Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಮಥ೯ ಕನ್ನಡಿಗರು ಸಂಸ್ಥೆಯಿಂದ ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಮಥ೯ ಕನ್ನಡಿಗರು ಸಂಸ್ಥೆಯಿಂದ ಸಾಧಕರಿಗೆ ಸನ್ಮಾನ*

ನವೆಂಬರ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.10 NEWS DESK : ಸಮಥ೯ ಕನ್ನಡಿಗರು ಸಂಸ್ಥೆ ವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಿ ಸನ್ಮಾನಿಸಲಾಯಿತು. ನಗರದ ಓಂಕಾರ ಸದನದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ದೇವಯ್ಯ ಸಾಧಕರನ್ನು ಸನ್ಮಾನಿಸಿದರು. ಕಾವಾಡಿಯ ಕಾಮಧೇನು ಗೋಶಾಲೆಯ ರಾಮಚಂದ್ರಭಟ್ (ಗೋಪಾಲನೆ), ಮಡಿಕೇರಿಯ ಪತ್ರಕತ೯ ಬಿ.ಜಿ. ಅನಂತಶಯನ ( ಸಾಮಾಜಿಕ ಸೇವೆ), ಮಡಿಕೇರಿಯ ಚೆರಿಯಮನೆ ಡಾ. ಆರ್. ಪ್ರಶಾಂತ್ (ವೈದ್ಯಕೀಯ), ಕಡಗದಾಳು ಗ್ರಾಮದ ಮಾದೇಟಿರ ಬೆಳ್ಯಪ್ಪ (ರಂಗಭೂಮಿ) , ಮಡಿಕೇರಿಯ ಕಡ್ಲೇರ ತುಳಸಿ ಮೋಹನ್ (ಸಂಘಟನೆ), ಬಾಳೆಲೆಯ ಅನ್ವಿತ್ ಕುಮಾರ್ (ಸಂಗೀತ), ಕೆ.ಆಕ್. ನಗರದ ಕೇಬಲ್ ಮಹದೇವ (ಕೖಷಿ) ಇವರನ್ನು ಸಮಥ೯ ಕನ್ನಡಿಗರು ಸಂಸ್ತೆಯ ವಾಷಿ೯ಕ ಪ್ರಶಸ್ತಿ ನೀಡಿ ಗೌರವಿಸಿತು.  ಸಾಧಕರಿಗೆ ಸನ್ಮಾನ ನೆರವೇರಿಸಿ ಮಾತನಾಡಿದ ಎ.ಸಿ. ದೇವಯ್ಯ, ಪ್ರಾಚೀನ ಕಾಲದಿಂದಲೂ ದೇವಾಲಯಗಳಲ್ಲಿ ಸ್ಥಳೀಯ ಸಂಸ್ಕೖತಿ, ಸಾಹಿತ್ಯ ಚಟುವಟಿಕೆಗಳಿಗೆ ಆಶ್ರಯ ನೀಡಲಾಗುತ್ತಾ ಬರಲಾಗಿದೆ. ಓಂಕಾರ ಸದನದಲ್ಲಿಯೂ ಸಾಂಸ್ಕೖತಿಕ ಚಟುವಟಿಕೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದರು. ಶ್ರೀ ಆಂಜನೇಯ ದೇವಾಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೖದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಇದರಿಂದ ಭಕ್ತರಿಗೆ ಮತ್ತಷ್ಟು ಸೌಲಭ್ಯಗಳು ದೊರಕುತ್ತವೆ ಎಂದರು. ಕೊಡಗು ಪತ್ರಕತ೯ರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಮಾತನಾಡಿ, ಕನ್ನಡಕ್ಕೆ ಆತಂಕ ಬಂದೊದಗುತ್ತದೆ ಎಂಬ ಆತಂಕ ಅನಗತ್ಯ, ಜಗತ್ತಿನಲ್ಲಿ ಕನ್ನಡದಂಥ ಲಿಪಿ ಹೊಂದಿರುವ ಭಾಷೆಗೆ ಎಂದಿಗೂ ಅಳಿವಿಲ್ಲ. ಹೀಗಾಗಿ ಕನ್ನಡ ಸುರಕ್ಷಿತ ಭಾಷೆ ಎಂಬ ಅಭಿಮಾನ ನಮ್ಮೆಲ್ಲರಲ್ಲಿಯೂ ಇರಲಿ ಎಂದರಲ್ಲದೇ, ಕನ್ನಡ ಭಾಷೆ , ಸಂಸ್ಸೖತಿ ಪೋಷಿಸುವ ನಿಟ್ಟಿನಲ್ಲಿ ಸಮಥ೯ ಕನ್ನಡಿಗಗಂಥ ಸಂಸ್ಥೆ ವೈವಿಧ್ಯಮಯ ಕಾಯ೯ಕ್ರಮ ಆಯೋಜಿಸುತ್ತಾ ಬಂದಿರುವುದು ಶ್ಲಾಘನೀಯ ಎಂದರು. ಎಲ್ಲಿಯವರೆಗೆ ಕನ್ನಡ ಭಾಷೆ, ಸಾಹಿತ್ಯ , ಸಂಸ್ಕೖತಿಯನ್ನು ವಿಶ್ವದೆಲ್ಲೆಡೆ ವ್ಯಾಪಿಸುವ ಪ್ರಯತ್ನ ಕಥೆ, ಚಿತ್ರ, ಹಾಡು, ನೖತ್ಯ, ಮುಂತಾದವುಗಳ ಮೂಲಕ ಆಗುತ್ತದೆಯೇ, ಅಲ್ಲಿಯವರೆಗೂ ಕನ್ನಡ ಜೀವಂತಿಕೆಯ ಭಾಷೆಯಾಗಿ ವಿಶ್ವವ್ಯಾಪಿ ಕಂಗೊಳಿಸುವುದರಲ್ಲಿ ಸಂಶಯ ಬೇಡ ಎಂದರು. ಲಯನ್ಸ್ ಟ್ರಸ್ಟ್ ಅಧ್ಯಕ್ಷ ಅಂಬೆಕಲ್ ನವೀನ್ ಮಾತನಾಡಿ, ಸಮಥ೯ ಕನ್ನಡಿಗರು ಸಂಸ್ಥೆ 8 ವಷ೯ಗಳಿಂದ ಸಾಕಷ್ಟು ಕಾಯ೯ಕ್ರಮಗಳ ಮೂಲಕ ವಿದ್ಯಾಥಿ೯ಗಳಲ್ಲಿನ ಪ್ರತಿಭೆಯನ್ನು ಬೆಳಕಿಗೆ ತರುತ್ತಿರುವುದು ಶ್ಲಾಘನೀಯ ಎಂದರು. ಸಮಥ೯ ಕನ್ನಡಿಗರು ರಾಜ್ಯ ಪ್ರಧಾನ ಸಂಚಾಲಕ ಆನಂದ್ ದೆಗ್ಗನಹಳ್ಳಿ, ಕೊಡಗು ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷ್ಮಿ ವೇದಿಕೆಯಲ್ಲಿದ್ದರು. ಪ್ರತಿಮಾ ಹರೀಶ್ ರೈ ನಿರೂಪಿಸಿ, ದಿವ್ಯ ಸತೀಶ್ ಸ್ವಾಗತಿಸಿ, ಸೌಮ್ಯ ಭಟ್ ವಂದಿಸಿದರು. ತಳೂರು ಉಷಾರಾಣಿ ನಿವ೯ಹಿಸಿದರು. ವಿವಿಧ ಸ್ಪಧಾ೯ ವಿಜೇತರಿಗೆ ಬಹುಮಾನ ನೀಡಲಾಯಿತು. :: ಕವಿಗೋಷ್ಟಿ ::  ಸಮಥ೯ ಕನ್ನಡಿಗರು ಸಂಸ್ಥೆಯಿಂದ ಕನ್ನಡ ಕವಿಗೋಷ್ಟಿ ಆಯೋಜಿಸಲ್ಪಟ್ಟಿತ್ತು. ಗಿರೀಶ್ ಕಿಗ್ಗಾಲು, ಹೇಮಂತ್ ಪಾರೇರ, ಕಡ್ಲೇರ ತುಳಸಿ ಮೋಹನ್, ಹರೀಶ್ ಕಿಗ್ಗಾಲು, ಕೂಡಕಂಡಿ ಓಂಶ್ರೀ ದಯಾನಂದ, ಅದಿಲ್ ಬಿ.ಎ., ಅಂಬೆಕಲ್ ಸುಶೀಲಾ ಕುಶಾಲಪ್ಪ, ತೆನ್ನೀರಾ ಟೀನಾ ಚಂಗಪ್ಪ, ಪಾಲ್ಗೊಂಡು ಕವನ ವಾಚಿಸಿದರು. ಚಿತ್ರಾ ಆಯ೯ನ್ ನಿರೂಪಿಸಿ, ಅಪಿ೯ತಾ ಸಂದೀಪ್ ನಿವ೯ಹಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.