Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ-ಪಾಲಕರ ಸಭೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ-ಪಾಲಕರ ಸಭೆ*

ಅಕ್ಟೋಬರ್ 28, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕಾರ್ಕಳ ಅ.28 NEWS DESK : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಹಂತಗಳಲ್ಲಿ ಶಿಕ್ಷಕರ – ಪಾಲಕರ ಸಭೆಯನ್ನು ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಜೀವನ ಮೌಲ್ಯಗಳನ್ನು ಕುರಿತು ನಡೆದ ಕಾರ್ಯಕ್ರಮವು ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ವೇದಿಕೆಯಾಯಿತು. ಸಹಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್ ಅವರು ಮಾತನಾಡಿ, ‘ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಶಿಕ್ಷಣ ಸಂಸ್ಥೆ, ಪೋಷಕರು ಮತ್ತು ಶಿಕ್ಷಕರ ತ್ರಿಕೋನ ಸಹಕಾರ ಅತ್ಯವಶ್ಯಕ’ ಎಂದು ಹೇಳಿದರು. ಅಶ್ವತ್ ಎಸ್.ಎಲ್ ‘ಶಿಕ್ಷಕರು ಮತ್ತು ಪಾಲಕರು ಇಬ್ಬರು ಒಂದೇ ಹಾದಿಯಲ್ಲಿ ನಡೆದು ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದಾಗ, ಸಮಾಜಕ್ಕೆ ಒಳ್ಳೆಯ ನಾಗರಿಕರನ್ನು ರೂಪಿಸಲು ಸಾಧ್ಯವಾಗುತ್ತದೆ’ ಎನ್ನುತ್ತಾ ಕ್ರಿಯೇಟಿವ್ ನ ಕಾರ್ಯ ಯೋಜನೆಗಳ ಬಗ್ಗೆ ವಿವರಣೆಗಳನ್ನು ನೀಡಿದರು. ಡಾ. ಬಿ.ಗಣನಾಥ ಶೆಟ್ಟಿ ಮಾತನಾಡಿ ‘ವಿದ್ಯಾರ್ಥಿಗಳು ತಮ್ಮ ಸಮಯವನ್ನು ಸದುಪಯೋಗಪಡಿಸಿಕೊಂಡು, ಶ್ರದ್ಧೆ ಮತ್ತು ಶ್ರಮದಿಂದ ಓದುತ್ತ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ವಿಯಾಗಬೇಕು’ ಎಂದು ಕರೆ ನೀಡಿದರು. ಗಣಪತಿ ಭಟ್ ಕೆ.ಎಸ್ ಸಮಗ್ರ ಶೈಕ್ಷಣಿಕ ವಿವರಗಳನ್ನು ನೀಡಿ, ಶಿಕ್ಷಣ ಜೀವನಕ್ಕೆ ಬೆಳಕಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯವರು, ಉಪನ್ಯಾಸಕ- ಉಪನ್ಯಾಸಕೇತರ ವರ್ಗದವರು, ವಿದ್ಯಾರ್ಥಿಗಳು ಹಾಗೂ ಪೆÇೀಷಕ ವೃಂದದವರು ಪಾಲ್ಗೊಂಡಿದ್ದರು. ಉಪನ್ಯಾಸಕಿ ಸ್ಮಿತಾ ಹಾಗೂ ಪ್ರಿಯಾಂಕ ತೀರ್ಥರಾಮ್ ಕಾರ್ಯಕ್ರಮ ನಿರ್ವಹಿಸಿಕೊಟ್ಟರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.