Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ*

November 3, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ನ.3 NEWS DESK : ವಿರಾಜಪೇಟೆ ಕರ್ನಾಟಕ ಸಂಘದ ಆವರಣದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕರ್ನಾಟಕ ಸಂಘದ ಅಧ್ಯಕ್ಷರಾದ ಮಾಳೇಟಿರ ಎಂ.ಬೆಲ್ಲು ಬೋಪಯ್ಯ ಅವರು ಸಂಘದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿ, ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆಲೂರು ವೆಂಕಟರಾವ್ ಅವರು 1905 ರಲ್ಲಿ ಕರ್ನಾಟಕ ಏಕೀಕರಣ ಚಟುವಳಿಯೊಂದಿಗೆ ರಾಜ್ಯವನ್ನು ಏಕೀಕರಿಸುವ ಕನಸು ಕಂಡ ಮೊದಲ ವ್ಯಕ್ತಿ. ಅವರನ್ನು ಸದಾ ಸ್ಮರಿಸಬೇಕು. ಕರ್ನಾಟಕ ರಾಜ್ಯದ ಏಕೀಕರಣಕ್ಕೆ ಕೀರ್ತಿ ಗಳಿಸಿದ ಇತರ ವ್ಯಕ್ತಿಗಳಲ್ಲಿ ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಕೆ.ಶಿವರಾಮ ಕಾರಂತ, ಎ.ಎನ್.ಕೃಷ್ಣ ರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ ಅವರು ಪ್ರಮುಖರು. ಕನ್ನಡಾಂಬೆಯ ಮಕ್ಕಳಾದ ನಾವು ಈ ಮಾಹಿತಿಯನ್ನು ಸದಾ ತಿಳಿದಿರಬೇಕು. ಅಷ್ಟೇ ಅಲ್ಲ ಕರ್ನಾಟಕಕ್ಕೆ ಆಗಮಿಸುವ ಅನ್ಯಭಾಷಿಗರಿಗೆ ಕನ್ನಡವನ್ನು ಕಲಿಸಿ, ನಾವು ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ವಿಸ್ತರಿಸಬೇಕು. ನಾವು ಕೇವಲ ನವೆಂಬರ್ ಕನ್ನಡಿಗರಾಗದೇ, ‘ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡೇತರರಿಗೆ ಕನ್ನಡ ಕಲಿಸುತ್ತೇನೆ, ಕನ್ನಡ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಕಟಿಬದ್ಧರಾಗಿರುತ್ತೇವೆ’ ಎಂದು ನಿಶ್ಚಯಿಸಬೇಕು ಎಂದರಲ್ಲದೆ ಗಡಿ ಭಾಗವಾದ ವಿರಾಜಪೇಟೆ ವ್ಯಾಪ್ತಿಯಲ್ಲಿ ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಸಂಘ ಕನ್ನಡದ ಬಗ್ಗೆ ಹೆಚ್ಚಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ಬೋಪಯ್ಯ ತಿಳಿಸಿದರು. ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಸಂದರ್ಭ ಕರ್ನಾಟಕ ಸಂಘದ ಉಪಾಧ್ಯಕ್ಷ ಚೇನಂಡ.ಈ.ಗಿರೀಶ್ ಪೂಣಚ್ಚ, ಕಾರ್ಯದರ್ಶಿ ಮುಂಡ್ಯೋಳಂಡ.ಕುಸುಮ ಸೋಮಣ್ಣ, ಕೋಶಾಧಿಕಾರಿ ಕೋಟೆರ.ಯು.ಗಣೇಶ್ ತಮ್ಮಯ್ಯ, ನಿರ್ಧೇಶಕರಾದ ಸಿ.ಪಿ. ಕಾವೇರಪ್ಪ, ಸಿ.ಎಂ.ಸುರೇಶ್ ನಾಣಯ್ಯ, ಪುಗ್ಗೇರ ನಂದ, ಎ.ಎಂ.ಜೋಯಪ್ಪ, ಮುಂಡಂಡ.ರಾಣು ಮಂದಣ್ಣ, ಬೊಳ್ಯಪಂಡ ಎಂ.ಸುರೇಶ್, ಬಾಚೀರ ಆರ್.ಗಣೇಶ್, ಕಂಜಿತಂಡ ಎಂ.ಮೊಣ್ಣಪ್ಪ, ಮೂಕಚಂಡ.ಬಿ. ದೇವಯ್ಯ, ಚಾರಿಮಂಡ ಯು. ಶರಣು ನಂಜಪ್ಪ, ಬಲ್ಲಡಿಚಂಡ ಜಿ. ವಿಜು ಕುಶಾಲಪ್ಪ, ಪೋರೇರ ಎಂ. ಬಿದ್ದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ನಾಪೋಕ್ಲು ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಣೆ*
Next Article *ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ : ಕನ್ನಡದ ಅಸ್ಮಿತೆಯನ್ನು ಕಟ್ಟುವ ಕೆಲಸವಾಗಬೇಕು : ಭರಮಣ್ಣ ಬೆಟ್ಟಗೇರಿ*

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.