Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
  • *ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲೇಖಕರೊಂದಿಗೆ ಸಂವಾದ ಕಾರ್ಯಕ್ರಮ : ವಿದ್ಯಾರ್ಥಿಗಳು ಓದುವ ಹವ್ಯಾಸ ರೂಢಿಸಿಕೊಳ್ಳಿ : ಗಣೇಶ್ ನಿಲವಾಗಿಲು ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಲೇಖಕರೊಂದಿಗೆ ಸಂವಾದ ಕಾರ್ಯಕ್ರಮ : ವಿದ್ಯಾರ್ಥಿಗಳು ಓದುವ ಹವ್ಯಾಸ ರೂಢಿಸಿಕೊಳ್ಳಿ : ಗಣೇಶ್ ನಿಲವಾಗಿಲು ಸಲಹೆ*

ನವೆಂಬರ್ 13, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ನ.13 NEWS DESK : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಕನ್ನಡ ಭಾಷಾ ವಿಭಾಗದ ವತಿಯಿಂದ ಕರುನಾಡ ಸಂಭ್ರಮ 2025 ರ ಅಂಗವಾಗಿ ಲೇಖಕರೊಂದಿಗೆ ಸoವಾದ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಲೇಖಕ ಹಾಗೂ ವಿರಾಜಪೇಟೆ ಉಪ ಖಜಾನೆಯ ಅಧೀಕ್ಷಕರಾದ ಗಣೇಶ್ ನಿಲವಾಗಿಲು ಅವರ ಚಕ್ರವರ್ತಿ ನೆಪೋಲಿಯನ್ ಹಾಗೂ ಹುಣಸೂರಿನ ಅರಸು ಕೃತಿಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವು ನಡೆಯಿತು. ವಿದ್ಯಾರ್ಥಿಗಳು ಲೇಖನದ ಕುರಿತ ಚರ್ಚೆಗಳಲ್ಲಿ ಭಾಗವಹಿಸಿ ಅನೇಕ ವಿಚಾರಗಳ ಕುರಿತು ಮಾಹಿತಿಯನ್ನು ಪಡೆದುಕೊಂಡರು. ಈ ಸಂದರ್ಭ ವಿದ್ಯಾರ್ಥಿಗಳ ಕುರಿತು ಮಾತನಾಡಿದ ಲೇಖಕ ಗಣೇಶ್ ನಿಲವಾಗಿಲು ಅವರು ವಿದ್ಯಾರ್ಥಿಗಳು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು. ಒಳ್ಳೆಯ ಪುಸ್ತಕಗಳನ್ನು ಓದಬೇಕು. ಪುಸ್ತಕಗಳನ್ನು ಓದುವುದರ ಮೂಲಕ ಇತರರಿಗೆ ಜ್ಞಾನವನ್ನು ನೀಡಬೇಕು. ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಶಿಕ್ಷಣದ ಹಂತದಿಂದಲೇ ಕನ್ನಡ ನಾಡು ನುಡಿಯ ಶ್ರೀಮoತಿಕೆಯನ್ನು ಹೆಚ್ಚಿಸುವ ಕಾರ್ಯಗಳಲ್ಲಿ ತೊಡಗಿಸಿ ಕೊಳ್ಳಬೇಕೆಂದು ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾoಶುಪಾಲರಾದ ಪ್ರೊ. ಡಿ.ಕೆ.ಸರಸ್ವತಿ, ಸಾಹಿತ್ಯವು ಜೀವನದ ಗತಿಬಿಂಬ ಮತ್ತು ಪ್ರತಿಬಿಂಬವಾಗಿದೆ. ನಿತ್ಯವೂ ನೂತನ ಅನುಭವಗಳನ್ನು ಆನಂದಿಸುವ ಮನುಷ್ಯನು ಅದನ್ನು ಕಟ್ಟುವ ಹಾಗೂ ಕೃತಿ ರಚಿಸುವ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ವಿದ್ಯಾರ್ಥಿನಿಯರಾದ ಸುಹೈರ ಹಾಗೂ ಕೀರ್ತನ ಲೇಖಕರ ಕೃತಿಗಳನ್ನು ವಿಮರ್ಶಿಸಿದರು. ಈ ಸಂದರ್ಭ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ಬಸವರಾಜು.ಕೆ, ಉಪನ್ಯಾಸಕರಾದ ಡಾ. ಪ್ರಭು. ಡಿ, ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.15 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ…

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.