Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಾಂತೂರು-ಮೂರ್ನಾಡಿನಲ್ಲಿ ಜಲ್ ಜೀವನ್ ಮಿಷನ್ ಯೋಜನೆ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು

*ಕಾಂತೂರು-ಮೂರ್ನಾಡಿನಲ್ಲಿ ಜಲ್ ಜೀವನ್ ಮಿಷನ್ ಯೋಜನೆ ಉದ್ಘಾಟನೆ*

November 7, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.7 NEWS DESK : ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಕಾಂತೂರು ಮೂರ್ನಾಡು ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುಷ್ಠಾನಗೊಳಿಸಿರುವ ಜಲ ಜೀವನ್ ಮಿಷನ್ ಯೋಜನೆಯಡಿ ಕಾರ್ಯಗತಗೊಳಿಸಲಾದ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ  ಶಾಸಕ ಡಾ.ಮಂಥರ್‌ ಗೌಡ ಉದ್ಘಾಟಿಸಿದರು.  ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಸದರು, ಜಲ್ ಜೀವನ್ ಮಿಷನ್ ಯೋಜನೆಯ ಕಾರ್ಯಗತಗೊಳಿಸುವುದು ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಲಭ್ಯತೆಯ ಮಹತ್ವದ ಹೆಜ್ಜೆ ಎಂದು ಪ್ರಶಂಸಿಸಿದರು. ಯೋಜನೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಿರುವ ಇಲಾಖೆಯ ಅಧಿಕಾರಿಗಳು, ಇಂಜಿನಿಯರ್‌ ಗಳು ಹಾಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮತ್ತು ಕಾಮಗಾರಿಯನ್ನು ನಿರ್ವಹಿಸಲು ಸಹಕರಿಸಿದ ಗ್ರಾಮಸ್ಥರಿಗೆ ಅಭಿನಂದಿಸಿದರು. ಜಿಲ್ಲಾದ್ಯಂತ ಇದೇ ರೀತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಸಂಬಂಧಿತ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿದಲ್ಲಿ ಯೋಜನೆಗಳನ್ನು ಉತ್ತಮವಾಗಿ ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ, ಜಲ‌ ಜೀವನ್ ಯೋಜನೆ ಎಲ್ಲಾ ಕುಟುಂಬಕ್ಕೂ ತಲುಪುವಂತಾಗಬೇಕು. ಶುದ್ದ ಕುಡಿಯುವ ನೀರು ಪೂರೈಸಬೇಕು ಎಂದರು. ಈ ಸಂದರ್ಭ  ಇಲಾಖೆಯ ಕಾರ್ಯಪಾಲಕ ಅಭಿಯಂತರರು, ಮಡಿಕೇರಿ ಉಪವಿಭಾಗದ ಅಧಿಕಾರಿಗಳು, ಇಂಜಿನಿಯರ್‌ಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿ ಹಾಗೂ ಸದಸ್ಯರು, ಇತರೆ ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 6 ಜನ ವಸತಿಗಳು ಒಳಗೊಂಡಿದ್ದು, ಸುಮಾರು 9995 ಜನಸಂಖ್ಯೆಗೆ ಸೇವೆ ಸಲ್ಲಿಸಲಾಗುತ್ತಿದೆ. ಒಟ್ಟು 1980 ಮನೆಗಳಿಗೆ ನೀರು ಸರಬರಾಜು ಮಾಡಲು ರೂ. 11.63 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈ ಜನವಸತಿಗಳ ಪೈಕಿ ಕಿಗ್ಗಾಲು ಹಾಗೂ ಕಾಂತೂರು ಮೂರ್ನಾಡು ವಸತಿಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದ್ದು, ಗ್ರಾಮ ಪಂಚಾಯಿತಿಗೆ ಅಧಿಕೃತವಾಗಿ ಹಸ್ತಾಂತರಿಸಿ 24×7 ನೀರು ಸರಬರಾಜು ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ. ಉಳಿದ ವಸತಿಗಳ ಕಾಮಗಾರಿಯನ್ನು 2025ರ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

 

 

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿಯಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಜಾಗೃತಿ ಕಾರ್ಯಕ್ರಮ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸಲಹೆ*
Next Article *ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.