Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕುಶಾಲನಗರ ಎಪಿಸಿಎಂಎಸ್‌ಸಿ ಚುನಾವಣೆ : ಹೆಚ್.ಬಿ.ಚಂದ್ರಪ್ಪ ಜಯಭೇರಿ : ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಎಪಿಸಿಎಂಎಸ್‌ಸಿ ಚುನಾವಣೆ : ಹೆಚ್.ಬಿ.ಚಂದ್ರಪ್ಪ ಜಯಭೇರಿ : ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ*

ನವೆಂಬರ್ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ನ.1 NEWS DESK  : ತಾಲ್ಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷರೂ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹೆಚ್.ಬಿ.ಚಂದ್ರಪ್ಪ ಜಯಭೇರಿ ಬಾರಿಸಿದ್ದಾರೆ. ಎಪಿಸಿಎಂಎಸ್‌ಸಿ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಸಂಘದಕುಶಾಲನಗರ, ನಂಜರಾಯಪಟ್ಟಣ ಹಾಗೂ ಹೆಬ್ಬಾಲೆ ವಿಭಾಗದಿಂದ ಒಟ್ಟು 12 ನಿರ್ದೇಶಕರ ಆಯ್ಕೆಗೆ  ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಎಪಿಸಿಎಂಎಸ್ಸಿ ಸಭಾಂಗಣದಲ್ಲಿ ನಡೆದ ಮತ ಏಣಿಕೆ ಕಾರ್ಯದಲ್ಲಿ ಹೆಬ್ಬಾಲೆ ವಿಭಾಗದಿಂದ ಸಾಮಾನ್ಯ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಚ್‌.ಬಿ.ಚಂದ್ರಪ್ಪ 370 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂ.ಜಿ.ಕುಮಾರಸ್ವಾಮಿ 213 ಹಾಗೂ ಸುಂದರ್‌ಗೆ 125 ಮತಗಳು ಲಭಿಸಿ,ಕುಶಾಲನಗರ ತಾಲ್ಲೂಕಿನ ಎಪಿಸಿಎಂಸ್‌ಸಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿ ಮೇಲುಗೈ ಸಾಧಿಸಿದರು ಸೋಲುಂಡರು. ಹಿಂದುಳಿದ ವರ್ಗ(ಬಿಸಿಎಂಎ) ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಚ್.ಎನ್. ಮಹಾದೇವ 382 ಮತ ಪಡೆದು ಗೆದ್ದರು. ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಚ್. ಟಿ.ದಿನೇಶ್‌ ಗೆ 333 ಮತಗಳು ಲಭಿಸಿ, ಪರಾಜಿತಗೊಂಡರು.ಮಹಿಳಾ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಚ್. ಟಿ.ಚಂದ್ರಕಲಾ 396 ಮತ ಪಡೆದು ಚುನಾಯಿತರಾದರು. ಇವರ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಟಿ.ಎಲ್.ಗಂಗಮ್ಮ 321 ಮತ ಪಡೆದು ಪರಾಭವಗೊಂಡರು.ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಕ್ಷೇತ್ರದಿಂದ ಶರತ್ ಕುಮಾರ್ ಜಯ ಗಳಿಸಿದ್ದಾರೆ. ಕುಶಾಲನಗರ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಲ್ಲಿಕಾರ್ಜುನ 154 ಮತ ಪಡೆದು ಆಯ್ಕೆಯಾದರು. ಇವರ ಪ್ರತಿಸ್ಪರ್ಧಿ, ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಜೇಶ್ 134 ಹಾಗೂ ಕಾಶಿ 122 ಮತ ಪಡೆದರು. ಪರಿಶಿಷ್ಟ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ನಂದಕುಮಾರ್ 239 ಮತ ಪಡೆದು, ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಗಣೇಶ್ (170 ಮತ) ವಿರುದ್ಧ ಜಯಗಳಿಸಿದ್ದಾರೆ. ಮಹಿಳಾ ಮೀಸಲು ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪಾರ್ವತಿ 247 ಮತ ಪಡೆದು, ಪ್ರತಿಸ್ಪರ್ಧಿಗಳಾದ ಅನುಪಮ 75 ಹಾಗೂ ನೀಲಾವೇಣಿ 97 ವಿರುದ್ಧ ಜಯಗಳಿಸಿದ್ದಾರೆ. ಸುಂಟಿಕೊಪ್ಪ ವಿಭಾಗದಿಂದ ಎ.ತರಗತಿ ಕ್ಷೇತ್ರದಿಂದ ಎಂ.ಎನ್. ಕುಮಾರಪ್ಪ, ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಡಿ.ಕೆ.ಗಂಗಾಧರ್ ಹಾಗೂ ಸಾಮಾನ್ಯ ಕ್ಷೇತ್ರದಿಂದ ಎನ್‌.ಸಿ.ಪೊನ್ನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿ ಕಾರಿ ಯಾಗಿ ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ, ಸಹಾಯಕ ಅಧಿಕಾರಿಗಳಾಗಿ ಲೋಹಿತ್, ಸಿಇಓ ಜಗದೀಶ್ ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.