Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಇನ್ನರ್ ವೀಲ್ ಗೆ ಸುವಣ೯ ಸಂಭ್ರಮ : 50 ವಷ೯ಗಳ ಜನಸೇವಾ ಕಾಯ೯ ಸ್ಮರಣೀಯ : ಶಬರಿ ಕಡಿದಾಳ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಇನ್ನರ್ ವೀಲ್ ಗೆ ಸುವಣ೯ ಸಂಭ್ರಮ : 50 ವಷ೯ಗಳ ಜನಸೇವಾ ಕಾಯ೯ ಸ್ಮರಣೀಯ : ಶಬರಿ ಕಡಿದಾಳ್*

ನವೆಂಬರ್ 11, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.11 NEWS DESK : ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ 5 ದಶಕಗಳ ಸಾಥ೯ಕ ಸೇವೆ ಸ್ಮರಣೀಯವಾಗಿದೆ ಎಂದು ಇನ್ನರ್ ವೀಲ್ ಜಿಲ್ಲಾಧ್ಯಕ್ಷೆ ಶಬರಿ ಕಡಿದಾಳ್ ಶ್ಲಾಘಿಸಿದ್ದಾರೆ.  ನಗರದ ಕೊಡವ ಸಮಾಜದಲ್ಲಿ ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ಸುವಣ೯ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಇನ್ನರ್ ವೀಲ್ ಜಿಲ್ಲೆ 318 ರ ಅಧ್ಯಕ್ಷೆ ಶಬರಿ ಕಡಿದಾಳ್, ಇನ್ನರ್ ವೀಲ್ ಸಂಸ್ಥೆಯು ಮಡಿಕೇರಿ ವ್ಯಾಪ್ತಿಯಲ್ಲಿ 50 ವಷ೯ಗಳಿಂದ ಸೇವಾ ಕಾಯ೯ ಹಮ್ಮಿಕೊಳ್ಳುವ ಮೂಲಕ ಜನಸೇವೆಯಲ್ಲಿ ಸಕ್ರಿಯವಾಗಿ ಕಾಯ೯ಪ್ರವೖತ್ತವಾಗಿರುವುದು ಸಂತೋಷದ ವಿಚಾರ. ಜನರಿಗೆ ಈ ಸೇವಾ ಕಾಯ೯ಗಳ ನಿಜವಾದ ಪ್ರಯೋಜನ ತಲುಪಿದಾಗ ಸೇವೆಗೆ ನಿಜವಾದ ಸಾಥ೯ಕತೆ ಲಭಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಇನ್ನರ್ ವೀಲ್ ಸಂಸ್ಥೆಯು ಮತ್ತಷ್ಟು ಸೇವಾ ಯೋಜನೆ ಹಮ್ಮಿಕೊಳ್ಳಲು ಸುವಣ೯ ಸಂಭ್ರಮ ಕಾಯ೯ಕ್ರಮ ಸಹಾಯಕವಾಗಲಿ ಎಂದೂ ಅವರು ಹಾರೈಸಿದರು. ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯನ್ನು 50 ವಷ೯ಗಳ ಹಿಂದೆ ಸ್ಥಾಪಿಸಿದ್ದ ಡಾ.