Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಘಟಕಕ್ಕೆ ಶೇ.100 ಎಫಿಷಿಯನ್ಸಿ ಅವಾರ್ಡ್” ಗೌರವ*  
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಘಟಕಕ್ಕೆ ಶೇ.100 ಎಫಿಷಿಯನ್ಸಿ ಅವಾರ್ಡ್” ಗೌರವ*  

ನವೆಂಬರ್ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ನ.3 NEWS DESK :  ವಲಯ 14ರ “ಜೂನಿಯರ್ ಚೇಂಬರ್ ಇಂಟರ್‌ನ್ಯಾಷನಲ್” (JCI) ಸಮ್ಮೇಳನ “ವಿಜಯಪರ್ವ – 2025” ಕಾರ್ಯಕ್ರಮವು ಚಿಕ್ಕಮಗಳೂರಿನ ಹೋಟೆಲ್ ಸಿ.ಎನ್. ವಿಂಡ್ಸರ್ ನಲ್ಲಿ ಜೇಸಿಐ ಚಿಕ್ಕಮಂಗಳೂರು ಮಲ್ನಾಡ್ ಘಟಕದ ಆತಿಥ್ಯದಲ್ಲಿ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಘಟಕವು ಶೇ.100ರಷ್ಟು ಪರಿಣಾಮಕಾರಿಯಾಗಿ ತನ್ನ ವಾರ್ಷಿಕ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣ ವರ್ಷದ ಶೇ.100 ಶ್ರೇಷ್ಠ ಕಾರ್ಯಕ್ಷಮತೆ ಪ್ರಶಸ್ತಿ”  ಗೌರವವನ್ನು ಪಡೆದಿದೆ. ವಲಯ 14ರ ಅಧ್ಯಕ್ಷರಾದ ಜೇಸಿ ವಿಜಯಕುಮಾರ್ ಅವರು ಈ ಪ್ರಶಸ್ತಿಯನ್ನು ಘಟಕದ ಅಧ್ಯಕ್ಷರಾದ ಜೇಸಿ ಜಗದಾಂಬ ಗುರುಪ್ರಸಾದ್ ಅವರಿಗೆ ನೀಡಿ ಗೌರವಿಸಿದರು.  ಕಾರ್ಯಕ್ರಮದಲ್ಲಿ ವಲಯ ನಿರ್ದೇಶಕಿ ಮಾಯಾ ಗಿರೀಶ್, ಜೇಸಿ ಗಿರೀಶ್, ಜೆಎಸಿ ಮಮತಾ ಹಾಗೂ ಜೇಸಿ ಗುರುಪ್ರಸಾದ್ ಉಪಸ್ಥಿತರಿದ್ದರು. ಘಟಕದ ಅಧ್ಯಕ್ಷ ಜೇಸಿ ಜಗದಾಂಬ ಗುರುಪ್ರಸಾದ್ ಅವರು ಮಾತನಾಡಿ “ಈ ಗೌರವ ನಮ್ಮ ಘಟಕದ ಪ್ರತಿಯೊಬ್ಬ ಸದಸ್ಯರ ಶ್ರಮ, ನಿಷ್ಠೆ ಮತ್ತು ಸೇವಾಭಾವನೆಯ ಫಲ. ಸಮಾಜಮುಖಿ ಚಟುವಟಿಕೆಗಳು ಮತ್ತು ಯುವ ನಾಯಕತ್ವದ ಬೆಳವಣಿಗೆಗೆ ನಾವು ಸದಾ ಬದ್ಧರಾಗಿದ್ದೇವೆ.” :: ಜೇಸಿಐ — ಯುವ ಶಕ್ತಿಯ ನಾಡಿ, ಸಮಾಜ ಸೇವೆಯ ದಾರಿ ::  ಜೇಸಿಐ (Junior Chamber International) ವಿಶ್ವದ 100 ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯುವ ನಾಯಕರ ವೇದಿಕೆ ಆಗಿದ್ದು, “Leadership through Service” ಎಂಬ ಸಿದ್ಧಾಂತದ ಮೂಲಕ ಯುವಕರಲ್ಲಿ ನಾಯಕತ್ವ, ವ್ಯಕ್ತಿತ್ವ ಅಭಿವೃದ್ಧಿ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುತ್ತಿದೆ. ಜೇಸಿಐ ಸದಸ್ಯರು “ Rise Up” ಎಂಬ ಮಂತ್ರದ ಅಡಿಯಲ್ಲಿ, ತಮ್ಮ ಸಮುದಾಯದ ಸುಧಾರಣೆಗೆ ಹೊಸ ಹೊಸ ಚಿಂತನೆಗಳು, ಯೋಜನೆಗಳು ಮತ್ತು ಪ್ರೇರಣಾದಾಯಕ ಕಾರ್ಯಗಳಿಂದ ಸಾಮಾಜಿಕ ಬದಲಾವಣೆಗೆ ಪೂರಕವಾಗಿದ್ದಾರೆ. ಈ ಪ್ರಶಸ್ತಿಯು ಘಟಕದ 50ನೇ ವರ್ಷದ ಸಂಭ್ರಮಾಚರಣೆ ಸಮಯದಲ್ಲಿ ದೊರೆತಿರುವುದರಿಂದ, ಪುಷ್ಪಗಿರಿ ಘಟಕಕ್ಕೆ ಇದು ಹೆಮ್ಮೆಯ ಕ್ಷಣವಾಗಿದೆ. ಘಟಕದ ತಂಡವು ತನ್ನ ಸೇವಾ ಚಟುವಟಿಕೆಗಳ ಮೂಲಕ ವಲಯದಲ್ಲಿ ಮಾದರಿಯಾಗಿದೆ ಎಂದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.