Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅಂಬಾಲಾ ವಾಯುನೆಲೆಗೆ ದ್ರೌಪದಿ ಮುರ್ಮು ಭೇಟಿ : ರಾಫೆಲ್ ನಲ್ಲಿ ಹಾರಾಟ ನಡೆಸಿ ದಾಖಲೆ ನಿರ್ಮಿಸಿದ ರಾಷ್ಟ್ರಪತಿ*
ಇತ್ತೀಚಿನ ಸುದ್ದಿಗಳು

*ಅಂಬಾಲಾ ವಾಯುನೆಲೆಗೆ ದ್ರೌಪದಿ ಮುರ್ಮು ಭೇಟಿ : ರಾಫೆಲ್ ನಲ್ಲಿ ಹಾರಾಟ ನಡೆಸಿ ದಾಖಲೆ ನಿರ್ಮಿಸಿದ ರಾಷ್ಟ್ರಪತಿ*

October 29, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಅಂಬಾಲಾ ಅ.29 NEWS DESK : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರಿಯಾಣದ ಅಂಬಾಲಾ ವಾಯುಪಡೆ ನೆಲೆಯಿಂದ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು.  2023 ರಲ್ಲಿ, ರಾಷ್ಟ್ರಪತಿ ಮುರ್ಮು ಅವರು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಭಾರತೀಯ ವಾಯುಪಡೆಯ ಸುಖೋಯ್-30MKI ಫೈಟರ್ ಜೆಟ್‌ನಲ್ಲಿ ಹಾರಾಟ ನಡೆಸಿದ್ದರು. ಬ್ರಹ್ಮಪುತ್ರ ನದಿ ಮತ್ತು ತೇಜ್‌ಪುರ ಕಣಿವೆಯ ಮೇಲೆ ಹಾರಾಟ ನಡೆಸಿದ್ದರು, ನಂತರ ಸುರಕ್ಷಿತವಾಗಿ ನೆಲೆಗೆ ಮರಳಿದ್ದರು. ಈ ಬಾರಿ ಅಂಬಾಲಾ ವಾಯುನೆಲೆಯ ಸುತ್ತಲೂ ಅವರು ಹಾರಾಟ ನಡೆಸಲಿದ್ದಾರೆ. ಅವರು ಫೈಟರ್ ಪ್ಲೇಟ್ ಸೂಟ್ ಧರಿಸಿ ವಿಮಾನದಲ್ಲಿ ಕುಳಿತಿದ್ದು ಎಲ್ಲರ ಗಮನ ಸೆಳೆದಿತ್ತು.

Share. Facebook Twitter Pinterest LinkedIn Tumblr Email WhatsApp
Previous Article*ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನ*
Next Article *ಪೊನ್ನಂಪೇಟೆ ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.