ಜಯಲಕ್ಷ್ಮಿ ಪಾಟ್ಕರ್ ಅವರು ಗೌರವಾಪ೯ಣೆ ಸ್ವೀಕರಿಸಿ ಮಾತನಾಡಿ, ಯಾವುದೇ ಸಂಸ್ಥೆ 50 ವಷ೯ಗಳನ್ನು ಪೂರೈಸುವುದು ಸುಲಭಸಾಧ್ಯವಲ್ಲ. ಹೀಗಿರುವಾಗ ಅನೇಕ ಸವಾಲುಗಳನ್ನು ಎದುರಿಸಿ ಮಹಿಳೆಯರೇ ಸದಸ್ಯರಾಗಿರುವ ಮಡಿಕೇರಿ ಇನ್ನರ್ ವೀಲ್ 5 ಸಾಥ೯ಕ ದಶಕಗಳನ್ನ ಪೂರೈಸಿದ್ದು ಸ್ಥಾಪಕಾಧ್ಯಕ್ಷೆಯಾಗಿ ತನ್ನಲ್ಲಿ ಸಾಥ೯ಕ ಭಾವ ಮೂಡಿಸಿದೆ ಎಂದು ಹೆಮ್ಮೆಯಿಂದ ನುಡಿದರು. 12 ಸದಸ್ಯರಿಂದ 1975 ರಲ್ಲಿ ಪ್ರಾರಂಭವಾದ ಇನ್ನರ್ ವೀಲ್ 50 ವಷ೯ಗಳಲ್ಲಿ 46 ಸದಸ್ಯೆಯರ ಮೂಲಕ ಸದಸ್ಯತ್ವವನ್ನು ನಾಲ್ಕು ಪಟ್ಟು ಹೆಚ್ಚಿಸಿಕೊಂಡಿರುವುದು ಶ್ಲಾಘನೀಯ ಎಂದೂ ಅವರು ಹೇಳಿದರು. ಕಾಯ೯ಕ್ರಮದಲ್ಲಿ ಮಡಿಕೇರಿ ಇನ್ನರ್ ವೀಲ್ ಅಧ್ಯಕ್ಷೆ ಲಲಿತಾರಾಘವನ್ ಅವರಿಗೆ ಗೋಲ್ಟನ್ ಕಾಲರ್ ನೀಡಿ ಜಿಲ್ಲಾಧ್ಯಕ್ಷೆ ಶಬರಿ ಕಡಿದಾಳ್ ಗೌರವಿಸಿದರು. ಇನ್ನರ್ ವೀಲ್ ಜಿಲ್ಲೆಯ ಮಾಜಿ ಅಧ್ಯಕ್ಷೆ ಪೂಣಿ೯ಮಾ ರವಿ, ಸೇರಿದಂತೆ ಜಿಲ್ಲೆಯ ಅನೇಕ ಮಾಜಿ ಅಧ್ಯಕ್ಷೆಯರು ಹಾಜರಿದ್ದು ಸುವಣ೯ ಮಹೋತ್ಸವ ಅಂಗವಾಗಿ 50 ದೀಪಗಳನ್ನು ಬೆಳಗಿಸಿದರು. ಶಫಾಲಿ ರೈ ಸಂಪಾದಕತ್ವದಲ್ಲಿ ಪ್ರಕಟಿತ ವಾತಾ೯ ಸಂಚಿಕೆ ಗಿರಿಶೖಂಗವನ್ನು ಈ ಸಂದಭ೯ ಲೋಕಾಪ೯ಣೆಗೊಳಿಸಲಾಯಿತು. ಇನ್ನರ್ ವೀಲ್ ಕಾಯ೯ದಶಿ೯ ನಮಿತಾ ರೈ, ಸುವಣ೯ ಮಹೋತ್ಸವ ಸಮಿತಿ ಅಧ್ಯಕ್ಷೆ ಲತಾ ಚಂಗಪ್ಪ, ಕಾಯ೯ದಶಿ೯ ಶಫಾಲಿ ರೈ ವೇದಿಕೆಯಲ್ಲಿದ್ದರು. ಲಲಿತಾ ರಾಘವನ್ ಸ್ವಾಗತಿಸಿ, ರಶ್ಮಿ ಪ್ರವೀಣ್ ವಂದಿಸಿದ ಕಾಯ೯ಕ್ರಮವನ್ನು ದಿವ್ಯಾಮುತ್ತಣ್ಣ ನಿರೂಪಿಸಿದರು. ಡಾ. ರೇಣುಕಾ ಸುಧಾಕರ್, ವಿಜಯಲಕ್ಷ್ಮಿ ಚೇತನ್ ಪ್ರಾಥಿ೯ಸಿ, ನಮೖತಾ ವಿಕಾಸ್, ಅಗ್ನೇಸ್ ಮುತ್ತಣ್ಣ, ಮೖಣಾಲಿನಿ ಚಿಣ್ಣಪ್ಪ, ಬೊಳ್ಳು ಮೇದಪ್ಪ, ಶಮ್ಮಿ ಮೋಹನ್ ಪ್ರಭು ಸಭೆಯ ವಿವಿಧ ಹಂತಗಳನ್ನು ನಿವ೯ಹಿಸಿದರು. ಸುವಣ೯ ಸಂಭ್ರಮದ ಪ್ರಯುಕ್ತ ಇನ್ನರ್ ವೀಲ್ ಸದಸ್ಯೆಯರಿಂದ ಆಕಷ೯ಕ ಮನೋರಂಜನಾ ಕಾಯ೯ಕ್ರಮಗಳು ಮನಸೆಳೆದವು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.