Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಟರಿ ವುಡ್ಸ್ ನಿಂದ ಕನ್ನಡ ರಾಜ್ಯೋತ್ಸವದ ಸಂಭ್ರಮ : ಸಾಥ೯ಕ ಜೀವನಕ್ಕೆ ಸಾಮಾಜಿಕ ಸೇವಾ ಕಾಯ೯ಗಳೂ ಮುಖ್ಯ : ಸುಬ್ರಾಯ ಸಂಪಾಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಟರಿ ವುಡ್ಸ್ ನಿಂದ ಕನ್ನಡ ರಾಜ್ಯೋತ್ಸವದ ಸಂಭ್ರಮ : ಸಾಥ೯ಕ ಜೀವನಕ್ಕೆ ಸಾಮಾಜಿಕ ಸೇವಾ ಕಾಯ೯ಗಳೂ ಮುಖ್ಯ : ಸುಬ್ರಾಯ ಸಂಪಾಜೆ*

ನವೆಂಬರ್ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.6 NEWS DESK : ಸಾಥ೯ಕ ಬದುಕಿನ ಮುಖ್ಯ ಸಾರವಾಗಿರುವ ಸಾಮಾಜಿಕ ಸೇವಾ ಕಾಯ೯ಗಳಿಗೆ ವಿಶ್ವದಲ್ಲಿಯೇ ರೋಟರಿ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ಹಿರಿಯ ಸಾಹಿತಿ, ಕಲಾವಿದ ಸುಬ್ರಾಯ ಸಂಪಾಜೆ ಶ್ಲಾಘಿಸಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ರೋಟರಿ ವುಡ್ಸ್ ವತಿಯಿಂದ ಆಯೋಜಿತ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸುಬ್ರಾಯ ಸಂಪಾಜೆ, ಎಷ್ಟೇ ಹಣ ಸಂಪಾದಿಸಿದರೂ ಅಂತಿಮವಾಗಿ ಯಾರಿಗೆ ನಾವು ನೆರವಾಗಿದ್ದೇವೆ ಎಂಬುದರ ಮೇಲೆ, ಯಾರ ಸೇವೆಗಾಗಿ ನಾವು ಶ್ರಮವಹಿಸಿದ್ದೇವೆ ಎಂಬುದನ್ನು ಆಧರಿಸಿ ಜೀವನ ಸಾಥ೯ಕತೆ ಪಡೆಯುತ್ತದೆ. ಈ ನಿಟ್ಟಿನಲ್ಲಿ ಅಗತ್ಯವಿದ್ದವರಿಗ ಸ್ವಂತ ಹಣ ಕ್ರೋಡೀಕರಿಸಿ ಸಹಾಯ ಮಾಡುತ್ತಾ ಬಂದಿರುವ ರೋಟರಿ ಸಂಸ್ಥೆಯ ಸದಸ್ಯರ ಕೊಡುಗೆ ಅಭಿನಂದನಾಹ೯ ಎಂದರು. ಮಡಿಕೇರಿ ಸಕಾ೯ರಿ ಜೂನಿಯರ್ ಕಾಲೇಜಿನ ಕನ್ನಡ ಶಿಕ್ಷಕಿ ಕೆ.