Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುವಣ೯ ಮಹೋತ್ಸವ ಸಂಭ್ರಮದಲ್ಲಿ ಮಡಿಕೇರಿ ಇನ್ನರ್ ವೀಲ್ : ಅಶ್ವಿನಿ ಆಸ್ಪತ್ರೆಯಲ್ಲಿ ಮೆಡಿಕಲ್ ಇಕ್ಯುಪ್ ಮೆಂಟ್ ಬ್ಯಾಂಕ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುವಣ೯ ಮಹೋತ್ಸವ ಸಂಭ್ರಮದಲ್ಲಿ ಮಡಿಕೇರಿ ಇನ್ನರ್ ವೀಲ್ : ಅಶ್ವಿನಿ ಆಸ್ಪತ್ರೆಯಲ್ಲಿ ಮೆಡಿಕಲ್ ಇಕ್ಯುಪ್ ಮೆಂಟ್ ಬ್ಯಾಂಕ್

ನವೆಂಬರ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.8 NEWS DESK : ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾಗಿರುವ ಇನ್ನರ್ ವೀಲ್ ಜಿಲ್ಲೆ 318 ನ ಮಡಿಕೇರಿ ಘಟಕ ಇದೀಗ ಸುವಣ೯ ಮಹೋತ್ಸವ ಸಂಭ್ರಮದಲ್ಲಿದ್ದು, ನ.10 ರಂದು ನಗರದ ಕೊಡವ ಸಮಾಜ ಸಭಾಂಗಣದಲ್ಲಿ ಸುವಣ೯ ಮಹೋತ್ಸವ ಸಮಾರಂಭ ಆಯೋಜಿತವಾಗಿದೆ ಎಂದು ಸುವಣ೯ ಸಮಾರಂಭ ಸಮಿತಿಯ ಅಧ್ಯಕ್ಷೆ ಲತಾಚಂಗಪ್ಪ ತಿಳಿಸಿದ್ದಾರೆ. ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಲತಾ ಚಂಗಪ್ಪ, ಸೋಮವಾರ ಸಂಜೆ 6 ಗಂಟೆಗೆ ಮಡಿಕೇರಿ ಕೊಡವ ಸಮಾಜ ಸಭಾಂಗಣದಲ್ಲಿ ಆಯೋಜಿತ ಸಮಾರಂಭದಲ್ಲಿ ಇನ್ನರ್ ವೀಲ್ ಜಿಲ್ಲೆಯ ಅಧ್ಯಕ್ಷೆ ಶಬರಿ ಕಡಿದಾಳ್ ಅಧ್ಯಕ್ಷತೆ ವಹಿಸಲಿದ್ದು, ಅಂದು ವಿವಿಧ ಕಾಯ೯ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ಅಧ್ಯಕ್ಷೆ ಲಲಿತಾ ರಾಘವನ್ ಕಾಯ೯ದಶಿ೯ ನಮಿತಾ ರೈ, ಸುವಣ೯ ಮಹೋತ್ಸವ ಸಮಿತಿಯ ಅಧ್ಯಕ್ಷೆ ಲತಾ ಚಂಗಪ್ಪ, ಕಾಯ೯ದಶಿ೯ ಶಫಾಲಿ ರೈ ಪಾಲ್ಗೊಳ್ಳಲಿದ್ದಾರ ಎಂದು ಲತಾಚಂಗಪ್ಪ ತಿಳಿಸಿದರು. ಇನ್ನರ್ ವೀಲ್ ಸಂಸ್ಥೆಯು ಮಡಿಕೇರಿಯಲ್ಲಿ 1975 ನೇ ಜೂನ್ 27 ರಂದು ಉದ್ಘಾಟನೆಯಾಗಿತ್ತು. ಉಮಾಉಲ್ಲಾಳ್, ಡಾ. ಜಯಲಕ್ಷ್ಮಿ ಪಾಟ್ಕರ್ ಸ್ಥಾಪಕಾಧ್ಯಕ್ಷರಾಗಿ, ಅಲಮೇಲು ಗಿರಿ ಪ್ರಧಾನ ಕಾಯ೯ದಶಿ೯ಯಾಗಿದ್ದ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯನ್ನು ಕಮಲ ಪದ್ಮನಾಭನ್ ಉದ್ಘಾಟಿಸಿದ್ದರು. 12 ಸದಸ್ಯರಿಂದ ಆರಂಭವಾಗಿದ್ದ ಮಡಿಕೇರಿ ಇನ್ನರ್ ವೀಲ್ ಇದೀಗ 46 ಸದಸ್ಯರನ್ನು ಹೊಂದಿದೆ. ಇನ್ನರ್ ವೀಲ್ ಜಿಲ್ಲೆ 318 ಗೆ ಈವರೆಗೆ ಮಡಿಕೇರಿ ಇನ್ನರ್ ವೀಲ್ ನಿಂದ ಮಿನ್ನಿ ಬೋಪಯ್ಯ, ಪ್ರೇಮಾಕಾಳಪ್ಪ, ಪೂಣಿ೯ಮಾ ರವಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿ ಸಮಥ೯ ಕಾಯ೯ನಿವ೯ಹಣೆಗೆ ಖ್ಯಾತರಾಗಿದ್ದರು. ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ಬೆಳ್ಳಿ ಹಬ್ಬದ ವಷ೯ದಲ್ಲಿ ಬೇಲಾ ಪೊನ್ನಪ್ಪ ಅಧ್ಯಕ್ಷರಾಗಿದ್ದರೆ, 50 ವಷಾ೯ಚರಣೆ ಸಂದಭ೯ ಲಲಿತಾ ರಾಘವನ್ ಅಧ್ಯಕ್ಷರಾಗಿದ್ದಾರೆ ಎಂದೂ ಅವರು ತಿಳಿಸಿದರು. :: ಸುವಣ೯ ಸಂಭ್ರಮದ ಮಹತ್ವದ ಯೋಜನೆ – ಮೆಡಿಕಲ್ ಇಕ್ಯುಪ್ ಮೆಂಟ್ ಬ್ಯಾಂಕ್ ::  ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯಿಂದ ಸುವಣ೯ ಮಹೋತ್ಸವ ಸಂದಭ೯ ಅನೇಕ ಜನಪರ ಕಾಯ೯ಯೋಜನೆ ಹಮ್ಮಿಕೊಳ್ಳಲಾಗಿದೆ. ಸುವಣ೯ ಸಂಭ್ರಮದ ಹಿನ್ನಲೆಯಲ್ಲಿ ಇನ್ನರ್ ವೀಲ್ ಸಂಸ್ಥೆಯು ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ ಮೆಘಾ ಯೋಜನೆಯಾಗಿ ಮೆಡಿಕಲ್ ಇಕ್ಯುಪ್ ಮೆಂಟ್ ಬ್ಯಾಂಕ್ ಪ್ರಾರಂಭಿಸಲಿದೆ. ಅಶ್ವಿನಿ ಆಸ್ಪತ್ರೆಗೆ ಇನ್ನರ್ ವೀಲ್ ಸಂಸ್ಥೆಯಿಂದ 4 ವೀ್ಲ್ ಚೇರ್, 4ಕ್ರಚಸ್, 3 ವಾಕರ್ , 2, ವಾಟರ್ ಬೆಡ್, ಸುಸಜ್ಜಿತ ಬೆಡ್ ಸೇರಿದಂತೆ ಅಂದಾಜು 1.20 ಲಕ್ಷ ರು. ಮೌಲ್ಯದ ಆರೋಗ್ಯ ಉಪಕರಣಗಳನ್ನು ಇನ್ನರ್ ವೀಲ್ ಜಿಲ್ಲಾಧ್ಯಕ್ಷೆ ಶಬರಿ ಕಡಿದಾಳ್ ನವಂಬರ್ 10 ರಂದು ಸಂಜೆ 4 ಗಂಟೆಗೆ ನೀಡಲಿದ್ದಾರೆ. ಈ ಉಪಕರಣಗಳನ್ನು ಖರೀದಿಸಲು ಆಥಿ೯ಕವಾಗಿ ಸಬಲರಲ್ಲದ ಆದರೆ ಉಪಕರಣಗಳು ಅತ್ಯಗತ್ಯವಾಗಿರುವ ರೋಗಿಗಳಿಗೆ ಮನೆಗಳಲ್ಲಿ ಬಳಸಲು ಸಾಧ್ಯವಾಗುವಂತೆ ಅವರ ಉಪಯೋಗಕ್ಕಾಗಿ ಆಸ್ಪತ್ರೆಯಿಂದ ನಿಗಧಿತ ಬಾಡಿಗೆ ದರದ ಆಧಾರದಲ್ಲಿ ನೀಡಲಾಗುತ್ತದೆ. ಬಳಕೆಯಾದ ನಂತರ ರೋಗಿಗಳು ಆ ಉಪಕರಣವನ್ನು ಮರಳಿ ಅಶ್ವಿನಿ ಆಸ್ಪತ್ರೆಗೆ ಹಿಂದಿರಿಗಿಸಬೇಕಾಗಿದೆ ಎಂದೂ ಸುದ್ದಿಗೋಷ್ಟಿಯಲ್ಲಿ ಲತಾಚಂಗಪ್ಪ ಮಾಹಿತಿ ನೀಡಿದರು.  ಸುದ್ದಿಗೋಷ್ಟಿಯಲ್ಲಿ ಮಡಿಕೇರಿ ಇನ್ನರ್ ವೀಲ್ ಅಧ್ಯಕ್ಷೆ ಲಲಿತಾ ರಾಘವನ್, ಕಾಯ೯ದಶಿ೯ ನಮಿತಾ ರೈ., ಸುವಣ೯ ಮಹೋತ್ಸವ ಆಚರಣಾ ಸಮಿತಿಯ ಕಾಯ೯ದಶಿ೯ ಶಫಾಲಿ ರೈ, ನಿದೇ೯ಶಕಿ ಉಮಾಗೌರಿ ಶಿವಪ್ರಸಾದ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 14: ಕೊಡಗು ಜಿಲ್ಲೆಯ ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರನ್ನು ಪತ್ತೆಹಚ್ಚಲಾಗಿದೆ ಎಂದು ಕೊಡಗು…

