Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಪತ್ರಿಕಾ ಭವನ ಟ್ರಸ್ಟ್ ವಾರ್ಷಿಕೋತ್ಸವದ ಕ್ರೀಡಾಕೂಟ : ತೀವ್ರ ಪೈಪೋಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಪತ್ರಿಕಾ ಭವನ ಟ್ರಸ್ಟ್ ವಾರ್ಷಿಕೋತ್ಸವದ ಕ್ರೀಡಾಕೂಟ : ತೀವ್ರ ಪೈಪೋಟಿ*

ಅಕ್ಟೋಬರ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.19 : ಕೊಡಗು ಪತ್ರಿಕಾ ಭವನ ಟ್ರಸ್ಟ್ನ 24ನೇ ವಾರ್ಷಿಕೋತ್ಸವ ಪ್ರಯುಕ್ತ ಭಾನುವಾರದಂದು ಪತ್ರಿಕಾ ಭವನದಲ್ಲಿ ಆಯೋಜಿತ ಒಳಾಂಗಣ ಕ್ರೀಡಾ ಕೂಟವನ್ನು ಹಿರಿಯ ಕಬಡ್ಡಿ ಆಟಗಾರ ಜಿ.ಸಿ.ಕೃಷ್ಣ ಅವರು ಟಿ.ಟಿ ಆಡುವ ಮೂಲಕ ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭಕೋರಿದರು. ಈ ಸಂದರ್ಭ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್ ಅವರು ಮಾತನಾಡಿ, ಪತ್ರಿಕಾ ಭವನ ಆರಂಭವಾದಲ್ಲಿಂದ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ವಾರ್ಷಿಕೋತ್ಸವದ ಸಂದರ್ಭ ನಿರಂತರವಾಗಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ. ವಿವಿಧ ಕ್ರೀಡಾಕೂಟಗಳಿಗೆ ಅನೇಕ ಪತ್ರಕರ್ತರು ಹೆಸರುಗಳನ್ನು ನೋಂದಾಯಿಸಿಕೊಂಡಿದ್ದು, ಸಮಯಕ್ಕೆ ಸರಿಯಾಗಿ ಕ್ರೀಡಾಪಟುಗಳು ಆಗಮಿಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ಹೇಳಿದ ಅವರು, ಕ್ರೀಡಾಕೂಟಕ್ಕೆ ಶುಭಕೋರಿದರು. ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಜಿ.ವಿ.ರವಿಕುಮಾರ್ ಮಾತನಾಡಿ, ಕೊಡಗು ಪತ್ರಿಕಾ ಭವನ ಟ್ರಸ್ಟ್ ವರ್ಷಂಪ್ರತಿ ತನ್ನ ವಾರ್ಷಿಕೋತ್ಸವ ಸಂದರ್ಭ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬದವರಿಗಾಗಿ ವಿವಿಧ ಒಳಾಂಗಣ ಕ್ರೀಡಾಕೂಟವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು. ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ.ಕೇಶವ ಕಾಮತ್ ಅವರು ಮಾತನಾಡಿ, ಪತ್ರಕರ್ತರು ತಮ್ಮ ದೈನಂದಿನ ವರದಿ ಸಂಗ್ರಹದ ಜಂಜಾಟದಿಂದ ಹೊರಬಂದು ವಿವಿಧ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವಂತಾಗಬೇಕೆಂಬ ಉದ್ದೇಶದಿಂದ ಒಳಾಂಗಣ ಕ್ರೀಡಾಕೂಟವನ್ನು ಆಯೋಜಿಸಿರುವುದಾಗಿ ಹೇಳಿದರು. ಕ್ರೀಡಾಕೂಟದಲ್ಲಿ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಟ್ರಸ್ಟಿಗಳು, ಕೊಡಗು ಪತ್ರಕರ್ತರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಪಾಲ್ಗೊಂಡಿದ್ದರು. ಆರಂಭದಲ್ಲಿ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್ ಸರ್ವರನ್ನು ಸ್ವಾಗತಿಸಿದರು. ಟ್ರಸ್ಟಿ ಎಂ.ಶ್ರೀಧರ್ ಹೂವಲ್ಲಿ ವಂದಿಸಿದರು. ಕ್ರೀಡಾ ವಿಜೇತರು: ಟೇಬಲ್ ಟೆನ್ನಿಸ್ ಸಿಂಗಲ್ಸ್- ಉಮೇಶ್ – ಪ್ರಥಮ, ರಾಜೇಶ್- ದ್ವಿತೀಯ, ಟಿ.ಪಿ ರಮೇಶ್ – ತೃತೀಯ, ಟೇಬಲ್ ಟೆನ್ನಿಸ್ ಡಬಲ್ಸ್ ರಾಜೇಶ್-ಹನಿಫ್ ಪ್ರಥಮ, ಟಿ.ಪಿ ರಮೇಶ್-ವಿನೋದ್ ಮೂಡಗದ್ದೆ ದ್ವಿತೀಯ, ಟಿ.ಕೆ ಸಂತೋಷ್ –ಉಮೇಶ್ ತೃತೀಯ
ಕೇರಂ ಸಿಂಗಲ್ಸ್ ನಾಸಿರ್ – ಪ್ರಥಮ ರಾಜೇಶ್ – ದ್ವಿತೀಯ, ಕೇರಂ ಡಬಲ್ಸ್ ಟಿ.ಪಿ ರಮೇಶ್ -ಹನಿಫ್ – ಪ್ರಥಮ, ನಾಸಿರ್- ರಂಜಿತ್ ಕವಲಪಾರ-ದ್ವಿತೀಯ, ಚೆಸ್ ಡಿ.ಪಿ ಲೋಕೇಶ್ – ಪ್ರಥಮ, ವಿನೋದ್‌ಮೂಡಗದ್ದೆ – ದ್ವಿತೀಯ, ಮಕ್ಕಳ ವಿಭಾಗ ಟೇಬಲ್ ಟೆನ್ನಿಸ್ ವಿಶ್ವಾಸ್ ವೆಂಕಟ್-ಪ್ರಥಮ, ಧನುಶ್-ದ್ವಿತೀಯ, ಕೇರಂ ಹೃತಿಕ್ಷ – ಪ್ರಥಮ, ವಿಶ್ವಾಸ್ ವೆಂಕಟ್- ದ್ವಿತೀಯ, ಚೆಸ್ ವಿಶ್ವಾಸ್ ವೆಂಕಟ್- ಪ್ರಥಮ, ಮೋಕ್ಷದಾಯಿನಿ- ದ್ವಿತೀಯ, ಸಮಾಧಾನಕರ ಬಹುಮಾನ- ತರುಣ್‌ಬಜೆಕೊಡಿ, ಭುವಿತ್, ವಿದ್ವತ್

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.