Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ನವೆಂಬರ್ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ನ.1 NEWS DESK : ಭಾರತಾಂಭೆಯ ಸೇವೆಯಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳಲು ಕನ್ನಡ ರಾಜ್ಯೋತ್ಸವ ನಮಗೆಲ್ಲರಿಗೂ ಪ್ರೇರಣೆ ನೀಡುವಂತ ಆಚರಣೆಯಾಗಬೇಕೆಂದು ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಕರೆ ನೀಡಿದ್ದಾರೆ. ಸುಂಟಿಕೊಪ್ಪದ ಕನ್ನಡ ವೃತ್ತದಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಆಚರಣೆಯಲ್ಲ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು. ಭಾಷಾವರು ಪಾಂತ್ಯಗಳಾಗಿ ರಚನೆಯಾದ ಸಂದರ್ಭ ಮೈಸೂರು 1956 ರಲ್ಲಿ ಅಸಿತ್ವಕ್ಕೆ ಬಂದು ಮುಂದೆ 1973 ನವೆಂಬರ್ 1 ರಂದು ಕರ್ನಾಟಕವೆಂದು ಹೆಸರಾಯಿತು. ಅಂದಿನಿಂದ ಪ್ರತಿ ವರ್ಷವೂ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಾ ಕನ್ನಡ ನಾಡು ನುಡಿ ಸಂಸ್ಕøತಿ ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲಾರೂ ಮತ್ತೆ ಮತ್ತೆ ಕಟ್ಟಿಬದ್ದರಾಗಬೇಕೆಂದು ಅವರು ಕರೆ ನೀಡಿದರು. ಸುಂಟಿಕೊಪ್ಪ ಗ್ರೇಡ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ.ಆರ್.ಸುನಿಲ್‍ಕುಮಾರ್ ಮಾತನಾಡಿ, ಕನ್ನಡ ವೃತ್ತದ ಐತಿಹಾಸಿಕ ಹಿನ್ನಲೆಯನ್ನು ಗತೌರವಿಸಿ ಕನ್ನಡ ರಾಜ್ಯೋತ್ಸವ ತಿಂಗಳಾದ ನವೆಂಬರ್‍ನಲ್ಲಿ ವೈವಿದ್ಯಮಯ ಭಾಷ ಸಂಸ್ಕøತಿ ಮೈಳಾಯಿಸಿದ ಹಮ್ಮಿಕೊಳ್ಳುವಂತಾಗಬೇಕೆಂದು ಕರೆ ನೀಡಿ, ಮುಂದಿನ ವರ್ಷದಿಂದ ಗ್ರಾಮ ಪಂಚಾಯಿತಿ ಕನ್ನಡ ಸಾಹಿತ್ಯ ಪರಿಷತ್‍ನೊಂದಿಗೆ ಕೈ ಜೋಡಿಸಲಿದೆ ಎಂದು ಅವರು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಸುಂಟಿಕೊಪ್ಪ ಹೋಬಳಿ ಕಸಾಪ ಕಾರ್ಯದರ್ಶಿ ಕೆ.ಎಸ್.ಅನಿಲ್‍ಕುಮಾರ್ ಕನ್ನಡ ವೃತ್ತಕ್ಕೆ 4 ದಶಕಗಳ ಇತಿಹಾಸ ಇದ್ದು ಕಳೆದ 35 ವರ್ಷಗಳಿಂದ ಕನ್ನಡ ಧ್ವಜವನ್ನು ವರ್ಷಪೂರ್ತಿ ಕನ್ನಡ ವೃತ್ತದಲ್ಲಿ ಹಾರಾಟ ಮಾಡುತ್ತಿರುವ ಏಕೈಕ ಸ್ಥಳ ಸುಂಟಿಕೊಪ್ಪವಾಗಿದ್ದು ರಾಜ್ಯದಲ್ಲಿಯೂ ಕೂಡ ಪ್ರಸಿದ್ಧಿ ಪಡೆದಿದೆ ಎಂದು ಹೇಳಿದರು. ಸಮಾರಂಭದ ಮೊದಲಿಗೆ ಕನ್ನಡ ವೃತ್ತದಲ್ಲಿ ಧ್ವಜಾರೋಹಣವನ್ನು ಹಿರಿಯ ಪತ್ರಕರ್ತ ಮತ್ತು ಕೊಡಗು ಪತ್ರಕರ್ತರ ಸಂಘ ಕುಶಾಲನಗರ ತಾಲ್ಲೂಕು ಘಟಕದ ಉಪಾಧ್ಯಕ್ಷರಾದ ಬಿ.ಸಿ.ದಿನೇಶ್ ನೇರವೇರಿಸಿದರು. ಇಕಾರ್ಯಕ್ರಮದಲ್ಲಿ ಪತ್ರಿಕಾ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರು, ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಬಿ.ಸಿ.ದಿನೇಶ್, ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯನಿ ಜೆಸಿಂತ ಜೊವಿಟಾ ವಾಸ್ ಅವರು ಅನುದಾನಿತ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೀಡಲಾಗುವ ರಾಜ್ಯ ಶಿಕ್ಷಕರ ಪ್ರಶಸ್ತಿಗೆ ಭಾಜನರಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಸಾಧನೆಗಾಗಿ ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಎಫ್.ಸಬಾಸ್ಟಿನ್ ವಹಿಸಿದ್ದರು. ವೇದಿಕೆಯಲ್ಲಿ ಕ.ಸಾ.ಪ. ಹಿರಿಯ ಸದಸ್ಯ ಹಾಗೂ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಡಾ.ಯಶೋಧ, ಪೂಜಾರಿ, ಎಸ್.ಜಿ.ಶ್ರೀನಿವಾಸ್, ಸುಂಟಿಕೊಪ್ಪ ಹೋಬಳಿ ಕಸಾಪ ಕಾರ್ಯದರ್ಶಿ ಲೀಲಾವತಿ, ಖಜಾಂಚಿ ಸತೀಶ್ ಶೇಟ್, ಸದಸ್ಯರುಗಳಾದ ವಹೀದ್‍ಜಾನ್, ಆಶೋಕ್ ಶೇಟ್, ಗ್ರಾ.ಪಂ.ಸದಸ್ಯರುಗಳಾದ ವಸಂತಿ, ಜೀನಾಸುದ್ಧಿನ್, ರಫೀಕ್ ಖಾನ್, ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಆಟೋಚಾಲಕರ ಸಂಘದ ಅಧ್ಯಕ್ಷ ಕೆ.ಎಚ್.ಶರೀಫ್, ಕಾರ್ಯದರ್ಶಿ ಸಚಿನ್, ಕೆ.ಎಚ್.ಶಿವಣ್ಣ, ಹಿರಿಯ ಪತ್ರಕರ್ತ ಜಿ.ಕೆ.ಬಾಲಕೃಷ್ಣ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಶಾಲಾ ಕಾಲೇಜುಗಳ ಶಿಕ್ಷಕ ಶಿಕ್ಷಕಿಯರು ಮಕ್ಕಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.