Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ ವಿಧಿಸಲಾಗಿದೆ : ವಿ.ಎಸ್.ಉಗ್ರಪ್ಪ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ ವಿಧಿಸಲಾಗಿದೆ : ವಿ.ಎಸ್.ಉಗ್ರಪ್ಪ

ಅಕ್ಟೋಬರ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಅ.29 NEWS DESK :  ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ನಿಷೇಧಿಸುವ, “ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ, 2003 ಅಡಿಯಲ್ಲಿ ಏಪ್ರಿಲ್ ನಿಂದ ಸೆಪ್ಟೆಂಬರ್-2025 ತಿಂಗಳವರೆಗೆ ಸುಮಾರು 1,82,000 ಜನರು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿರುವರ ವಿರುದ್ಧ ಕ್ರಮಕೈಗೊಂಡು ದಂಡ ವಿಧಿಸಲಾಗಿದೆ ಎಂದು ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನದ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪ ತಿಳಿಸಿದ್ದಾರೆ. ಮಹಿಳೆ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನದ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಶಾಲಾ/ಕಾಲೇಜುಗಳಲ್ಲಿ 100 ಮೀ. ವ್ಯಾಪ್ತಿಯಲ್ಲಿ 2470 ಜನರು ಧೂಮಪಾನ ನಿಷೇಧ ಕಾಯಿದೆಯನ್ನು ಉಲ್ಲಂಘನೆ ಮಾಡಿದವರಿಗೆÉ ದಂಡ ವಿಧಿಸಲಾಗಿದೆ. ಇದರಿಂದಾಗಿ ರೂ. 45 ಲಕ್ಷ ಪ್ರತಿ ವರ್ಷ ದಂಡ ಸಂಗ್ರಹವಾಗುತ್ತಿದೆ. ಈ ಪೈಕಿ, 21 ವರ್ಷದೊಳಗಿನ ಯುವಜನರ ದತ್ತಾಂಶವನ್ನು ನೀಡಲು ಆರೋಗ್ಯ ಇಲಾಖೆಗೆ ಸೂಚಿಸಿದರು. 21 ವರ್ಷದೊಳಗಿನ ಯುವಜನರನ್ನು ಧೂಮಪಾನ, ಮಧ್ಯಪಾನ, ತಂಬಾಕು ಸೇವನೆ, ಡ್ರಗ್ಸ್ ಸೇವೆಯಂತಹ ಮಾದಕ ವಸ್ತುಗಳ ಸೇವನೆಯಿಂದ ವ್ಯಸನ ಮುಕ್ತರನ್ನಾಗಿಸಲು ಮಾದಕ ವಸ್ತು ವ್ಯಸನ ಮುಕ್ತ ಕೇಂದ್ರಗಳ ಮೂಲಕ ಏಪ್ರಿಲ್ ನಿಂದ ಸೆಪ್ಟೆಂಬರ್-2025ರವರೆಗೆ ಸುಮಾರು 1 ಲಕ್ಷ ಯುವಜನರಿಗೆ ಸಮಾಲೋಚನೆಯನ್ನು ನೀಡಲಾಗುತ್ತಿದೆ. ಆರೋಗ್ಯ ಇಲಾಖೆ ಮತ್ತು ನಿಮಾನ್ಸ್ ಸಹಯೋಗದಲ್ಲಿ ಟೆಲಿಮಾನಸ್ 14416 ಸಹಾಯವಾಣಿಯನ್ನು ತೆರೆಯಲಾಗಿದೆ. ಈ ಸಹಾಯವಾಣಿ ಮೂಲಕ ಮಾದಕ ವ್ಯಸನ ಪೀಡಿತ ಮಕ್ಕಳ ಮುಂದಿನ ಭವಿಷ್ಯವನ್ನು ಈ ಸುಧಾರಿಸಲು ಅಗತ್ಯ ಸಹಾಯ ಮತ್ತು ಸಮಾಲೋಚನೆಯನ್ನು ಪಡೆಯಬಹುದಾಗಿದೆ. ದೃಶ್ಯ ಮಾಧ್ಯಮಗಳು ಅತ್ಯಾಚಾರ, ಮಹಿಳಾ ದೌರ್ಜನ್ಯ ಆತ್ಮಹತ್ಯೆ ಮತ್ತು ಇತರ ಪ್ರಕರಣಗಳನ್ನು ವೈಭವೀಕರಿಸಿ ಭಯಗೊಳ್ಳುವಂತೆ ಪ್ರಸಾರ ಮಾಡುವುದನ್ನು ನಿಯಂತ್ರಿಸಬೇಕು. ಪ್ರೆಸ್ ಕೌನ್ಸಿಲ್ ಮಾರ್ಗಸೂಚಿಗಳನ್ನು ದೃಶ್ಯ ಮಾಧ್ಯಮಗಳು ಅಳವಡಿಸಿಕೊಳ್ಳಬೇಕು. ಯಾರು ಈ ರೀತಿಯ ಪ್ರಕರಣಳಿಗೆ ಪ್ರಚಾರ ನೀಡುತ್ತಾರೋ ಅವರ ಮೇಲೆ ಮಹಿಳೆಯರ ಅಸಭ್ಯ ಪ್ರಾತಿನಿಧ್ಯ(ನಿಷೇಧ) ಕಾಯ್ದೆ-1986 (Indescent Representation of Women (Prohibition) Act-1986) ರಡಿಯಲ್ಲಿ ಸ್ವಯಂ ಪ್ರೇರಿತವಾಗಿ ಕ್ರಮವನ್ನು ದೃಶ್ಯ ಮಾಧ್ಯಮಗಳು ತೆಗೆದುಕೊಳ್ಳಬೇಕು. ಅಥವಾ ಕೇಬಲ್ ಆಕ್ಟ್ ಇದ್ದರೆ ಆ ಕಾಯಿದೆಯಡಿಯಲ್ಲಿ ಕ್ರಮವಹಿಸಲು, ಅಥವಾ ಫಿಲ್ಮ್ಸ್ ಆಕ್ಟ್ ಇದ್ದರೆ ಆ ಕಾಯಿದೆಯಡಿಯಲ್ಲಿ ಕ್ರಮ ವಹಿಸಲು, ಪತ್ರಿಕೋದ್ಯಮಕ್ಕೆ ಸಂಬಂಧಿಸಿದ್ದರೆ ಪತ್ರಿಕೋದ್ಯಮ ಕಾಯಿದೆಯಡಿ ಕ್ರಮವಹಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗ ಹಾಗೂ ವಾರ್ತಾ ಇಲಾಖೆಯೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಸೂಚಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 14: ಕೊಡಗು ಜಿಲ್ಲೆಯ ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರನ್ನು ಪತ್ತೆಹಚ್ಚಲಾಗಿದೆ ಎಂದು ಕೊಡಗು…

