Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆಟೋ ರಿಕ್ಷಾ ಚಾಲಕರ ಸಂಘದ ಮನವಿಗೆ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಟ್ರೇಡ್ ಯೂನಿಯನ್ ವಿರೋಧ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆಟೋ ರಿಕ್ಷಾ ಚಾಲಕರ ಸಂಘದ ಮನವಿಗೆ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಟ್ರೇಡ್ ಯೂನಿಯನ್ ವಿರೋಧ*

ನವೆಂಬರ್ 8, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.8 NEWS DESK : ಕೊಡಗಿನ ಆಟೋ ರಿಕ್ಷಾಗಳಿಗೆ ಜಿಲ್ಲಾ ಮಟ್ಟದ ಪರವಾನಗಿ ನೀಡಬೇಕೆಂದು ಆಟೋ ರಿಕ್ಷಾ ಚಾಲಕರ ಸಂಘ ರಾಜ್ಯ ಸರಕಾರಕ್ಕೆ ಸಲ್ಲಿಸಿರುವ ಮನವಿಗೆ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಟ್ರೇಡ್ ಯೂನಿಯನ್ ತೀವ್ರ ವಿರೋಧವನ್ನು ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಟ್ರೇಡ್ ಯೂನಿಯನ್‍ನ ರಾಜ್ಯ ಸಂಘಟನಾ ಕಾರ್ಯದರ್ಶಿ ವಿನ್ಸೆಂಟ್ ಬಾಬು ಅವರು ಕೊಡಗು ಜಿಲ್ಲೆಯ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ಈಗಾಗಲೆ ಅಗತ್ಯ ಬಾಡಿಗೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಂತದಲ್ಲಿ ಆಟೋ ರಿಕ್ಷಾಗಳಿಗೆ ಜಿಲ್ಲಾ ಪರವಾನಗಿ ನೀಡಿದಲ್ಲಿ ಟ್ಯಾಕ್ಸಿ ಚಾಲಕರು, ಮಾಲೀಕರ ಬದುಕು ಅತಂತ್ರವಾಗಲಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಅಗತ್ಯ ತೆರಿಗೆ ಪಾವತಿಸಿ, ನಿಯಮಾವಳಿಗಳನ್ನು ಪಾಲಿಸಿಕೊಂಡು ಬರುತ್ತಿರುವ ಎಲ್ಲೋ ಬೋರ್ಡ್ ಟ್ಯಾಕ್ಸಿಗಳಿಗೆ ಬರಬೇಕಾದ ಬಾಡಿಗೆ ಟ್ರಿಪ್‍ಗಳನ್ನು, ವೈಟ್ ಬೊರ್ಡ್ ಖಾಸಗಿ ವಾಹನಗಳು ಪಡೆದುಕೊಳ್ಳುತ್ತಿವೆ. ಈ ಸಮಸ್ಯೆಯ ಬಗೆಹರಿಕೆಗೆ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ಹತ್ತು ಹಲವು ಬಾರಿ ಸಂಘಟನೆಯಿಂದ ಮನವಿಗಳನ್ನು ಸಲ್ಲಿಸಲಾಗಿದ್ದರು ಸಮಸ್ಯೆ ಬಗೆಹರಿದಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಈ ಎಲ್ಲಾ ಕಾರಣಗಳಿಂದ ಸರಕಾರ ರಾಜ್ಯ ವ್ಯಾಪಿ ಆಟೋ ರಿಕ್ಷಾಗಳಿಗೆ ನಿಗದಿ ಪಡಿಸಿರುವ ಪರವಾನಗಿ ಮಿತಿಯನ್ನು ಯಾವುದೇ ಕಾರಣಕ್ಕೂ ಹೆಚ್ಚಿಸಬಾರದೆಂದು ವಿನ್ಸೆಂಟ್ ಬಾಬು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಎಂ.ಪರಶುರಾಮ್, ಉಪಾಧ್ಯಕ್ಷ ಅಖಿಲ್ ಶಿವಾಜಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಎ.ರಫೀಕ್ ಹಾಗೂ ಕೋಶಾಧಿಕಾರಿ ಎ.ಸಿ.ಲೋಕೇಶ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.