Facebook Twitter WhatsApp Email Telegram Copy Link ಮಡಿಕೇರಿ ಅ.29 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೂತನ ಜಿಲ್ಲಾ ಅಧ್ಯಕ್ಷೆಯಾಗಿ ಆಯ್ಕೆಯಾದ ಜಿ.ಆರ್.ಪುಷ್ಪಲತಾ ಅವರು ಶಾಸಕ ಡಾ.ಮಂತರ್ ಗೌಡ ಅವರನ್ನು ನಗರೂರಿನ ಗೃಹ ಕಚೇರಿಯಲ್ಲಿ ಭೇಟಿ ಮಾಡಿದರು. ಈ ಸಂದರ್ಭ ಶಾಸಕರು ಜಿ.ಆರ್.ಪುಷ್ಪಲತಾ ಅವರನ್ನು ಅಭಿನಂದಿಸಿ ಶುಭಹಾರೈಸಿದರು.
*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*ಜುಲೈ 24, 2026