ಬಿ. ಗೌರಿ ಮಾತನಾಡಿ, ಪ್ರಾಥಮಿಕ ಶಿಕ್ಷಣವನ್ನು ಮಾತೖಭಾಷೆಯಾದ ಕನ್ನಡದಲ್ಲಿಯೇ ಕಲಿಸಲು ಮುಂದಾದಲ್ಲಿ ಎಲ್ಲರಲ್ಲಿಯೂ ಕನ್ನಡ ಎಂಬುದು ಹೖದಯದ ಭಾಷೆಯಾದೀತು ಎಂದು ಹೇಳಿದರು, ನವಂಬರ್ ತಿಂಗಳಿಗೆ ಮಾತ್ರ ಕನ್ನಡ ಭಾಷಾ ಪ್ರೇಮ ಸೀಮಿತವಾಗಬಾರದು ಎಂದೂ ಗೌರಿ ಅಭಿಪ್ರಾಯಪಟ್ಟರು. ರೋಟರಿ ಜಿಲ್ಲಾ ಪಬ್ಲಿಕ್ ಇಮೇಜ್ ಸಮಿತಿ ಉಪಾಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ವಿಶ್ವದಲ್ಲಿ ಯಾವುದೇ ಭಾಷೆ ಲಿಪಿ ಹೊಂದಿದ್ದರೆ ಅದು ಎಂದೆಂದೂ ನಶಿಸುವುದಿಲ್ಲ. ಹೀಗಾಗಿ ಲಿಪಿ ಹೊಂದಿರುವ ಕನ್ನಡ ಭಾಷೆಗೆ ನಶಿಸುವ ಆತಂಕ ಇಲ್ಲ. ಕನ್ನಡ ಭಾಷೆ ದಿನದಿನಕ್ಕೂ ಹೆಚ್ಚಿನ ಆಕಷ೯ಣೆಯನ್ನು ಸಾಂಸ್ಕೃತಿಕವಾಗಿಯೂ ಕಂಡುಕೊಳ್ಳುತ್ತಾ ಬಂದಿದೆ. ಕಾಂತಾರದಂಥ ಕನ್ನಡ ಮಣ್ಣಿನ ಸಂಸ್ಕೃತಿ ಬಿಂಬಿಸುವ ಚಿತ್ರವೊಂದು ಕನ್ನಡ ಭಾಷೆಯನ್ನು ವಿಶ್ವಮಟ್ಟದಲ್ಲಿ ಪ್ರಸಿದ್ದಗೊಳಿಸಿದೆ. ಇಂಥ ಸಾಂಸ್ಕೃತಿಕ ಪ್ರಯತ್ನಗಳು ಹೆಚ್ಚಾಗುತ್ತಿರಬೇಕೆಂದು ಹೇಳಿದರು. ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್ ಮಾತನಾಡಿ, ಕನ್ನಡ ರಾಜ್ಯ ಉದಯಿಸಿ 70 ವಷ೯ಗಳಾದ ಸಂಭ್ರಮವನ್ನು ರೋಟರಿ ಸಂಸ್ಥೆಯು ಕನ್ನಡದಲ್ಲಿನ ಸಾಧಕರಿಗೆ ಸನ್ಮಾನ ಮಾಡುವ ಮೂಲಕ ವಿನೂತನವಾಗಿ ಆಚರಿಸುತ್ತಿದೆ ಕನ್ನಡತನ ಎಲ್ಲರ ಮನದಲ್ಲಿಯೂ ಸದಾ ಇರಬೇಕೆಂದು ಹೇಳಿದರು. ರೋಟರಿ ವಲಯ ಸೇನಾನಿ ಕಾಯ೯ಪ್ಪ, ರೋಟರಿ ವುಡ್ಸ್ ಕಾಯ೯ದಶಿ೯ ಪ್ರಮೀಳಾ ಶೆಟ್ಟಿ ವೇದಿಕೆಯಲ್ಲಿದ್ದರು. ರೋಟರಿ ವುಡ್ಸ್ ನಿದೇ೯ಶಕ ಪಿ.ರವಿ ಕನ್ನಡ ಗೀತೆಗಳನ್ನು ಹಾಡಿದರು. ಕಾಯ೯ಕ್ರಮದಲ್ಲಿ ಸುಬ್ರಾಯ ಸಂಪಾಜೆ ಮತ್ತು ಗೌರಿ ಅವರನ್ನು ರೋಟರಿ ವುಡ್ಸ್ ಪರವಾಗಿ ರೋಟರಿಯಲ್ಲಿ 45 ವಷ೯ಗಳ ಸುದೀಘ೯ ಕಾಲ ಸದಸ್ಯರಾಗಿರುವ ಮಿತ್ತೂರು ಈಶ್ವರ ಭಟ್ ಸನ್ಮಾನಿಸಿ ಗೌರವಿಸಿದರು. ನಿದೇ೯ಶಕ ಕೆ. ವಸಂತ್ ಕುಮಾರ್ ನಿರೂಪಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.