Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ-ಸೋಮವಾರಪೇಟೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ*
  • *ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*
  • *ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*
  • *ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*
  • *ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*
  • *ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*
  • *ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾದ ಸಂಸದ ಯದುವೀರ್ ಒಡೆಯರ್ : ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ ಯೋಜನೆ ಜಾರಿಗೆ ಮನವಿ*
  • *ಮೂರ್ನಾಡು : ಜೂ.16 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*
  • *ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಏಲಕ್ಕಿ ಮಾರಾಟ ಸಹಕಾರ ಸಂಘಕ್ಕೆ ಅ.26 ರಂದು ಚುನಾವಣೆ : ರೈತ ಮಿತ್ರಕೂಟಕ್ಕೆ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಏಲಕ್ಕಿ ಮಾರಾಟ ಸಹಕಾರ ಸಂಘಕ್ಕೆ ಅ.26 ರಂದು ಚುನಾವಣೆ : ರೈತ ಮಿತ್ರಕೂಟಕ್ಕೆ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ*

ಅಕ್ಟೋಬರ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.24 : ಕೊಡಗು ಜಿಲ್ಲಾ ಏಲಕ್ಕಿ ಮಾರಾಟ ಸಹಕಾರ ಸಂಘದ 2025-30 ನೇ ಸಾಲಿನ ಆಡಳಿತ ಮಂಡಳಿಗೆ ಇದೇ ಅ.26 ರಂದು ಚುನಾವಣೆ ನಡೆಯಲಿದೆ. ಹಾಲಿ ಅಧಿಕಾರದಲ್ಲಿರುವ ಅಧ್ಯಕ್ಷ ಸೂದನ ಎಸ್.ಈರಪ್ಪ ಅವರ ನೇತೃತ್ವದ ರೈತ ಮಿತ್ರಕೂಟ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದೆ. 2020ರಲ್ಲಿ ರೈತಮಿತ್ರಕೂಟ ತಂಡವನ್ನು ರಚಿಸಿಕೊಂಡು ಭರ್ಜರಿ ಜಯ ಸಾಧಿಸಿದ ಸೂದನ ಎಸ್.ಈರಪ್ಪ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಸಂಘದಲ್ಲಿ ಕಳೆದ 35-40 ವರ್ಷಗಳಿಂದ ಏಲಕ್ಕಿ ವ್ಯವಹಾರ ನಡೆಯುತ್ತಿರಲಿಲ್ಲ. ಇದನ್ನು ಮನಗಂಡು ಕಳೆದ ನಾಲ್ಕು ವರ್ಷಗಳಿಂದ “ಉತ್ಪತಿ” ಎಂಬ ಹೆಸರಿನ ಸಾಂಬಾರ ಮಳಿಗೆಯೊಂದನ್ನು ಸ್ಥಾಪಿಸಿ ವ್ಯಾಪಾರಕ್ಕೆ ಒತ್ತು ನೀಡಲಾಯಿತು. ಕೊಡಗಿನ ಏಲಕ್ಕಿಯನ್ನು ಸಂಘದ ಮೂಲಕ ಖರೀದಿಸಿ ಗ್ರಾಹಕರಿಗೆ ಮಾರಾಟ ಮಾಡುವ ವ್ಯವಸ್ಥೆಯನ್ನು ಆರಂಭಿಸಲಾಯಿತು. ಗುಣಮಟ್ಟದ ಏಲಕ್ಕಿ, ಕರಿಮೆಣಸು, ವೈನ್, ಜೇನುತಪ್ಪ ಮುಂತಾದ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ. ಕಳೆದ ಹಲವು ವರ್ಷಗಳಿಂದ ಸೋಮವಾರಪೇಟೆ ಶಾಖೆ ನಷ್ಟದಲ್ಲಿದ್ದು, ಪರ್ಯಾಯ ಮಾರ್ಗದ ಮೂಲಕ ರೈತಪರ ಯೋಜನೆಗಳನ್ನು ರೂಪಿಸಿ ಶಾಖೆಯನ್ನು ನಷ್ಟದಿಂದ ಲಾಭದೆಡೆಗೆ ಕೊಂಡೊಯ್ಯಲು ಎಲ್ಲಾ ಪ್ರಯತ್ನಗಳನ್ನು ಮಾಡುವ ಉದ್ದೇಶದಿಂದ ಚುನಾವಣೆಯನ್ನು ಎದುರಿಸುತ್ತಿರುವುದಾಗಿ ಮಾಜಿ ಅಧ್ಯಕ್ಷ ಬಿ.ಈ.ಬೋಪಯ್ಯ ಹಾಗೂ ಹಾಲಿ ಅಧ್ಯಕ್ಷ ಸೂದನ ಎಸ್.ಈರಪ್ಪ ತಿಳಿಸಿದ್ದಾರೆ. ‘ರೈತ ಮಿತ್ರಕೂಟ’ ಕೆಲವು ಹೊಸಮುಖಗಳೊಂದಿಗೆ ಹಳೆಯ ನಿರ್ದೇಶಕರನ್ನು ಉಳಿಸಿಕೊಂಡು ಚುನಾವಣೆಗೆ ಸಜ್ಜಾಗಿದೆ. 17 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಈಗಾಗಲೇ ವಿರಾಜಪೇಟೆ ಮತ್ತು ಪೊನ್ನಂಪೇಟೆ ಕ್ಷೇತ್ರದಿಂದ ಹಾಗೂ ಬಿ.ಸಿ.ಎಂ.ಬಿ ಸ್ಥಾನದಿಂದ ಮೈತ್ರಿ ಕೂಟದ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸುಮಾರು 1000 ಮತದಾರರಿರುವ ಸಂಘದಲ್ಲಿ ಸರಳ ವ್ಯಕ್ತಿತ್ವದ ಅಧ್ಯಕ್ಷ ಎಂದೇ ಹೆಸರಾಗಿರುವ ಸೂದನ ಎಸ್.ಈರಪ್ಪ ಹಾಗೂ ರಾಜಕೀಯ ಪಕ್ಷದ ಬೆಂಬಲ ಪಡೆದಿರುವ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಕೊಡಗು ಜಿಲ್ಲಾ ಏಲಕ್ಕಿ ಮಾರಾಟ ಸಹಕಾರ ಸಂಘ 1939ರಲ್ಲಿ ಸ್ಥಾಪನೆಯಾಯಿತು. ಅನೇಕ ಹಿರಿಯರು ಪಕ್ಷಾತೀತವಾಗಿ ದುಡಿದು ಬೆಳೆಸಿದ ಸಂಸ್ಥೆ ಇದಾಗಿದೆ. ಒಂದು ಕಾಲದಲ್ಲಿ ಕೊಡಗಿನಲ್ಲಿ ವರ್ಷಕ್ಕೆ ಮೂರು ಲಕ್ಷ ಕೆ.ಜಿ ಏಲಕ್ಕಿ ಹರಾಜು ಆಗುತ್ತಿತ್ತು. ಕಟ್ಟೆರೋಗ ಮೊದಲಾದ ಕಾರಣಗಳಿಂದ ಏಲಕ್ಕಿ ಬೆಳೆ ರೈತರಿಂದ ಕೈತಪ್ಪಿತು. ಪರ್ಯಾಯವಾಗಿ ಬಹಳ ವರ್ಷಗಳ ಹಿಂದೆ ಕೇಂದ್ರ ಕಚೇರಿ ಮಡಿಕೇರಿ, ಸೋಮವಾರಪೇಟೆ, ಚೇರಂಬಾಣೆ ಮತ್ತು ವಿರಾಜಪೇಟೆಯಲ್ಲಿ ಹತ್ಯಾರು ಮಳಿಗೆಗಳನ್ನು ತೆರೆದು ಸಂಘವನ್ನು ಮುನ್ನಡೆಸಿಕೊಂಡು ಬರಲಾಗುತ್ತಿದೆ.
ಭಾನುವಾರ ನಡೆಯುವ ಚುನಾವಣೆ ಪ್ರತಿಷ್ಠೆಯಿಂದ ಕೂಡಿದ್ದು, ರೈತ ಮಿತ್ರಕೂಟ ಮತ್ತು ರಾಜಕೀಯ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ-ಸೋಮವಾರಪೇಟೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಯ ಆಯ್ಕೆಪಟ್ಟಿ ಪ್ರಕಟ*

