Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು  : ನ.23 ರಂದು ಶ್ರೀ ನಾರಾಯಣ ಗುರು ಜಯಂತಿ ಹಾಗೂ ಓಣಂ ಆಚರಣೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು  : ನ.23 ರಂದು ಶ್ರೀ ನಾರಾಯಣ ಗುರು ಜಯಂತಿ ಹಾಗೂ ಓಣಂ ಆಚರಣೆ* 

ನವೆಂಬರ್ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ನ.6  NEWS DESK  : ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ 171ನೇ ಶ್ರೀ ನಾರಾಯಣ ಗುರು ಜಯಂತಿ ಹಾಗೂ ಓಣಂ ಆಚರಣೆಯನ್ನು ನ.23 ರಂದು ನಾಪೋಕ್ಲುವಿನ ಸರ್ಕಾರಿ ಮಾದರಿ ಪ್ರಾಥಮಿಕ  ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಆಚರಣೆ ಸಮಿತಿ ಅಧ್ಯಕ್ಷ ಶ್ರೀಧರ್ ಹೇಳಿದರು. ನಾಪೋಕ್ಲುವಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ಬ್ರಹ್ಮರ್ಷಿ ಶ್ರೀ ನಾರಾಯಣ ಗುರುಜಯಂತಿ ಹಾಗೂ ಓಣಂ ಆಚರಣೆಯ ಪ್ರಯುಕ್ತ ಕ್ರಿಕೆಟ್, ಹಗ್ಗಜಗ್ಗಾಟ ಹಾಗೂ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ನ.23 ರಂದು ಮಾರುಕಟ್ಟೆ ಆವರಣದಿಂದ ಬೆಳಿಗ್ಗೆ 10 ಗಂಟೆಗೆ ಗುರುವಿನ ಅಲಂಕೃತ ಮಂಟಪವನ್ನು ಚಂಡೆಮೇಳಗಳೊಂದಿಗೆ ಮೆರವಣಿಗೆ ಸಾಗಿ ಶಾಲಾ ಮೈದಾನಕ್ಕೆ ಬರಲಿದೆ ಎಂದರು. ನ.19 ರಂದು ಬೆಳಿಗ್ಗೆ 9.30 ಗಂಟೆಗೆ ಕ್ರೀಡಾಕೂಟವನ್ನು ಎಸ್‍ಎನ್‍ಡಿಪಿ ಕೊಡಗು ಯೂನಿಯನ್ ಸಿದ್ದಾಪುರ ಘಟಕದ ಅಧ್ಯಕ್ಷ ವಿ.ಕೆ.ಲೋಕೇಶ್ ಉದ್ಘಾಟಿಸುವರು. ನ.23 ರಂದು ಬೆಳಿಗ್ಗೆ 10 ಗಂಟೆಗೆ ಮೆರವಣಿಗೆಯನ್ನು  ಸಂಘಟನಾ ಕಾರ್ಯದರ್ಶಿ ಹಿತೇಶ್ (ಚಿನ್ನ) ಉದ್ಘಾಟಿಸಲಿದ್ದಾರೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಎ.ಎಸ್ ಪೊನ್ನಣ್ಣ ಉದ್ಘಾಟಿಸುವರು. ಕಳoಚೇರಿ ಮಠದ ಪೀಠಾಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ಎಸ್.ಎನ್.ಡಿ.ಪಿ ನಾಪೋಕ್ಲು ಶಾಖೆಯ ಅಧ್ಯಕ್ಷ ಟಿ.ಸಿ.ಲವ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಡಾ.ಮಂತರ್ ಗೌಡ, ಎಸ್ ಎನ್.ಡಿ.ಪಿ ಕೊಡಗು ಯೂನಿಯನ್ ಸಿದ್ದಾಪುರ ಘಟಕದ ಅಧ್ಯಕ್ಷೆ ವಿ.ಕೆ.ಲೋಕೇಶ್, ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ, ಎಸ್.ಎನ್.ಡಿ.