Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬಿರಿಯಾನಿ ಚಾಲೆಂಜ್ ಗೆ ಉತ್ತಮ ಸ್ಪಂದನೆ : ಡಯಾಲಿಸಿಸ್ ಕೇಂದ್ರದ ಉಳಿವಿಗೆ ಕೈ ಜೋಡಿಸಿದ್ದ ಸಾರ್ವಜನಿಕರು : ತಣಲ್ ಸಂಸ್ಥೆ ನಿಸ್ವಾರ್ಥ ಸೇವೆಗೆ ಶಾಸಕ ಎ.ಎಸ್.ಪೊನ್ನಣ್ಣ ಮೆಚ್ಚುಗೆ*
ಇತ್ತೀಚಿನ ಸುದ್ದಿಗಳು

*ಬಿರಿಯಾನಿ ಚಾಲೆಂಜ್ ಗೆ ಉತ್ತಮ ಸ್ಪಂದನೆ : ಡಯಾಲಿಸಿಸ್ ಕೇಂದ್ರದ ಉಳಿವಿಗೆ ಕೈ ಜೋಡಿಸಿದ್ದ ಸಾರ್ವಜನಿಕರು : ತಣಲ್ ಸಂಸ್ಥೆ ನಿಸ್ವಾರ್ಥ ಸೇವೆಗೆ ಶಾಸಕ ಎ.ಎಸ್.ಪೊನ್ನಣ್ಣ ಮೆಚ್ಚುಗೆ*

October 30, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

 

