Facebook Twitter WhatsApp Email Telegram Copy Link ಮಡಿಕೇರಿ ನ.10 NEWS DESK : ಚೆಟ್ಟಳ್ಳಿಯ ಚೇರಳ ಶ್ರೀಮಂಗಲ ಗ್ರಾಮ (ಬಕ್ಕ)ದವರಾದ ಪರ್ಲಕೋಟಿ ಪ್ರವೀಣ್(ಅಪ್ಪು -60 ) ಇಂದು ನಿಧನರಾದರು. ನ.10 ರಂದು ಮಧ್ಯಾಹ್ನ ಸ್ವಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ. ಪ್ರವೀಣ್ ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026