Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಮಥ೯ ಕನ್ನಡಿಗರು ಸಂಸ್ಥೆಯಿಂದ ನಿಮ್ಮ ಪ್ರತಿಭೆ – ನಮ್ಮ ವೇದಿಕೆ ಸಾಂಸ್ಕೃತಿಕ ಸ್ಪಧೆ೯ : ಉತ್ತಮ ಮಾನವನನ್ನಾಗಿ ರೂಪಿಸುವ ಶಕ್ತಿ ಸಾಹಿತ್ಯಕ್ಕಿದೆ : ಡಾ.ಉದಯಶಂಕರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಮಥ೯ ಕನ್ನಡಿಗರು ಸಂಸ್ಥೆಯಿಂದ ನಿಮ್ಮ ಪ್ರತಿಭೆ – ನಮ್ಮ ವೇದಿಕೆ ಸಾಂಸ್ಕೃತಿಕ ಸ್ಪಧೆ೯ : ಉತ್ತಮ ಮಾನವನನ್ನಾಗಿ ರೂಪಿಸುವ ಶಕ್ತಿ ಸಾಹಿತ್ಯಕ್ಕಿದೆ : ಡಾ.ಉದಯಶಂಕರ್*

ನವೆಂಬರ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.10 NEWS DESK : ಸಾಹಿತ್ಯಕ್ಕೆ ಉತ್ತಮ ಮಾನವನನ್ನಾಗಿ ರೂಪಿಸುವ ಶಕ್ತಿಯಿದ್ದು ಸಾಹಿತ್ಯಾಭಿರುಚಿ ಇಲ್ಲದವನು ಪ್ರಾಣಿಗಳಿಗೆ ಸಮಾನ ಎಂದು ವೈದ್ಯ ಸಾಹಿತಿ ಡಾ. ನಡಿಬೈಲು ಉದಯಶಂಕರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಓಂಕಾರಸದನದಲ್ಲಿ ಸಮಥ೯ ಕನ್ನಡಿಗರು ಸಂಸ್ಥೆಯ ಕೊಡಗು ಘಟಕದ ವತಿಯಿಂದ ಆಯೋಜಿತ ನಿಮ್ಮ ಪ್ರತಿಭೆ – ನಮ್ಮ ವೇದಿಕೆ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಡಾ. ಉದಯಶಂಕರ್, ಸಾಹಿತ್ಯ ಪ್ರೀತಿಯಿಂದ ಉತ್ತಮ ಗುಣಗಳನ್ನು ಹೊಂದಲು ಸಾಧ್ಯವಿದೆ. ಹೀಗಾಗಿ ಸಾಹಿತ್ಯಾಸಕ್ತಿಯುಳ್ಳವನು ಸಮಾಜದಲ್ಲಿ ಉತ್ತಮ ಪ್ರಜೆಯಾಗುತ್ತಾನೆ ಎಂದರು. ಶ್ರೀಮಂತ ಸಂಸ್ಕೖತಿ, ಸಾಹಿತ್ಯವನ್ನು ಹೊಂದಿರುವ ಕನ್ನಡ ಭಾಷೆಯಲ್ಲಿ ಪರಿಣಿತಿ ಹೊಂದಿದ ಅನೇಕರು ವಿಶ್ವವ್ಯಾಪಿ ಗಣ್ಯ ಸ್ಥಾನ ಹೊಂದಿದ್ದಾರೆ. ಕನ್ನಡ ನಾಡಿನ ಸಮಥ೯ರು ಸಾಹಿತ್ಯ, ಕ್ರೀಡೆ, ರಾಜಕೀಯ, ಸಾಮಾಜಿಕ, ಸಾಂಸ್ಕೖತಿಕ ರಂಗದಲ್ಲಿಯೂ ಖ್ಯಾತಿ ಪಡೆದಿದ್ದಾರೆ ಎಂದು ಹೇಳಿದರು. ಸಾಹಿತ್ಯದ ಗೊಡವೆ ಹೊಂದಿಲ್ಲದಿದ ಮುಂದಿನ ಪೀಳಿಗೆ ಬಗ್ಗೆ ಆತಂಕವಾಗುತ್ತದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಕರುನಾಡಿನ ಸಾಹಿತ್ಯ, ಸಾಂಸ್ಕೖತಿಕ ಮಹತ್ವ ತಿಳಿಸುವಲ್ಲಿ ಇಂಥ ಸಾಂಸ್ಕೖತಿಕ ಪ್ರತಿಭಾ ವೇದಿಕೆಗಳು ಅಗತ್ಯ ಎಂದೂ ಡಾ. ನಡಿಬೈಲು ಉದಯಶಂಕರ್ ಅಭಿಪ್ರಾಯಪಟ್ಟರು. ಫೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಬಿ. ರಾಘವ ಮಾತನಾಡಿ, ಜಗತ್ತಿನಲ್ಲಿಯೇ ಅತ್ಯಂತ ಹೆಚ್ಚು ಜನ ಬಳಕೆ ಮಾಡುವ ಭಾಷೆಯಾಗಿ ಕನ್ನಡಕ್ಕೆ 29 ನೇ ಸ್ಥಾನವಿದೆ. ಸಾವಿರಾರು ವಷ೯ಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ನಾವೆಲ್ಲಾ ಹೆಚ್ಚು ಬಳಕೆ ಮಾಡುವ ಮೂಲಕ ಕನ್ನಡದ ಸಂರಕ್ಷಣೆಗೆ ಮುಂದಾಗಬೇಕೆಂದು ಕರೆ ನೀಡಿದರು. ಇತ್ತಚಿನ ಸಿನಿಮಾಗಳಲ್ಲಿ ಕನ್ನಡ ಭಾಷೆಯ ಬಳಕೆ ಸಮಪ೯ಕವಾಗಿ ಆಗದೇ ಕನ್ನಡದ ಕಗ್ಗೊಲೆಯಾಗುತ್ತಿದೆ. ಇದನ್ನು ತಡೆಗಟ್ಟಬೇಕಾಗಿದೆ ಎಂದೂ ಅವರು ಹೇಳಿದರು. ಇಂಗ್ಲೀಷ್ ಮಾಧ್ಯಮದ ಶಾಲೆಗಳಲ್ಲಿಯೂ ಕನ್ನಡ ಭಾಷೆಯ ಬಳಕೆ ಹೆಚ್ಚಾಗುವ ಮೂಲಕ ಮಕ್ಕಳಲ್ಲಿ ಕನ್ನಡದ ಮಹತ್ವದ ಅರಿವಾಗಬೇಕೆಂದೂ ರಾಘವ ಸಲಹೆ ನೀಡಿದರು. ವಿದ್ಯಾಥಿ೯ಗಳಿಗಾಗಿನ ಸಾಂಸ್ಕೖತಿಕ ಕಾಯ೯ಕ್ರಮಗಳು ಸ್ಪಧೆ೯ಗಳಾಗದೇ ಮಕ್ಕಳಲ್ಲಿನ ಪ್ರತಿಭೆಯನ್ನು ಬೆಳಕಿಗೆ ತರಲು ಸೂಕ್ತ ವೇದಿಕೆಯಾಗಬೇಕೆಂದೂ ರಾಘವ ಕಿವಿಮಾತು ಹೇಳಿದರು. ಸಮಥ೯ ಕನ್ನಡಿಗರು ಸಂಸ್ಥೆಯ ರಾಜ್ಯ ಪ್ರಧಾನ ಸಂಚಾಲಕ ಆನಂದ್ ದೆಗ್ಗನಹಳ್ಳಿ ಮಾತನಾಡಿ, 2017 ರಲ್ಲಿ ಸ್ಥಾಪಿಸಲ್ಪಟ್ಟ ಸಮಥ೯ ಕನ್ನಡಿಗರು ಸಂಸ್ಥೆ ರಾಜ್ಯವ್ಯಾಪಿ ನೂರಾರು ಕಾಯ೯ಕ್ರಮಗಳ ಮೂಲಕ ಸಾಂಸ್ಕೖತಿಕ ಮತ್ತು ಸಾಹಿತ್ಯ ಪ್ರೀತಿಯನ್ನು ಜನರಲ್ಲಿ ಮೂಡಿಸುವ ಕೆಲಸ ಮಾಡತ್ತಿದೆ ಎಂದು ಮಾಹಿತಿ ನೀಡಿದರು. ಸಮಥ೯ ಕನ್ನಡಿಗರು ಸಂಸ್ಥೆಯ ಕೊಡಗು ಘಟಕದ ಸಂಚಾಲಕಿ ಕೆ. ಜಯಲಕ್ಷ್ಮಿ ಮಾತನಾಡಿ, ಕಳೆದ 8 ವಷ೯ಗಳಿಂದ ಕೊಡಗಿನಲ್ಲಿ 14 ಪ್ರಮುಖ ಕಾಯ೯ಕ್ರಮಗಳನ್ನು ಸಂಸ್ಥೆಯಿಂದ ಆಯೋಜಿಸಲಾಗಿದೆ ನೂರಾರು ಪ್ರತಿಭೆಗಳಿಗೆ ವೇದಿಕೆ ನೀಡಲಾಗಿದೆ. ಹೀಗಿದ್ದರೂ ಸಾವ೯ಜನಿಕವಾಗಿ ಇಂಥ ಪ್ರತಿಭಾ ಪ್ರದಶ೯ನ ಕಾಯ೯ಕ್ರಮಗಳಿಗೆ ಸಾವ೯ಜನಿಕರಿಂದ ಮತ್ತಷ್ಟು ಪ್ರೋತ್ಸಾಹ ಅಗತ್ಯ ಎಂದು ಮನವಿ ಮಾಡಿದರು. ಸಮಥ೯ ಕನ್ನಡಿಗರು ಸಂಸ್ಥೆಯ ಸದಸ್ಯೆ ಸವಿತಾ ರಾಕೇಶ್ ಸ್ವಾಗತಿಸಿ, ಶಾಂತಿ ಅಚ್ಚಯ್ಯ ವಂದಿಸಿದರು. ಕಾಯ೯ಕ್ರಮದಲ್ಲಿ ಪುಟಾಣಿ ಮಕ್ಕಳಿಂದ ಛದ್ಮವೇಷ ಸ್ಪಧೆ೯, ಚಿತ್ರಕಲೆ, ಗೀತೆ, ಸಮೂಹ ನೖತ್ಯ ಮುಂತಾದ ಸ್ಪಧೆ೯ಗಳು ಆಕಷಿ೯ಸಿದವು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.