ಸಿದ್ದಾಪುರ ಅ.30 NEWS DESK : ವಿನೂತನವಾಗಿ ತಣಲ್ ಸಂಸ್ಥೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವುದು ನಿಜವಾಗಿಯೂ ಶ್ಲಾಘನೀಯ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಸಿದ್ದಾಪುರದ ತಣಲ್ ಸಂಸ್ಥೆ ವತಿಯಿಂದ ಬಡ ಕಿಡ್ನಿ ರೋಗಿಗಳಿಗೆ ಡಯಾಲಿಸಿಸ್ ಮಾಡಲು ಸಹಾಯಾರ್ಥವಾಗಿ ಮಾಡುತ್ತಿರುವ ಬಿರಿಯಾನಿ ಚಾಲೆಂಜ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇತ್ತೀಚೆಗೆ ಕಿಡ್ನಿ‌ರೋಗದಿಂದ ಬಳಲುತ್ತಿರುವವವರು ಹೆಚ್ಚಾಗಿದ್ದು ಎಲ್ಲರಿಗೂ ಡಯಾಲಿಸಿಸ್ ಮಾಡುವುದು ಅಸಾಧ್ಯವಾಗಿದೆ. ಈ ನಡುವೆ ಬಡವರಿಗಾಗಿ ತಣಲ್ ಸಂಸ್ಥೆ ಕಡಿಮೆ ವೆಚ್ಚದಲ್ಲಿ ಹಾಗೂ ಇನ್ನೂ ಕೆಲವರಿಗೆ ಉಚಿತವಾಗಿ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ.ಇತ್ತೀಚೆಗೆ ತಣಲ್ ಸಂಸ್ಥೆ ಬಿರಿಯಾನಿ‌ಚಾಲೆಂಜ್ ಎಂಬ ವಾಕ್ಯದೊಂದಿಗೆ ಸಾರ್ವಜನಿಕರಿಗೆ ಬಿರಿಯಾನಿ ನೀಡುವ ಮೂಲಕ ಅದರಿಂದ ಬರುವ ಹಣದಿಂದ ಬಡ ರೋಗಿಗಳ ಚಿಕಿತ್ಸೆಗೆ ನೆರವಾಗುತ್ತಿರುವ ಮೂಲಕ ಸಂಘಟನೆಯು ನಿಜವಾದ ಸೇವೆಯನ್ನು ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಜನಪ್ರತಿನಿಧಿಗಳು, ಸಮಾಜ ಸೇವಕರು, ದಾನಿಗಳು, ಗಣ್ಯರು ಹಾಜರಿದ್ದರು. :: ಏನಿದು ಬಿರಿಯಾನಿ ಚಾಲೆಂಜ್….! :: ಕಡಿಮೆ ವೆಚ್ಚದಲ್ಲಿ ಡಯಾಲಿಸಿಸ್ ನಡೆಸಿ ಬಡ ರೋಗಿಗಳ ಆಶಾಕಿರಣವಾಗಿರುವ ದಯಾ ರಿಹ್ಯಾಬಿಟೇಷನ್ ಟ್ರಸ್ಟ್ ತಣಲ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಾರಂಬಭಿಸಿದ ಡಯಾಲಿಸಿಸ್ ಕೇಂದ್ರದ ಉಳಿವಿಗಾಗಿ ಏರ್ಪಡಿಸಿದ್ದ ಬಿರಿಯಾನಿ ಚಾಲೆಂಜ್ ಗೆ ವ್ಯಾಪಕ ಸ್ಪಂದನೆ ದೊರೆತಿದೆ. ಸಂಘ ಸಂಸ್ಥೆಗಳು ದಾನಿಗಳ ಸಹಕಾರದೊಂದಿಗೆ ಬಿರಿಯಾನಿ ತಯಾರಿಸಿ ಮನೆಗಳಿಗೆ ಮಾರಾಟ ಮಾಡಿ ಬಂದ ಹಣವನ್ನು ಸಂಸ್ಥೆಗೆ ನೀಡುವ ಮೂಲಕ ಸಾಲದ ಸುಳಿಯಿಂದ ಪಾರು ಮಾಡುವುದರೊಂದಿಗೆ ಮುಂದಿನ ದಿನಗಳಲ್ಲಿ ಉಚಿತವಾಗಿ ರೋಗಿಗಳಿಗೆ ಡಯಾಲಿಸಿಸ್ ಸೇವೆಯನ್ನು ಒದಗಿಸುವ ಸಲುವಾಗಿ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಶಾಲಾ ವಿದ್ಯಾರ್ಥಿಗಳು, ಅನಾಥಾಶ್ರಮಗಳು, ಮಹಿಳಾ ಸಂಘಟನೆಗಳು,ಕಛೇರಿ ಸಿಬ್ಬಂದಿಗಳು , ಸಾರ್ವಜನಿಕರು ಸಂಘ ಸಂಸ್ಥೆಯವರು ಸಂಸ್ಥೆಯೊಂದಿಗೆ ಕೈಜೋಡಿಸುವುದರ ಮೂಲಕ ಸುಮಾರು 12 ಸಾವಿರ ವೆಜ್ ಹಾಗೂ ನಾನ್ ವೆಜ್ ಬಿರಿಯಾನಿಗಳನ್ನ ಖರೀದಿಸುವ ಮೂಲಕ ಸಂಕಷ್ಟದಲ್ಲಿರುವ ರೋಗಿಗಳಿಗೆ ನೆರವಾಗಲು ಮಾನವೀಯತೆಯೊಂದಿಗೆ ಸೇವಾ ಮನೋಭಾವದ ಸಮಾಜ ಸೇವೆಗೆ ಕೈಜೋಡಿಸಿ ಸಾತ್ ನೀಡಿದ್ದಾರೆ. ಸಂಸ್ಥೆ ಆರಂಭಿಸಿದ ಬಿರಿಯಾನಿ ಚಾಲೆಂಜಿಗೆ ಜಾತಿ ಮತ ಭೇದ ಮರೆತು ನೂರಾರು ಮಂದಿ ಯುವ ಸಮೂಹ ಸ್ವಯಂಸೇವಕರಾಗಿ ಸೇವೆ ಸಲ್ಲಿಸಿ ಯಶಸ್ಸು ಕಂಡಿದ್ದಾರೆ. ಕಳೆದ ಆರು ವರ್ಷಗಳಿಂದ ಕಡಿಮೆ ವೆಚ್ಚದಲ್ಲಿ ರೋಗಿಗಳಿಗೆ ಡಯಾಲಿಸಿಸ್ ಸೇವೆಯನ್ನು ಒದಗಿಸುವ ಮೂಲಕ ತೀರ್ವ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಸಂಸ್ಥೆಯನ್ನು ಹಾಗೂ ಬಡರೋಗಿಗಳಿಗೆ ನೆರವಾಗುವ ದೃಷ್ಟಿಯಿಂದ ಸಾಮಾಜಿಕ ಕಳಕಳಿಯೊಂದಿಗೆ ಮುಂದೆ ಬಂದ ಸಂಘಟನೆಗಳು ಬಿರಿಯಾನಿ ಚಾಲೆಂಜ್ ವಿನೂತನ ಮಾದರಿಯ ಪ್ರಯೋಗ ಮಾಡುವ ಮೂಲಕ ಕಳೆದ ಎರಡು ವರ್ಷಗಳಿಂದ ಸಂಸ್ಥೆಗೆ ನೆರವಾಗುವುದು ರೊಂದಿಗೆ ರಿಯಾಯಿತಿ ದರದಲ್ಲಿ ನೀಡುತ್ತಿದೆ ಚಿಕಿತ್ಸೆಯನ್ನು ಮತ್ತಷ್ಟು ಸರಳವಾಗಿಸುವುದರೊಂದಿಗೆ ಈ ವರ್ಷ ಹೆಚ್ಚು ಬಿರಿಯಾನಿ ತಯಾರಿಸಿ ಮಾರಾಟ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ಉಚಿತ ಸೇವೆಯ ಚಿಂತನೆ ಮಾಡಿದೆ.

 

Share. Facebook Twitter Pinterest LinkedIn Tumblr Email WhatsApp
Previous Article*ಸಹಾಯಧನಕ್ಕೆ ಅರ್ಜಿ ಆಹ್ವಾನ*
Next Article *ಪಾಲಿಬೆಟ್ಟದಲ್ಲಿ ಚೆಶೈರ್ ಹೋಮ್ಸ್ ಬೆಳ್ಳಿ ಹಬ್ಬದ ಸಂಭ್ರಮ : ಸೇವಾ ಮನೋಭಾವಕ್ಕೆ ಪ್ರೋತ್ಸಾಹ ನೀಡಿ : ಚಾರು ಶರ್ಮಾ*

Website design development company services in Mangalore

Forex Trading Teacher in India

Related Posts

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಇವರ ಸಂಯುಕ್ತ…

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.