Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆರ್‌ಎಸ್‌ಎಸ್ ನಿರ್ಬಂಧ ಪ್ರಸ್ತಾಪ : ಕೊಡಗು ಬಿಜೆಪಿ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆರ್‌ಎಸ್‌ಎಸ್ ನಿರ್ಬಂಧ ಪ್ರಸ್ತಾಪ : ಕೊಡಗು ಬಿಜೆಪಿ ಅಸಮಾಧಾನ*

ಅಕ್ಟೋಬರ್ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.20 : ರಾಷ್ಟ್ರೀಯ ಸ್ವಯಂ ಸೇವಕ ಸಂಘ ವಿಶಾಲವಾಗಿ ಬೆಳೆದಿದ್ದು, ಇದರ ಪ್ರಗತಿಯನ್ನು ಸಹಿಸಲಾಗದ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಘಟನೆಯ ಮೇಲೆ ನಿರ್ಬಂಧ ಹೇರಲು ಮುಂದಾಗಿದೆ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ಎನ್ನುವುದು ಯಾವುದೇ ಒಂದು ವರ್ಗಕ್ಕೆ ಸೀಮಿತವಾದ ಸಂಘಟನೆಯಲ್ಲ. ಇದರಲ್ಲಿ ರಾಷ್ಟ್ರಭಕ್ತರು ಯಾರು ಬೇಕಾದರು ಪಾಲ್ಗೊಳ್ಳ್ಳಬಹುದಾಗಿದೆ. ಆರ್‌ಎಸ್‌ಎಸ್ ನಲ್ಲಿ ಮುಸ್ಲಿಂ ರಾಷ್ಟ್ರೀಯ ಮಂಚ್ ಎನ್ನುವ ಶಾಖೆಯೂ ಇದೆಯೆಂದು ತಿಳಿಸಿದರು. ಸಂಘದ ಬೆಳವಣಿಗೆಯನ್ನು ಸಹಿಸಲಾಗದೆ ಸಚಿವ ಪ್ರಿಯಾಂಕ ಖರ್ಗೆಯವರ ಪತ್ರದ ಆಧಾರದಲ್ಲಿ ಆರ್‌ಎಸ್‌ಎಸ್ ಮೇಲೆ ನಿರ್ಬಂಧ ಹೇರಲು ಮುಂದಾಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ‘ಧಮ್’ ಇದ್ದಲ್ಲಿ ಸಂಘವನ್ನು ಬ್ಯಾನ್ ಮಾಡಲಿ ಎಂದು ಸವಾಲು ಹಾಕಿದರು. ಆರ್‌ಎಸ್‌ಎಸ್ ಸಂಘಟನೆಯನ್ನು 1979 ಮತ್ತು 1992 ರಲ್ಲಿ ಬ್ಯಾನ್ ಮಾಡಲಾಗಿತ್ತು, ಆದರೆ ನಂತರದ ದಿನಗಳಲ್ಲಿ ದೇಶಭಕ್ತ ಸಂಘಟನೆಗೆ ಮತ್ತೆ ಅವಕಾಶವನ್ನು ಮಾಡಿಕೊಡಲಾಗಿತ್ತು ಎಂದರು. ಖರ್ಗೆಯವರ ಸ್ವ ಕ್ಷೇತ್ರವೆ ಆಗಿರುವ ಗುಲ್ಬರ್ಗ ಜಿಲ್ಲೆಯಲ್ಲಿ ಕನಿಷ್ಟ ನೂರು ಕಿ.ಮೀ. ರಸ್ತೆಸಮರ್ಪಕವಾಗಿಲ್ಲ. ಶಿಕ್ಷಣ ವ್ಯವಸ್ಥೆ ಎನ್ನುವುದು ಅಲ್ಲಿ ಸಂಪೂರ್ಣ ಹದತಪ್ಪ್ಪಿದ್ದು, ಯಾವುದೇ ಪರೀಕ್ಷೆಗಳಲ್ಲಿ ಗುಲ್ಬರ್ಗ ಎನ್ನುವುದು ಕೊನೆಯ ಸ್ಥಾನದಲ್ಲಿರುತ್ತದೆ. ಜನರಿಗೆ ಯೋಗ್ಯ ಶಿಕ್ಷಣವನ್ನು ನೀಡಿದಲ್ಲಿ ತಮಗೇ ಕುತ್ತು ಎನ್ನುವುದು ಖರ್ಗೆಯವರಿಗೆ ತಿಳಿದಿದೆಯೆಂದು ಟೀಕಿಸಿದರು. ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ, ಆರ್‌ಎಸ್‌ಎಸ್ ನಿರ್ಬಂಧಕ್ಕೆ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರಕ್ಕೆ ಕುಮ್ಮಕ್ಕು ನೀಡುತ್ತಿರುವವರಿಗೆ, ನಿರ್ಬಂಧದ ಬಗ್ಗೆ ಯಾವುದೇ ಸ್ಪಷ್ಟ ಕಾರಣಗಳಿಲ್ಲ. ವೈಯಕ್ತಿಕ ದ್ವೇಷದಿಂದಷ್ಟೆ ಪ್ರಿಯಾಂಕ ಖರ್ಗೆ ಅವರು ಆರ್‌ಎಸ್‌ಎಸ್ ಮೇಲೆ ನಿರ್ಬಂಧ ಹೇರುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ಆರೋಪಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರು ದೇಶಕ್ಕೆ ಗಂಡಾಂತರಗಳು ಎದುರಾದ ಯಾವುದೇ ಹಂತಗಳಲ್ಲಿರಬಹುದು, ಪ್ರಾಕೃತಿಕ ವಿಕೋಪಗಳ ಸಂದರ್ಭವಿರಬಹುದು ತಮ್ಮ ಜೀವವನ್ನು ಲೆಕ್ಕಿಸದೆ ನೆರವಿಗೆ ಧಾವಿಸಿದ ಹಲವಾರು ಸಂದರ್ಭಗಳಿವೆ. ಇಂತಹ ದೇಶಭಕ್ತ ಆರ್‌ಎಸ್‌ಎಸ್‌ಗೆ ನಿರ್ಬಂಧ ಹೇರುವಂತೆ ಒತ್ತಡ ಹೇರುತ್ತಿರುವುದು ಖಂಡನೀಯವೆಂದರು. *ಗೋಸಾಗಾಟ-ಗೋಹತ್ಯೆ* ಕೊಡಗಿನಲ್ಲಿ ಗೋಹತ್ಯೆ ಸಾಗಾಟ ನಿರಂತರವಾಗಿ ನಡೆಯುತ್ತಿದ್ದು, ಇದನ್ನು ನಿಯಂತ್ರಿಸುವಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಜುಇಲ್ಲಾ ಬಿಜೆಪಿ ವಕ್ತಾರ ತಳೂರು ಕಿಶೋರ್ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ.ಲೋಕೇಶ್ ಹಾಗೂ ನೆಲ್ಲೀರ ಚಲನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.16 : ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಮರ್ಪಕ ಸಂಗ್ರಹವಿದ್ದು, ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳ…

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.