Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*’ಜಲ ಜೀವನ್ ಮಿಷನ್’ ಯೋಜನೆ ಯಶಸ್ವಿ ಅನುಷ್ಠಾನ : ಮೂರು ತಿಂಗಳಲ್ಲಿ ಪೂರ್ಣಗೊಳ್ಳುವ ವಿಶ್ವಾಸ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*’ಜಲ ಜೀವನ್ ಮಿಷನ್’ ಯೋಜನೆ ಯಶಸ್ವಿ ಅನುಷ್ಠಾನ : ಮೂರು ತಿಂಗಳಲ್ಲಿ ಪೂರ್ಣಗೊಳ್ಳುವ ವಿಶ್ವಾಸ*

ನವೆಂಬರ್ 7, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.8 NEWS DESK : ಸರ್ವರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕೆನ್ನುವ ಕೇಂದ್ರ ಸರ್ಕಾರದ ಪರಿಕಲ್ಪನೆಯ ‘ಜಲ ಜೀವನ್ ಮಿಷನ್’ ಯೋಜನೆಯಡಿ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯ್ತಿಯ ‘ಕಾಂತೂರು’ ಮತ್ತು ‘ಕಿಗ್ಗಾಲು’ ಗ್ರಾಮಗಳಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಇನ್ನು ಮೂರು ತಿಂಗಳಿನ ಅವಧಿಯ ಒಳಗಾಗಿ ಇಡೀ ಪಂಚಾಯ್ತಿಯಲ್ಲಿ ಯೋಜನೆ ಪೂರ್ಣವಾಗಿ ಜಾರಿಗೆ ಬರುವ ವಿಶ್ವಾಸವನ್ನು ಪಂಚಾಯ್ತಿ ಅಧ್ಯಕ್ಷ ಕುಶನ್ ರೈ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಲ ಜೀವನ್ ಮಿಷನ್ ಯೋಜನೆಯನ್ನು ಕಾಂತೂರು ಮತ್ತು ಕಿಗ್ಗಾಲು ಗ್ರಾಮಗಳಲ್ಲಿ ಅತ್ಯಂತ ವ್ಯವಸ್ಥಿತವಾಗಿ ಜಾರಿಗೊಳಿಸುವುದಕ್ಕೆ ಪ್ರಮುಖವಾಗಿ ಅಲ್ಲಿನ ಸಾರ್ವಜನಿಕರ ಸಂಪೂರ್ಣ ಸಹಕಾರ, ಪಂಚಾಯ್ತಿ ಜನಪ್ರತಿನಿಧಿಗಳು, ಇಂಜಿನಿಯರ್‍ಗಳ ಪರಿಶ್ರಮವೆ ಕಾರಣವೆಂದು ಸ್ಪಷ್ಟಪಡಿಸಿದರು. ಕಿಗ್ಗಾಲು ಮತ್ತು ಕಾಂತೂರು ಗ್ರಾಮಗಳಲ್ಲಿ ಯೋಜನೆಯಡಿ ಕುಡಿಯುವ ನೀರನ್ನು ಕಾವೇರಿ ನದಿಯಿಂದ ಒದಗಿಸಲಾಗುತ್ತಿದೆ. ಕಿಗ್ಗಾಲು ಗ್ರಾಮದಲ್ಲಿ ಯೋಜನೆಯಡಿ 249 ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗಿದ್ದರೆ, ಕಾಂತೂರು ಗ್ರಾಮದಲ್ಲಿ 726 ಮನೆಗಳಿಗೆ ನೀರನ್ನು ಒದಗಿಸುವ ಕಾರ್ಯ ಮಾಡಲಾಗಿದೆಯೆಂದು ಮಾಹಿತಿಯನ್ನಿತ್ತರು. ಕಾಂತೂರು ಗ್ರಾಮದಲ್ಲಿ 89.29 ಲಕ್ಷ ರೂ. ವೆಚ್ಚದಲ್ಲಿ ಹಾಗೆಯೇ ಕಿಗ್ಗಾಲು ಗ್ರಾಮದಲ್ಲಿ 1.89 ಕೊಟಿ ರೂ.