Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರಣ್ಯ ಶಾಸ್ತ್ರ ವಿದ್ಯಾರ್ಥಿಗಳ ಪ್ರತಿಭಟನೆ : ಸ್ಥಳಕ್ಕೆ ಭೇಟಿ ನೀಡಿದ ಸಚಿವ ಈಶ್ವರ್ ಖಂಡ್ರೆ, ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರಣ್ಯ ಶಾಸ್ತ್ರ ವಿದ್ಯಾರ್ಥಿಗಳ ಪ್ರತಿಭಟನೆ : ಸ್ಥಳಕ್ಕೆ ಭೇಟಿ ನೀಡಿದ ಸಚಿವ ಈಶ್ವರ್ ಖಂಡ್ರೆ, ಶಾಸಕ ಎ.ಎಸ್.ಪೊನ್ನಣ್ಣ*

ನವೆಂಬರ್ 5, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.5 NEWS DESK : ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ  ಕರ್ನಾಟಕ ಅರಣ್ಯ ಶಾಸ್ತ್ರ ವಿದ್ಯಾರ್ಥಿಗಳ ಮತ್ತು ಪದವೀಧರರ ಸಂಘದ ಮುಷ್ಕರ ಸ್ಥಳಕ್ಕೆ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ನೀಡಿದರು. ಅರಣ್ಯ ಮಹಾವಿದ್ಯಾಲಯ ಶಿರಿಸಿ, ಅರಣ್ಯ ಮಹಾವಿದ್ಯಾಲಯ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ  ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಸಂರಕ್ಷಣಾಧಿಕಾರಿ ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯಶಾಸ್ತ್ರ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವ ಕುರಿತು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು ಹಾಗೂಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ಅವರು ಬೇಡಿಕೆಗಳನ್ನು ಪರಿಶೀಲಿಸುವುದಾಗಿ ತಿಳಿಸಿದರು. ನಿಮ್ಮ ಬೇಡಿಕೆ ಬಗ್ಗೆ ಚರ್ಚಿಸಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ನಿಮಗೆಲ್ಲ ಉಜ್ವಲ ಭವಿಷ್ಯವಿದೆ ನಿಮ್ಮ ಬೇಡಿಕೆಗಳ ಬಗ್ಗೆ ಪರಿಗಣಿಸುತ್ತೇವೆ. ಮುಷ್ಕರವನ್ನು ಕೈ ಬಿಡಲು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.