ಪಿ ಕೊಡಗು ಯೂನಿಯನ್ ಸಿದ್ದಾಪುರ ಘಟಕದ ಕಾರ್ಯದರ್ಶಿ ಪ್ರೇಮಾನಂದ, ನಾಪೋಕ್ಲು ಟೌನ್ ಜುಮ್ಮಾ ಮಸೀದಿಯ ಶೌಕತ್ ಆಲಿ ಸಕಾಫಿ, ಸಂತ ಅನ್ನಮ್ಮ ಚರ್ಚ್ ನ ಧರ್ಮಗುರು ಜೇಮ್ಸ್ ಡೊಮೇಲಿಕ್ ಫಾದರ್, ಕೊಡಗು ಎಸ್ ಎನ್ ಡಿ ಪಿ ಯೂನಿಯನ್ ಮಹಿಳಾ ಘಟಕದ ಅಧ್ಯಕ್ಷೆ ರೀಷಾ ಸುರೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಆರ್ ಎಂ ಸಿ ಮಾಜಿ ಅಧ್ಯಕ್ಷ ಶಿವ ಚಾಳಿಯಂಡ ಅಂಬಿಕಾರಿಯಪ್ಪ, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಂಸ, ಕಾಫಿಬೆಳೆಗಾರ ಅರೆಯಡ ರತ್ನ ಪೆಮ್ಮಯ್ಯ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಉಪಾಧ್ಯಕ್ಷ ನಾಪೋಕ್ಲು ಜಮಾಯತ್ ಅಧ್ಯಕ್ಷರಾದ ಎಮ್ ಎಚ್ ಅಬ್ದುಲ್ ರೆಹಮಾನ್, ನಾಪೋಕ್ಲು ಕಾಫಿ ಬೆಳೆಗಾರರು ವಕೀಲರು ಕೂಡಿಮನಿಯಿಂದ ಶರಣು ಕುಟ್ಟಪ್ಪ, ಜೆಡಿಎಸ್ ವಕ್ತಾರ ಮನ್ಸೂರು ಆಲಿ ಎಂ ಎ, ನಾಪೋಕ್ಲು,  ಕೊಕೇರಿಯ ಕಾಫಿ ಬೆಳೆಗಾರ ಎ.ಕೆ.ಹಾರಿಸ್, ನಾಪೋಕ್ಲು  ಉದ್ಯಮಿ ಕಿಶೋರ್ ತಮ್ಮಯ್ಯ, ಕಾಫಿ ಬೆಳೆಗಾರ ಹಾಗೂ ದಾನಿ ಬಿದ್ದಾಟಂಡ .ಟಿ ಕಾರ್ಯಪ್ಪ, ಹಾಗೂ ವಿವಿಧ ಸಮಿತಿಗಳ  ಪದಾಧಿಕಾರಿಗಳು ಪಾಲ್ಗೊಳ್ಳಲಿರುವರು ಎಂದರು. ಕ್ರಿಕೆಟ್ ಪಂದ್ಯವಿಜೇತ ತಂಡಕ್ಕೆ ಪ್ರಥಮ ಬಹುಮಾನ 33,333 ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನ 15555ನಗದು ಹಾಗೂ ಆಕರ್ಷಕ ಟ್ರೋಫಿ ವಿತರಿಸಲಾಗುವುದು. ಹಗ್ಗ ಜಗ್ಗಾಟ ಸ್ಪರ್ಧೆಯ ಪ್ರಥಮ ವಿಜೇತರಿಗೆ 30000 ನಗದು ಹಾಗೂ ಟ್ರೋಫಿ ದ್ವಿತೀಯ ಬಹುಮಾನ 15000 ನಗದು ಹಾಗೂ ಟ್ರೋಫಿ ವಿತರಿಸಲಾಗುವುದು. ಸಂಜೆ 7ಗೆ 7ಬೀಟ್ಸ್ ಆರ್ಕೆಸ್ಟ್ರಾ ಕ್ಯಾಲಿಕೆಟ್ ನೇತೃತ್ವದಲ್ಲಿ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದರು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ಮೊ.ನಂ.9741339029, 8310265327. ಪತ್ರಿಕಾಗೋಷ್ಠಿಯಲ್ಲಿ ಎಸ್ ಎನ್ ಡಿ ಪಿ ನಾಪೋಕ್ಲು ಶಾಖೆಯ ಅಧ್ಯಕ್ಷ ಟಿ.ಸಿ ಲವ, ಕಾರ್ಯದರ್ಶಿ ಅಜಿತ್ ಎಂ.ಆರ್., ಆಚರಣಾ ಸಮಿತಿ ಉಪಾಧ್ಯಕ್ಷ ಸತೀಶ್ ಟಿ..ಕೆ, ಆಚರಣಾ ಸಮಿತಿ ಉಪಾಧ್ಯಕ್ಷ ತಂಗ ಎಂ.ಕೆ, ಹರೀಶ್, ಮಣಿ ಟಿ.ಸಿ., ಹರೀಶ್ ಕುಮಾರ್ ಪಿ.ಬಿ ಉಪಸ್ಥಿತರಿದ್ದರು.

ವರದಿ : ದುಗ್ಗಳ ಸದಾನಂದ.

 

 

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.