ವೆಚ್ಚದಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗಿದೆ. ಕಿಗ್ಗಾಲು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಜಾರಿಗೆ 30 ಸಾವಿರ ಲೀಟರ್ ಸಾಮಥ್ರ್ಯದ ಎರಡು ನೀರಿನ ಟ್ಯಾಂಕ್, 20 ಸಾವಿರ ಲೀಟರ್ ಸಾಮಥ್ರ್ಯದ ಒಂದು ಟ್ಯಾಂಕ್, ನೀರು ಶುದ್ಧೀಕರಣ ಮತ್ತು ಸಂಗ್ರಹಕ್ಕಾಗಿ 50 ಸಾವಿರ ಲೀಟರ್ ಸಾಮಥ್ರ್ಯದ ಎರಡು ಟ್ಯಾಂಕ್‍ಗಳನ್ನು ನಿರ್ಮಿಸಲಾಗಿದೆಯೆಂದು ಮಾಹಿತಿಯನ್ನಿತ್ತರು. :: ದೂರದ ಮನೆಗಳಿಗೆ ನೀರೊದಗಿಸುವುದು ಕಷ್ಟ :: ಜಲ ಜೀವನ್ ಯೋಜನೆಯಡಿ ಯಾವುದೇ ಪ್ರದೇಶದ ಗುಂಪು ಮನೆಗಳಿಗೆ ಶುದ್ಧ ನೀರನ್ನು ಸಮರ್ಪಕವಾಗಿ ಒದಗಿಸಬಹುದಾಗಿದೆ. ಆದರೆ, ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮನೆಗಳು ದೂರ ದೂರದಲ್ಲಿರುವುದರಿಂದ ಪ್ರಾಯೋಗಿಕವಾಗಿ ಒಂದು ಮನೆಗೆ ನೀರೊದಗಿಸಲು ಕಿಲೋಮೀಟರ್ ದೂರ ಪೈಪ್ ಲೈನ್ ಮಾಡುವುದು ಕಷ್ಟದ ವಿಚಾರ. ಹೀಗೆ ಮಾಡಿದರು ಅಗತ್ಯ ಒತ್ತಡದ ಕೊರತೆಯಿಂದ ನೀರು ಆ ಮನೆಗೆ ತಲುಪುವುದು ಕಷ್ಟ. ಇಂತಹ ತಾತ್ರಿಕವಾದ ಕೆಲ ಸಮಸ್ಯೆಗ¼ನ್ನು ಹೊರತು ಪಡಿಸಿದರೆ, ಕಾಂತೂರು ಮೂರ್ನಾಡು ಪಂಚಾಯ್ತಿಯಿಂದ ಎರಡು ಗ್ರಾಮಗಳಲ್ಲಿ ಜಲ ಜೀವನ್ ಮಿಷನ್‍ನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. :: ಇನ್ನು ಮೂರು ತಿಂಗಳಲ್ಲಿ ಪೂರ್ಣ ವಿಶ್ವಾಸ :: ಕಾಂತೂರು ಮೂರ್ನಾಡು ಪಂಚಾಯ್ತಿಗೆ ಒಳಪಟ್ಟ ಮುತಾರ್ಮುಡಿ, ಬಾಡಗ, ಐಕೊಳ ಮತ್ತು ಕೋಡಂಬೂರು ಗ್ರಾಮಗಳಲ್ಲಿ ಮುಂದಿನ ಮೂರು ತಿಂಗಳ ಒಳಗಾಗಿ ಜಲಜೀವನ್ ಮಿಷನ್ ಅನುಷ್ಠಾನ ಗೊಳ್ಳುವ ವಿಶ್ವಾಸವನ್ನು ಕುಶನ್ ರೈ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಗ್ರಾಪಂ ಉಪಾಧ್ಯಕ್ಷರಾದ ನಿ.ಎಸ್.ರೇಖಾ, ಸದಸ್ಯರಾದ ಸುಮಾ ಸುಂದರಿ, ವಿಜು ತಿಮ್ಮಯ್ಯ, ಯಶ್ವಿನ್ ಪೊನ್ನಪ್ಪ, ರೀತಾ ಸುದರ್ಶನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.