Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಚಿವ ಸ್ಥಾನ ನೀಡಲು ಕೊಡಗು ಗೌಡ ಹಿತರಕ್ಷಣಾ ಸಮಿತಿ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಚಿವ ಸ್ಥಾನ ನೀಡಲು ಕೊಡಗು ಗೌಡ ಹಿತರಕ್ಷಣಾ ಸಮಿತಿ ಒತ್ತಾಯ*

ನವೆಂಬರ್ 6, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.6 NEWS DESK : ಮುಂದಿನ ಸಚಿವ ಸಂಪುಟ ವಿಸ್ತರಣೆಯ ಸಂದರ್ಭ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಕೊಡಗು ಗೌಡ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಗೌರವ ಸಂಚಾಲಕ ಪಿ.ಎಲ್.ಸುರೇಶ್ ಅವರು ಬಹಳ ವರ್ಷಗಳ ಹಿಂದೆ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದಾಗ ಕೊಡಗು ಜಿಲ್ಲೆಯ ಮೂವರಿಗೆ ಸಚಿವ ದೊರೆತ್ತಿತ್ತು. ನಂತರ ಯಡಿಯೂರಪ್ಪ ಅವರ ನೇತೃತ್ವದ ಸರಕಾರದಲ್ಲಿ ಅಪ್ಪಚ್ಚು ರಂಜನ್ ಅವರಿಗೆ ಸಚಿವ ಸ್ಥಾನ ನೀಡಲಾಯಿತು. ಆದರೆ ಆನಂತರ ಬಂದ ಯಾವುದೇ ಸರಕಾರದಲ್ಲಿ ಕೊಡಗಿಗೆ ಸಚಿವ ಸ್ಥಾನ ದೊರೆಯಲಿಲ್ಲ. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಆದ್ದರಿಂದ ಈ ಬಾರಿ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಈಗಾಗಲೇ ಕೊಡಗು ಗೌಡ ಹಿತರಕ್ಷಣಾ ಸಮಿತಿಯ ನಿಯೋಗ ಸಚಿವ ಮನವಿ ಸಲ್ಲಿಸಿ ಸಚಿವ ಸ್ಥಾನ ನೀಡುವಂತೆ ಕೋರಿದೆ. ಇದಕ್ಕೆ ಸೂಕ್ತ ಸ್ಪಂದನೆ ದೊರೆತ್ತಿದ್ದು, ಪೊನ್ನಣ್ಣ ಅವರು ಸಚಿವರಾಗಲಿದ್ದಾರೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯ ಇಬ್ಬರು ಶಾಸಕರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಿದರೆ ಸಂತೋಷ ಎಂದು ಸ್ಪಷ್ಟಪಡಿಸಿದರು. ಪ್ರಧಾನ ಸಂಚಾಲಕ ಪರಮಲೆ ಗಣೇಶ್ ಅವರು ಮಾತನಾಡಿ, ಶಾಸಕ ಪೊನ್ನಣ್ಣ ಅವರು ಕೊಡಗು ಜಿಲ್ಲೆಯ ಎಲ್ಲಾ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವರಾಗಿದ್ದು, ಕ್ಷೇತ್ರದಲ್ಲಿ ಅತ್ಯುತ್ತಮ ಜನಪರ ಕಾರ್ಯ ಮಾಡುತ್ತಿದ್ದಾರೆ. ಒಂದೇ ಜಾತಿಗೆ ಮಾನ್ಯತೆ ನೀಡದೆ ಎಲ್ಲಾ ಜಾತಿ, ವರ್ಗದವರನ್ನು ಸಮಾನವಾಗಿ ಕಾಣುತ್ತಿದ್ದಾರೆ. ಇವರು ಜಿಲ್ಲಾ ಉಸ್ತುವಾರಿ ಸಚಿವರಾದರೆ ಕಂದಾಯ, ಅರಣ್ಯ, ವನ್ಯಜೀವಿ, ರಸ್ತೆ, ವಸತಿ ಮತ್ತಿತರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಹ ಸಂಚಾಲಕ ಪಟ್ಟಡ ದೀಪಕ್, ಪೂಜಾರಿರ ಪ್ರದೀಪ್ ಕುಮಾರ್, ಕಾಳೇರಮ್ಮನ ಕುಮಾರ್ ಹಾಗೂ ಬಾಳಾಡಿ ಪ್ರತಾಪ್ ಕುಮಾರ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.