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026

ಮಡಿಕೇರಿ : ಅ.15 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಕಾಫಿ ದಸರಾ : ಕಾಫಿ ಕೃಷಿಗೆ ಹೆಚ್ಚಿನ ಉತ್ತೇಜನ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 14, 2026

ಕುಶಾಲನಗರದ ಬಸವೇಶ್ವರ ಬಡಾವಣೆಯಲ್ಲಿ ನವರಾತ್ರಿ ಹಬ್ಬದ ಸಂಭ್ರಮ

ಅಕ್ಟೋಬರ್ 14, 2026

ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿ : ದಬ್ಬಡ್ಕದಲ್ಲಿ ವಿದ್ಯುತ್ ವಂಚಿತ ಮನೆಗಳಿಗೆ ಸೌರ ವಿದ್ಯುತ್ ಅಳವಡಿಕೆ ಆರಂಭ

ಅಕ್ಟೋಬರ್ 14, 2026

ಭಾರತದ ಆರ್ಥಿಕತೆಯಲ್ಲಿ ಬ್ಯಾಂಕ್ ಹಾಗೂ ವಿಮೆ ಪ್ರಮುಖ ಪಾತ್ರ ವಹಿಸುತ್ತವೆ: ಡಾ. ಕೆ.ಸಿ. ದಯಾನಂದ

ಅಕ್ಟೋಬರ್ 14, 2026

ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ವಿದ್ಯಾರ್ಥಿನಿಯರಿಗೆ ಸನ್ಮಾನ

ಅಕ್ಟೋಬರ್ 14, 2026

ಸರ್ಫೇಸಿ ಕಾಯ್ದೆ ವಿರುದ್ಧ ಕಾನೂನು ಹೋರಾಟ ಅಗತ್ಯ: ಡಾ. ಕಾವೇರಪ್ಪ; ಕರ್ನಾಟಕ ಹೈಕೋರ್ಟ್‌ನಲ್ಲಿ ಹೋರಾಟ ನಡೆಸಲು ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷರ ಆಗ್ರಹ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.