಲಾಗಿದೆ ಎಂದು ಪುರಸಭೆ ಅಧ್ಯಕ್ಷೆ ಮನೆಯಪಂಡ ದೇಚಮ್ಮ ಕಾಳಪ್ಪ ಹೇಳಿದರು. ಅಧಿಕೃತವಾಗಿ ಫೇಸ್‍ಬುಕ್ ಪೇಜ್ ಖಾತೆ ತೆರೆಯಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವುದನ್ನು ಯಾರೇ ಕಂಡರೂ ಕೂಡಲೇ ಫೋಟೋ ಕ್ಲಿಕ್ಕಿಸಿ ಈ ಫೇಸ್ಬುಕ್ ಪೇಜ್‍ನಲ್ಲಿ ಹಾಕಬಹುದು. ವ್ಯಕ್ತಿ ಹಾಗೂ ವಾಹನದಲ್ಲಿ ತಂದು ಹಾಕುವವರ ವಾಹನದ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಲಾಗುತ್ತದೆ. ಅಲ್ಲದೆ ನಗರದ ನಿರ್ದಿಷ್ಟವಾದ ಕೆಲವು ಸ್ಥಳಗಳನ್ನು ಗುರುತಿಸಿ ಸಿ,ಸಿ. ಕ್ಯಾಮರಾ ಅಳವಡಿಸಲಾಗುವುದು. ಶಾಸಕರ ನಿರ್ದೇಶನದ ಮೇರೆಗೆ ‘ಕ್ಲೀನ್ ವಿರಾಜಪೇಟೆ” ಯೋಜನೆಯಂತೆ ಪುರಸಭೆ ಈ ವಿನೂತನ ಮಾರ್ಗವನ್ನು ಅನುಸರಿಸಿದೆ. ಈ ಕುರಿತು ಸಹಾಯವಾಣಿ ಸಂಖ್ಯೆ 9986096362 ಅನ್ನು ಸಂಪರ್ಕಿಸಬಹುದೆಂದು ತಿಳಿಸಿದರು. ಕಸ ಬಿಸಾಡುವವರು ಅಂಗಡಿ ಮಾಲೀಕರಾಗಿದ್ದಲ್ಲಿ ವ್ಯಾಪಾರ ಪರವಾನಗಿ ಹಾಗೂ ನೀರಿನ ಸಂಪರ್ಕವನ್ನು ರದ್ದುಪಡಿಸುವ ಕಟ್ಟುನಿಟ್ಟಿನ ಕ್ರಮಕ್ಕೂ ಮುಂದಾಗುವುದಾಗಿ ಹೇಳಿದರು. https://www.facebook.com/share/17pxj4vxcl ಇದರಲ್ಲಿ ಮಾಹಿತಿ ಹಂಚಿಕೊಳ್ಳಬಹುದು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾರಂಗಿಯಿoದ ಜು.25 ರಂದು ನದಿಗೆ ನೀರು : ಮುನ್ನೆಚ್ಚರಿಕೆ ವಹಿಸಿ*

ಜುಲೈ 24, 2026

*ಭಾಗಮಂಡಲ : ಶಿಥಿಲಾವಸ್ಥೆಯ ಕಟ್ಟಡದಲ್ಲಿ ಗೃಹ ಜ್ಯೋತಿಗಾಗಿ ಸಾಲುಗಟ್ಟಿ ನಿಂತ ಜನ*

ಜುಲೈ 24, 2026

*ವಿರಾಜಪೇಟೆ ಸೆಂಟ್ ಆನ್ಸ್ ಕಾಲೇಜಿನಲ್ಲಿ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭ*

ಜುಲೈ 24, 2026

*ಭಾಗಮಂಡಲ : ಶಿಥಿಲಾವಸ್ಥೆಯ ಕಟ್ಟಡದಲ್ಲಿ ಗೃಹ ಜ್ಯೋತಿಗಾಗಿ ಸಾಲುಗಟ್ಟಿ ನಿಂತ ಜನ*

ಜುಲೈ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.24 : ಭಾಗಮಂಡಲದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಶಾಖಾಧಿಕಾರಿಗಳ ಕಚೇರಿ ಬೀಳುವ ಹಂತದಲ್ಲಿದೆ.…

*ವಿರಾಜಪೇಟೆ ಸೆಂಟ್ ಆನ್ಸ್ ಕಾಲೇಜಿನಲ್ಲಿ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭ*

ಜುಲೈ 24, 2026

**ವರ್ತಕರಿಗೆ ನಷ್ಟ, ಟ್ರಾಫಿಕ್ ಕಿರಿಕಿರಿ : ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯ**

ಜುಲೈ 23, 2026

*ವರ್ತಕರಿಗೆ ನಷ್ಟ, ಟ್ರಾಫಿಕ್ ಕಿರಿಕಿರಿ : ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯ*

ಜುಲೈ 23, 2026

*ವರ್ತಕರಿಗೆ ನಷ್ಟ, ಟ್ರಾಫಿಕ್ ಕಿರಿಕಿರಿ : ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯ*

ಜುಲೈ 23, 2026

​*ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ*

ಜುಲೈ 22, 2026

*ಜನತೆಯ ಇಚ್ಛೆಯಂತೆ ಅಭಿವೃದ್ಧಿ ಕಾರ್ಯ: ಶಾಸಕ ಡಾ.ಮಂತರ್ ಗೌಡ*

ಜುಲೈ 22, 2026

*ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಉದ್ಘಾಟನೆ*

ಜುಲೈ 22, 2026

*ವಿರಾಜಪೇಟೆ ಕಾವೇರಿ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ : ಸಾಧಕರಿಗೆ ಸನ್ಮಾನ*

ಜುಲೈ 22, 2026

*ಮುಂಗಾರು ಅಧಿವೇಶನದಲ್ಲೇ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹ : ವಿರಾಜಪೇಟೆಯಲ್ಲಿ ಪೋಸ್ಟರ್ ಬಿಡುಗಡೆ, ಸಹಿ ಸಂಗ್ರಹ ಅಭಿಯಾನ*

ಜುಲೈ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.