Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಯುವ ಪೀಳಿಗೆಗೆ ಕೊಡಗಿನ ಪ್ರವಾಸೋದ್ಯಮದಲ್ಲಿ ವಿಪುಲ ಅವಕಾಶ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಯುವ ಪೀಳಿಗೆಗೆ ಕೊಡಗಿನ ಪ್ರವಾಸೋದ್ಯಮದಲ್ಲಿ ವಿಪುಲ ಅವಕಾಶ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

ನವೆಂಬರ್ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.6 NEWS DESK : ಕೊಡಗಿನ ಮೂಲದ ಯುವಪೀಳಿಗೆ ಮತ್ತೆ ಜಿಲ್ಲೆಗೆ ಮರಳುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ಅಭಿಪ್ರಾಯಪಟ್ಟಿದ್ದಾರೆ. ನಗರದ ಕೊಡಗು ಪ್ರವಾಸೋದ್ಯಮ ಇಲಾಖೆ ಕಛೇರಿಯಲ್ಲಿ ಕೂಗ್೯ ರೆಸಾಟ್, ಹೋಟೇಲ್ ಅಸೋಸಿಯೇಷನ್ ನ ನೂತನ ಕಛೇರಿ ಉದ್ಘಾಟಿಸಿ ಮಾತನಾಡಿದ ವೆಂಕಟರಾಜಾ, ಉದ್ಯೋಗವಕಾಶ ಅರಸಿ ಹೊರನಾಡಿಗೆ ತರಳಿರುವ ಕೊಡಗಿನ ಅನೇಕ ಯುವಕ, ಯುವತಿಯರು ಮತ್ತೆ ಕೊಡಗಿಗೆ ಮರಳಲು ಸ್ಥಳೀಯವಾಗಿ ಪ್ರವಾಸೋದ್ಯಮ ಚಟುವಟಿಕೆಗಳು ಸಹಕಾರಿಯಾಗಬೇಕು. ಪ್ರವಾಸೋದ್ಯಮಿಗಳಲ್ಲಿ ಪರಸ್ಪರ ಸ್ಪಧೆ೯ಗಿಂತ ಎಲ್ಲಾ ಉದ್ಯಮಿಗಳನ್ನು ಪ್ರೋತ್ಸಾಹಿಸಿ ಕೊಡಗಿನಲ್ಲಿ ಸುಸ್ಥಿರ ಪ್ರವಾಸೋದ್ಯಮ ಸುಗಮವಾಗಿರುವಂತೆ ಕಾಯ್ದುಕೊಳ್ಳುವುದು ಮುಖ್ಯವಾಗಬೇಕೆಂದು ಹೇಳಿದರು. ಕೊಡಗಿನ ಪ್ರವಾಸೋದ್ಯಮಿಗಳು ಜನಸ್ಮೇಹಿಯಾಗಿದ್ದಲ್ಲಿ ಒಮ್ಮೆ ಭೇಟಿ ನೀಡಿದ ಪ್ರವಾಸಿಗರು ಮತ್ತೆ ಮತ್ತೆ ಕೊಡಗಿಗೆ ಪ್ರವಾಸ ಬರುವುದು ಖಂಡಿತಾ ಎಂದೂ ಕಿವಿಮಾತು ಹೇಳಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಕಳೆದ ತಿಂಗಳು ಆಯೋಜಿಸಿದ್ದ ಸ್ವಚ್ಚ ಕೊಡಗು ಸುಂದರ ಕೊಡಗು ಸ್ವಚ್ಚತಾ ಅಭಿಯಾನ ರಾಜ್ಯದ ಗಮನವನ್ನೇ ಸೆಳೆದಿದೆ. ಸ್ವಯಂ ಪ್ರೇರಿತರಾಗಿ ಕೊಡಗಿನ ಜನತೆ ಈ ಅಭಿಯಾನಕ್ಕೆ ಸಹಕಾರ ನೀಡಿದ್ದು ಜಿಲ್ಲೆಯ ಜನತೆಯಲ್ಲಿ ಸ್ವಚ್ಚ ಕೊಡಗಿನ ಬಗೆಗಿನ ಚಿಂತನೆಗೆ ನಿದಶ೯ನವಾಗಿದೆ ಎಂದು ಶ್ಲಾಘಿಸಿದರು. ಕೊಡಗನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸುವಲ್ಲಿಯೂ ಜಿಲ್ಲೆಯ ಜನತೆಯ ಸವ೯ ಸಹಕಾರವನ್ನೂ ಈ ಸಂದಭ೯ ಜಿಲ್ಲಾಧಿಕಾರಿಗಳು ಕೋರಿದರು. ಕೊಡಗಿಗೆ ಭೇಟಿ ನೀಡುವ ಪ್ರವಾಸಿರಿಗೆ ಸಾಕಷ್ಟು ಮಾಹಿತಿ ನೀಡುವ ನಿಟ್ಟಿನಲ್ಲಿ ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ನ ಈ ನೂತನ ಕಛೇರಿ ಸಹಕಾರಿಯಾಗಲಿ ಎಂದೂ ವೆಂಕಟ್ ರಾಜಾ ಹಾರೈಸಿದರು. ಕೂಗ್೯ ಹೋಟೇಲ್ , ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ಮಾತನಾಡಿ, ಜಿಲ್ಲಾಧಿಕಾರಿಗಳ ಸಹಕಾರದೊಂದಿಗೆ ಪ್ರಥಮ ಬಾರಿಗೆ ಕೂಗ್೯ ಹೋಟೇಲ್ , ರೆಸಾಟ್೯ ಅಸೋಸಿಯೇಷನ್ ಗೆ ಪ್ರತ್ಯೇಕ ಕಛೇರಿ ಲಭಿಸುವಂತಾಗಿದೆ. ಕೊಡಗಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ನಿಟ್ಟಿನಲ್ಲಿ ಅಸೋಸಿಯೇಷನ್ ಅನೇಕ ಕಾಯ೯ಯೋಜನೆ ರೂಪಿಸುತ್ತಿದ್ದು, ಕೊಡಗು ಉತ್ಸದ ಚಿಂತನೆಯೂ ಇದೆ ಎಂದರು. ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಪ್ರಧಾನ ಕಾಯ೯ದಶಿ೯ ನಾಸಿರ್ ಅಹಮ್ಮದ್, ಉಪಾಧ್ಯಕ್ಷರಾದ ಜಾಹೀರ್ ಅಹಮ್ಮದ್, ಬಿ.ಎಸ್.ಸುಂದರ್ , ರತೀಶ್, ಬಿ. ಸಿ. ಮಂಜುನಾಥ್, ಜಂಟಿ ಕಾರ್ಯದರ್ಶಿ ಡಿ.ಕೆ.ಮಂಜುನಾಥ್, ಖಚಾಂಜಿ ಸಾಗರ್ ಗಣಪತಿ, ಅಸೋಸಿಯೇಷನ್ ನಿಕಟಪೂವ೯ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್, ಗೌರವ ಸಲಹೆಗಾರ ಜಿ.ಚಿದ್ವಿಲಾಸ್, ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.