Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಒನಕೆ ಓಬವ್ವ ಜೀವನ ಚರಿತ್ರೆ, ಹೋರಾಟ ಮನೋಭಾವ ತಿಳಿಯಿರಿ : ಶಿಕ್ಷಕಿ ಬಿ.ಬಿ.ಹೇಮಲತ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಒನಕೆ ಓಬವ್ವ ಜೀವನ ಚರಿತ್ರೆ, ಹೋರಾಟ ಮನೋಭಾವ ತಿಳಿಯಿರಿ : ಶಿಕ್ಷಕಿ ಬಿ.ಬಿ.ಹೇಮಲತ ಸಲಹೆ*

ನವೆಂಬರ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.12 NEWS DESK : ಹೋರಾಟ ಮನೋಭಾವದ ಸಮಯ ಪ್ರಜ್ಞೆ ಮತ್ತು ಸ್ವಯಂ ರಕ್ಷಣೆಯಲ್ಲಿ ತಮ್ಮದೇ ಆದ ಪಾತ್ರ ವಹಿಸಿರುವ ವೀರರಾಣಿ ಒನಕೆ ಓಬವ್ವ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಭಾಷಾ ಶಿಕ್ಷಕಿ ಬಿ.ಬಿ.ಹೇಮಲತ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ಕನ್ನಡ ನಾಡಿನ ವೀರನಾರಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಐತಿಹಾಸಿಕ ಹಿನ್ನೆಲೆ ಹೊಂದಿರುವ ಚಿತ್ರದುರ್ಗದ ಕೋಟೆಯ ರಕ್ಷಣೆಗೆ ಹೋರಾಡಿದ ವೀರರಾಣಿ ಒನಕೆ ಓಬವ್ವ ಅವರ ಹೋರಾಟದ ಜೀವನವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು. ಸಾಮಾನ್ಯ ಮಹಿಳೆಯಾಗಿ ಬದುಕುತ್ತಿದ್ದ ಒನಕೆ ಓಬವ್ವ ಶತ್ರುಗಳ ವಿರುದ್ಧ ಹೋರಾಡಿ ಜಯಗಳಿಸುತ್ತಾರೆ. ರಕ್ಷಣೆಗಾಗಿ ಒನಕೆ ಬಳಸುವ ಮೂಲಕ ಜಯ ಪಡೆಯುತ್ತಾರೆ ಎಂದು ಹೇಮಲತ ಅವರು ತಿಳಿಸಿದರು. ವೀರ ವನಿತೆ ಒನಕೆ ಓಬವ್ವ ಅವರು ನಾಡಿಗೆ ನೀಡಿರುವ ಕೊಡುಗೆಯಿಂದ ಇಂದಿಗೂ ಸಹ ಪ್ರಸ್ತುತರಾಗಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮಿಬಾಯಿ, ರಾಣಿ ಅಬ್ಬಕ್ಕ ಸೇರಿದಂತೆ ಹಲವು ಮಹಿಳಾ ಹೋರಾಟಗಾರರು ತಮ್ಮ ತಮ್ಮ ಪ್ರಾಂತ್ಯದಲ್ಲಿ ಶತ್ರುಗಳ ವಿರುದ್ಧ ಹೋರಾಡಿ ಜಯಸಾಧಿಸಿದ್ದಾರೆ ಎಂದು ಅವರು ವಿವರಿಸಿದರು. ಓಬವ್ವ ಸಾಹಸ ತಿಳಿದು ಅಲ್ಲಿನ ಅರಸರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ದುರ್ಗದ ಕೋಟೆಯನ್ನು ರಕ್ಷಿಸಿದ ತಾಯಿ ಒನಕೆ ಓಬವ್ವ ಎಂದು ಶ್ಲಾಘಿಸುತ್ತಾರೆ ಎಂದರು. ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಮಾತನಾಡಿ ಭಾರತ ಸ್ವಾತಂತ್ರ್ಯಕ್ಕೂ ಮೊದಲು ಆಯಾಯ ಪ್ರಾಂತ್ಯದಲ್ಲಿ ರಾಜ ಮಹಾರಾಜರು ಇತರರು ತಮ್ಮ ವ್ಯಾಪ್ತಿಯಲ್ಲಿ ಆಡಳಿತ ಮಾಡುತ್ತಾರೆ. ತಮ್ಮ ಪ್ರಾಂತ್ಯದ ರಕ್ಷಣೆಗಾಗಿ ಸದಾ ಮುಂದಾಗಿರುತ್ತಾರೆ. ಆ ನಿಟ್ಟಿನಲ್ಲಿ ಒನಕೆ ಓಬವ್ವ ಶತ್ರುಗಳ ಸಂಹಾರ ಮಾಡಿದ್ದಾರೆ. ಸಮಯ ಪ್ರಜ್ಞೆ ಮತ್ತು ಸಂದರ್ಭೋಚಿತವಾಗಿ ಸ್ವಯಂ ರಕ್ಷಣೆ ಮಾಡಿಕೊಳ್ಳುವತ್ತ ಮುಂದಾಗಿದ್ದು ಒನಕೆ ಓಬವ್ವ ಅವರ ಛಲ ವಿಶೇಷವಾಗಿದೆ ಎಂದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಾತನಾಡಿ ವೀರರಾಣಿ ಒನಕೆ ಓಬವ್ವ ಅವರು ಧೈರ್ಯ ಸಾಹಸದಿಂದ ಶತ್ರುಗಳ ಸಂಹಾರಕ್ಕೆ ಮುಂದಾಗಿದ್ದರು. ಇವರ ಧೈರ್ಯ, ಸ್ಥೈರ್ಯವನ್ನು ಮೆಚ್ಚಬೇಕಿದೆ ಎಂದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಅವರು ಮಾತನಾಡಿ ‘ವಿರಾರಾಣಿ ಒನಕೆ ಓಬವ್ವ ಅವರ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ವೀರರಾಣಿ ಒನಕೆ ಓಬವ್ವ ಅವರಂತೆ ಹೋರಾಟದ ಮನೋಭಾವ ಇರಬೇಕು ಎಂದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.