Facebook Twitter WhatsApp Email Telegram Copy Link ಮಡಿಕೇರಿ ಅ.21 NEWS DESK : ಪೊನ್ನಂಪೇಟೆ ತಾಲ್ಲೂಕಿನ ತೂಚಮಕೇರಿ ಗ್ರಾಮದ ಪೆಮ್ಮಂಡ ಕುಟುಂಬಸ್ಥರ ವತಿಯಿಂದ ಪ್ರಥಮ ಬಾರಿಗೆ ‘ತೋಕ್ ನಮ್ಮೆ’ ಕಾರ್ಯಕ್ರಮ ನಡೆಯಿತು. ಪೊನ್ನಂಪೇಟೆ ಜೂನಿಯರ್ ಕಾಲೇಜ್ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಿದರು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026