Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  
  • *ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*
  • *ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*
  • *ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*
  • *ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*
  • ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ
  • *ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*
  • *ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.8 ರಂದು ಕನಕದಾಸರ ಜಯಂತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.8 ರಂದು ಕನಕದಾಸರ ಜಯಂತಿ*

ನವೆಂಬರ್ 7, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.7 NEWS DESK  : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಕನಕದಾಸರ ಜಯಂತಿ ಆಚರಣೆಯು ನ.8 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕೊಡಗು ಜಿಲ್ಲಾ ಕುರುಬ ಸಂಘದ ಅಧ್ಯಕ್ಷರಾದ ಎಚ್.ಎಸ್.ಮಹೇಶ್, ಕೊಡಗು ಜಿಲ್ಲಾ ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ ಬಿ.ಎ., ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣ ವೇದಿಕೆ, ಜಿಲ್ಲಾಧ್ಯಕ್ಷರಾದ ಡಿ.ಆರ್.ಪ್ರಭಾಕರ, ಸರಸ್ವತಿ ಡಿಎಡ್ ಕಾಲೇಜಿನ ಪ್ರಾಂಶುಪಾಲರಾದ ಕುಮಾರ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಇತರರು ಪಾಲ್ಗೊಳ್ಳಲಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ*  

ಜುಲೈ 25, 2026

*ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*

ಜುಲೈ 24, 2026

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026

*ಬೊಳ್ಳುಮಾಡು – ಕಾಕೋಟುಪರಂಬು : ನೂತನ ಕಾಂಕ್ರೀಟ್ ರಸ್ತೆಗಳ ಉದ್ಘಾಟನೆ*

ಜುಲೈ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

​ವಿರಾಜಪೇಟೆ ಜು.24 NEWS DESK :  ವಿರಾಜಪೇಟೆ ತಾಲೂಕಿನ ಕಾಕೋಟುಪರಂಬು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕರ ಅನುದಾನದಡಿ ಒಟ್ಟು ರೂ.24…

*ಎಸ್‍ಐಆರ್ : ಡಿಜಟಲೀಕರಣ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 24, 2026

*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*

ಜುಲೈ 24, 2026

*ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾವು ವಿಷ ನಿರೋಧಕ ಔಷಧಿ ದಾಸ್ತಾನು ಮಾಡಿ : ಜಿಲ್ಲಾಧಿಕಾರಿ*

ಜುಲೈ 24, 2026

*ಯುವ ಜನರ ಸಬಲೀಕರಣಕ್ಕೆ `ಮೈ ಭಾರತ್’ ವೇದಿಕೆ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಜುಲೈ 24, 2026

*ಸೋಮವಾರಪೇಟೆ : ವಾಕರ್ಸ್ ವಿಂಗ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಹರ್ಷ ಆಯ್ಕೆ*

ಜುಲೈ 24, 2026

ಜು.26 ರಂದು ಮಡಿಕೇರಿಯಲ್ಲಿ ಕಾಗಿ೯ಲ್ ವಿಜಯ್ ದಿವಸ್ : 125 ಸಂಘಟನೆಗಳಿಂದ ಯೋಧರಿಗೆ ಗೌರವ ನಮನ

ಜುಲೈ 24, 2026

*ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾವಳಿ – ಕೊಡಗು ವಿದ್ಯಾಲಯ ತಂಡಕ್ಕೆ ಕಂಚಿನ ಪದಕ*

ಜುಲೈ 24, 2026

*ಬಿಡದಿ ಹೋರಾಟಕ್ಕೆ ತೆರಳುತ್ತಿದ್ದ ರೈತ ಸಂಘದ ಪ್ರಮುಖರನ್ನು ವಶಕ್ಕೆ ಪಡೆದ ಪೊಲೀಸರು : ಮುಖಂಡರ ಅಸಮಾಧಾನ*

ಜುಲೈ 24, 2026

*”ನೀಟ್” ಕೇಂದ್ರದ ಧೋರಣೆ ಖಂಡಿಸಿ ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ : ಕೇಂದ್ರದಿಂದ ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟ : ಶಾಸಕ ಎ.ಎಸ್.ಪೊನ್ನಣ್ಣ*

ಜುಲೈ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.