Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣಾ ದಿನಾಚರಣೆ : ಕೊಡಗಿನಲ್ಲಿ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಚ್ಚಿದವರಲ್ಲಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಹೆಸರು ಮುಂಚೂಣಿಯಲ್ಲಿದೆ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣಾ ದಿನಾಚರಣೆ : ಕೊಡಗಿನಲ್ಲಿ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಚ್ಚಿದವರಲ್ಲಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಹೆಸರು ಮುಂಚೂಣಿಯಲ್ಲಿದೆ : ಶಾಸಕ ಎ.ಎಸ್.ಪೊನ್ನಣ್ಣ*

ಅಕ್ಟೋಬರ್ 31, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.31 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಸಂಸ್ಮರಣಾ ದಿನಾಚರಣೆ ನಗರದಲ್ಲಿ ನಡೆಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಸ್ಮಾರಕದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್, ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಕಾರ್ಯದರ್ಶಿ ಪೇರಿಯನ ಉದಯಕುಮಾರ್, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ನವೀನ್ ಅಂಬೆಕಲ್ಲು, ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಅಮೆ ದಮಯಂತಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್ ಮತ್ತಿತರರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ನಂತರ ಕೋಟೆ ಆವರಣಕ್ಕೆ ಮೆರವಣಿಗೆಯಲ್ಲಿ ತೆರಳಿದ ಪ್ರಮುಖರು ಅಪ್ಪಯ್ಯ ಗೌಡರ ಸ್ಮಾರಕಕ್ಕೆ ಪುಷ್ಪನಮನ ಅರ್ಪಿಸಿದರು. ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕೊಡಗಿನಲ್ಲಿ ಬ್ರಿಟಿಷರ ವಿರುದ್ಧ ಸ್ವಾತಂತ್ರö್ಯ ಹೋರಾಟದ ಕಿಚ್ಚನ್ನು ಹಚ್ಚಿದವರಲ್ಲಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರವರ ಹೆಸರು ಮುಂಚೂಣಿಯಲ್ಲಿದೆ. ಭಾರತದ ಸ್ವಾತಂತ್ರ‍್ಯ ಹೋರಾಟಕ್ಕೆ ಕೆಚ್ಚೆದೆಯ ಕೊಡುಗೆಯನ್ನು ನೀಡಿ ಅಮರರಾದ ಗುಡ್ಡೆಮನೆ ಅಪ್ಪಯ್ಯ ಗೌಡರು ಸದಾ ನಾಡಿನ ಜನರ ಮನದಲ್ಲಿ ಇದ್ದಾರೆ. ಇತಿಹಾಸ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಂದ ನಾವು ಕಲಿಯಬೇಕಾಗಿರುವ ಅಂಶಗಳು ಸಾಕಷ್ಟಿವೆ ಎಂದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.