Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚಿಕ್ಕ‌ಅಳುವಾರ ಜ್ಞಾನ ಕಾವೇರಿ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ : ಇಂದಿನ ಯುವ ಪೀಳಿಗೆಯ ಕೈಯಲ್ಲಿ ‌ಕರ್ನಾಟಕದ ನಾಳೆ ಇದೆ : ಪ್ರೊ.ಅಶೋಕ ಸಂಗಪ್ಪ ಆಲೂರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚಿಕ್ಕ‌ಅಳುವಾರ ಜ್ಞಾನ ಕಾವೇರಿ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ : ಇಂದಿನ ಯುವ ಪೀಳಿಗೆಯ ಕೈಯಲ್ಲಿ ‌ಕರ್ನಾಟಕದ ನಾಳೆ ಇದೆ : ಪ್ರೊ.ಅಶೋಕ ಸಂಗಪ್ಪ ಆಲೂರ*

ನವೆಂಬರ್ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ನ.3 NEWS DESK : ಇಂದಿನ ಯುವ ಪೀಳಿಗೆಯ ಕೈಯಲ್ಲಿ ಕರ್ನಾಟಕದ ನಾಳೆ ಇದೆ. ಸಾಂಸ್ಕೃತಿಕ ವೈವಿಧ್ಯತೆಯಿಂದ ಕೂಡಿದ ಕನ್ನಡ ನಾಡಿನಲ್ಲಿ ಮಾತನಾಡುವ ಭಾಷೆಯಲ್ಲಿ ಪ್ರೌಢಿಮೆ, ಕಲಿಯುವ ವಿಜ್ಞಾನದಲ್ಲಿ ಮಾನವೀಯತೆ, ಕಾಣುವ ಕನಸಿನಲ್ಲಿ ಪಾಂಡಿತ್ಯವನ್ನು ಮೈಗೂಡಿಸಿಕೊಳ್ಳಬೇಕೆಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯಿಸಿದರು. ಚಿಕ್ಕ‌ಅಳುವಾರ ಜ್ಞಾನ ಕಾವೇರಿ ಆವರಣದ ಕಾವೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಭುವನೇಶ್ವರಿ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರು, ಸಾವಿರಾರು ವರ್ಷಗಳ ಸಾಂಸ್ಕೃತಿಕ ಅಸ್ಮಿತೆಯನ್ನು ಹೊಂದಿರುವ ಕನ್ನಡ ಭಾಷೆಗೆ ಭಾವನಾತ್ಮಕ ಬಾಂಧವ್ಯವಿದೆ. ನಾವೆಲ್ಲರೂ ಕನ್ನಡಿಗರು, ವಿಶ್ವಮಾನವ ಸಂದೇಶವು ನಮ್ಮ ಸಮಾಜವನ್ನು ವಿಶ್ವದೊಂದಿಗೆ ಸಂಪರ್ಕಿಸುವ ಜೀವನದ ದಾರಿಯಾಗಿದೆ. ಯುವಕರ ಉತ್ಸಾಹವೇ ನಾಳೆಯ ಕರ್ನಾಟಕ. ಸಂಶೋಧನೆ, ಆವಿಷ್ಕಾರ, ದೈವಿಕ ಶಕ್ತಿ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕನ್ನಡ ನಾಡು ನ್ಯಾಯ, ಪ್ರೀತಿ, ಸಹಿಷ್ಣುತೆ ಮತ್ತು ಮೌಲ್ಯಾಧಾರಿತ ಬದುಕಿಗೆ ಮಾದರಿಯಾಗಿದೆ. ಬಸವಾದಿ ಶರಣರಾದಿಯಾಗಿ ವಚನ ಸಾಹಿತ್ಯದಿಂದ ಡಿಜಿಟಲ್ ಕಾಲದಲ್ಲೂ ಕೂಡ ಗಟ್ಟಿಯಾಗಿ ನೆಲೆನಿಂತಿವೆ. ನಮ್ಮ ಕನ್ನಡದ ಆತ್ಮದ ಹಬ್ಬ, ನಮ್ಮ ಸಂಸ್ಕೃತಿಯ ಸಂಭ್ರಮದ ಹಬ್ಬ, ಏಕತೆಯ ಹಬ್ಬವಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಬೋಧಕ ಮತ್ತು ಬೋಧಕೇತರ ವೃಂದದವರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ದೀಪ್ತಿ ನಿರೂಪಣೆ ಮಾಡಿದರು. ಉಪನ್ಯಾಸಕ ಡಾ. ಜ಼ಮೀರ್ ಅಹಮದ್ ಸ್ವಾಗತಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.