ಜೂನ್ 16, 2026

*ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*

ಜೂನ್ 16, 2026

*ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*

ಜೂನ್ 16, 2026

*ಮಡಿಕೇರಿ : ಜೂ.20 ರಂದು ನೇರ ಸಂದರ್ಶನ*

ಜೂನ್ 16, 2026 ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

ಮಡಿಕೇರಿ ಜೂ.16 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ, ಇವರ ವತಿಯಿಂದ ಜೂನ್,…

*ಪ್ರವಾಸಿಗರಿಗೆ ಕೊಡಗು ಜಿಲ್ಲೆಯ ಪ್ರವಾಸವನ್ನು ಸ್ಮರಣೀಯವಾಗಿಸಿ : ಶಶಿಧರ್*

ಜೂನ್ 16, 2026

*ಮರಾಠ-ಮರಾಟಿ ಸಮಾಜ ಸೇವಾ ಸಂಘದ 30ನೇ ವಾರ್ಷಿಕೋತ್ಸವ : ಸಭಾಭವನ ಕಾಮಗಾರಿ ಪೂರ್ಣಗೊಳಿಸಲು ಎಲ್ಲರ ಸಹಕಾರ ಅಗತ್ಯ : ಎಂ.ಎಂ.ಪರಮೇಶ್ವರ್*

ಜೂನ್ 16, 2026

*ಮಡಿಕೇರಿಯಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಜಾಥಾ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ : ಡಾ.ಜಿ.ಶೈಲಜಾ*

ಜೂನ್ 16, 2026

*ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ: ತಹಶೀಲ್ದಾರ್ ಶ್ರೀಧರ*

ಜೂನ್ 16, 2026

*ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾದ ಸಂಸದ ಯದುವೀರ್ ಒಡೆಯರ್ : ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಹಾಗೂ ಮೈಸೂರಿನ ತಿಪ್ಪಯ್ಯನ ಕೆರೆಯಲ್ಲಿ ನಗರ ವನ ಯೋಜನೆ ಜಾರಿಗೆ ಮನವಿ*

ಜೂನ್ 16, 2026

*ಮೂರ್ನಾಡು : ಜೂ.16 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಜೂನ್ 15, 2026

*ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*

ಜೂನ್ 15, 2026

*ಕಡಗದಾಳು ಸರ್ಕಾರಿ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ : ಪರಿಶೀಲನೆ*

ಜೂನ್ 15, 2026

*ವಿ.ಬಾಡಗ ಗ್ರಾಮದಲ್ಲಿ ಕ್ರೀಡಾ ತರಬೇತಿ ಕೇಂದ್ರ ಮತ್ತು ವಸತಿ ನಿಲಯ ನಿರ್ಮಾಣ : ರೂ.45 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.