Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.5ರಂದು ಬಿಟ್ಟಂಗಾಲದಲ್ಲಿ ಸಿಎನ್‌ಸಿಯಿಂದ 18ನೇ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.5ರಂದು ಬಿಟ್ಟಂಗಾಲದಲ್ಲಿ ಸಿಎನ್‌ಸಿಯಿಂದ 18ನೇ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ನವೆಂಬರ್ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.2 : ಕೇಂದ್ರ ಸರಕಾರದ ಮೂಲಕ 2026 ಅಕ್ಟೋಬರ್ ನಿಂದ ನಡೆಯಲಿರುವ ಭಾರತ ದೇಶದ 16ನೇ ರಾಷ್ಟ್ರೀಯ ಜನಗಣತಿಯ ಸಂದರ್ಭ ಎಲ್ಲಾ ಮೂರು ಕಾಲಂನಲ್ಲಿ “ಕೊಡವ” ಎಂದೇ ಬರೆಸಬೇಕೆಂಬ ಕರೆಯೂ ಸೇರಿದಂತೆ ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ನ.5ರಂದು ಬಿಟ್ಟಂಗಾಲದಲ್ಲಿ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ವರ್ಗೀಕರಣವು 2026ರ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಸೇರಿಸಬೇಕು. ಸಂಸತ್ ಹಾಗೂ ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ ನೀಡಬೇಕೆಂದು ಒತ್ತಾಯಿಸುವುದಾಗಿ ಹೇಳಿದ್ದಾರೆ. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಬಿಟ್ಟಂಗಾಲದಲ್ಲಿ ಶಾಂತಿಯುತವಾಗಿ ಮಾನವ ಸರಪಳಿ ನಿರ್ಮಿಸಿ ಕೊಡವ ಲ್ಯಾಂಡ್ ಸೇರಿದಂತೆ ಕೊಡವರ ಎಲ್ಲಾ ಸಂವಿಧಾನಿಕ ಬೇಡಿಕೆಗಳ ಕುರಿತು ಹಕ್ಕೊತ್ತಾಯ ಮಂಡಿಸಲಾಗುವುದು. 16ನೇ ರಾಷ್ಟ್ರೀಯ ಜನಗಣತಿಯೊಂದಿಗೆ ಜನಾಂಗವಾರು ಮಾಹಿತಿ ಕಲೆಹಾಕುವ ಸಂದರ್ಭ ಆದಿಮ ಸಂಜಾತ ಏಕ-ಜನಾಂಗೀಯ (ಆ್ಯನಿಮಿಸ್ಟಿಕ್) ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಮ್ ನ್ನು ಅಳವಡಿಸಬೇಕು, ಇದರ ಆಧಾರದಡಿ ಮುಂದೆ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕ್ಷೇತ್ರ ಪುನರ್ ವಿಂಗಡಣೆಗೆ ಮಾನದಂಡವಾಗಲಿದೆ. ಈ ಜನಗಣತಿಯು ಕೊಡವರ ರಾಜಕೀಯ ಸಬಲೀಕರಣ, ಸ್ವಯಂ ನಿರ್ಧಾರದ ಹಕ್ಕು ಸ್ಥಾಪಿಸಲು ಮೆಟ್ಟಿಲಾಗಲಿದೆ. ಅಲ್ಲದೆ ಕೊಡವರ ಧಾರ್ಮಿಕ ಸಂಸ್ಕಾರ ತೋಕ್ ಗನ್ ಹಕ್ಕು ಚಿರಸ್ಥಾಯಿಯಾಗಿ ಮುಂದುವರಿಯಲು ಪೂರಕವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
2026-27ರ 16ನೇ ರಾಷ್ಟ್ರೀಯ ಜನಗಣತಿ ಮತ್ತು ಜಾತಿ ಗಣತಿಯಲ್ಲಿ ಕೊಡವರಿಗೆ ಪ್ರತ್ಯೇಕ ಕೋಡ್ ಹಾಗೂ ಕಾಲಮ್ ವ್ಯವಸ್ಥೆ ಮಾಡಬೇಕು. ಕೊಡವ ಲ್ಯಾಂಡ್ ಭೌಗೋಳಿಕ, ರಾಜಕೀಯ ಸ್ವಾಯತ್ತತೆ ನೀಡಬೇಕು. ಸಂವಿಧಾನದಡಿ ಕೊಡವರನ್ನು ಎಸ್ಟಿ ಪಟ್ಟಿಯಲ್ಲಿ ವರ್ಗೀಕರಿಸಬೇಕು. ಕೊಡವರ ಧಾರ್ಮಿಕ ಸಂಸ್ಕಾರ ತೋಕ್ ಗನ್ ಹಕ್ಕು ಚಿರಸ್ಥಾಯಿಯಾಗಿ ಉಳಿಸಬೇಕು, ಸಿಕ್ಕಿಂನ ಬೌದ್ಧ ಸನ್ಯಾಸಿಗಳಿಗೆ ನೀಡಿದ “ಸಂಘ” ಕ್ಷೇತ್ರದಂತೆಯೇ 2026ರ ಮತಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದ ಸಂದರ್ಭ ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ಪ್ರತ್ಯೇಕ ವಿಶೇಷ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು. ವಿಶ್ವರಾಷ್ಟ್ರ ಸಂಸ್ಥೆಯ ಅಂತರಾಷ್ಟ್ರೀಯ ಕಾನೂನಿನಡಿ ಆದಿಮಸಂಜಾತ (ಆನಿಮಿಸ್ಟಿಕ್) ಕೊಡವ ಸಮುದಾಯವನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆಯಲಾಗುವುದು. ಅಲ್ಲದೆ ಜಾತಿ ಜನಗಣತಿಯ ಮೂರೂ ಕಾಲಂಗಳಲ್ಲಿ ಕೊಡವರು ‘ಕೊಡವ’ ಎಂದು ನಮೂದಿಸುವಂತೆ ಜನಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ. ಕೊಡವ ಸಮುದಾಯದ ಹಕ್ಕೊತ್ತಾಯಗಳಿಗೆ ಮತ್ತು ಜಾಗೃತಿ ಮೂಡಿಸುವುದಕ್ಕಾಗಿ ಮಾನವ ಸರಪಳಿ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲಿದ್ದು, ಬಿಟ್ಟಂಗಾಲ ವ್ಯಾಪ್ತಿಯ ಕೊಡವ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಎನ್.ಯು.ನಾಚಪ್ಪ ಮನವಿ ಮಾಡಿದ್ದಾರೆ.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.