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026

ಮಡಿಕೇರಿ : ಅ.15 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಕಾಫಿ ದಸರಾ : ಕಾಫಿ ಕೃಷಿಗೆ ಹೆಚ್ಚಿನ ಉತ್ತೇಜನ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 14, 2026

ಕುಶಾಲನಗರದ ಬಸವೇಶ್ವರ ಬಡಾವಣೆಯಲ್ಲಿ ನವರಾತ್ರಿ ಹಬ್ಬದ ಸಂಭ್ರಮ

ಅಕ್ಟೋಬರ್ 14, 2026

ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿ : ದಬ್ಬಡ್ಕದಲ್ಲಿ ವಿದ್ಯುತ್ ವಂಚಿತ ಮನೆಗಳಿಗೆ ಸೌರ ವಿದ್ಯುತ್ ಅಳವಡಿಕೆ ಆರಂಭ

ಅಕ್ಟೋಬರ್ 14, 2026

ಭಾರತದ ಆರ್ಥಿಕತೆಯಲ್ಲಿ ಬ್ಯಾಂಕ್ ಹಾಗೂ ವಿಮೆ ಪ್ರಮುಖ ಪಾತ್ರ ವಹಿಸುತ್ತವೆ: ಡಾ. ಕೆ.ಸಿ. ದಯಾನಂದ

ಅಕ್ಟೋಬರ್ 14, 2026

ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ವಿದ್ಯಾರ್ಥಿನಿಯರಿಗೆ ಸನ್ಮಾನ

ಅಕ್ಟೋಬರ್ 14, 2026

ಸರ್ಫೇಸಿ ಕಾಯ್ದೆ ವಿರುದ್ಧ ಕಾನೂನು ಹೋರಾಟ ಅಗತ್ಯ: ಡಾ. ಕಾವೇರಪ್ಪ; ಕರ್ನಾಟಕ ಹೈಕೋರ್ಟ್‌ನಲ್ಲಿ ಹೋರಾಟ ನಡೆಸಲು ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷರ ಆಗ್ರಹ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.