Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.26 ರಂದು ಸಿಎನ್‍ಸಿಯಿಂದ “ಕೊಡವ ನ್ಯಾಷನಲ್ ಡೇ” ಮತ್ತು ಸಂವಿಧಾನ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.26 ರಂದು ಸಿಎನ್‍ಸಿಯಿಂದ “ಕೊಡವ ನ್ಯಾಷನಲ್ ಡೇ” ಮತ್ತು ಸಂವಿಧಾನ ದಿನಾಚರಣೆ*

ನವೆಂಬರ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.13 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ನ.26ರಂದು ಮಡಿಕೇರಿಯ ಹೊರವಲಯದಲ್ಲಿರುವ ಕ್ಯಾಪಿಟಲ್ ವಿಲೇಜ್ ನಲ್ಲಿ ಬೆಳಿಗ್ಗೆ 10.30 ಗಂಟೆಗೆ “ಭಾರತೀಯ ಸಂವಿಧಾನ ದಿನ”ದೊಂದಿಗೆ 35ನೇ “ಕೊಡವ ನ್ಯಾಷನಲ್ ಡೇ” ಆಚರಿಸಲಾಗುತ್ತದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತಿಳಿಸಿದ್ದಾರೆ. ಆದಿಮಸಂಜಾತ ಏಕ ಜನಾಂಗೀಯ ಅನಿಮಿಸ್ಟಿಕ್ ಕೊಡವರ ಆಕಾಂಕ್ಷೆಗಳನ್ನು ಸಾಧಿಸುವತ್ತ ಶಾಂತಿಯುತ ಹೋರಾಟಗಳನ್ನು ಅವಿರತವಾಗಿ ನಡೆಸಿಕೊಂಡು ಬಂದಿರುವ ಸಿಎನ್‍ಸಿ ಸಂಘಟನೆ, “ಕೊಡವ ನ್ಯಾಷನಲ್ ಡೇ”ಯಲ್ಲಿ ವಿವಿಧ ಹಕ್ಕೊತ್ತಾಯಗಳನ್ನು ಮಂಡಿಸಿ ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಿದೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವ-ಆಡಳಿತ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು, ಆದಿಮಸಂಜಾತ ಹಕ್ಕುಗಳ ಅಡಿಯಲ್ಲಿ ಕೊಡವರಿಗೆ ವಿಶ್ವಸಂಸ್ಥೆಯ ಮಾನ್ಯತೆ, ಎಸ್‍ಟಿ ವರ್ಗೀಕರಣ, ಕೊಡವ ಧಾರ್ಮಿಕ ಸಂಸ್ಕಾರ-ಗನ್-ತೋಕ್‍ಗೆ ಸಾಂವಿಧಾನಿಕ ಖಾತ್ರಿಗಳು, ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು, ಕೊಡವ ಜಾನಪದ ಪರಂಪರೆಯನ್ನು ಯುನೆಸ್ಕೋ ಅಮೂರ್ತ ಸಾಂಸ್ಕೃತಿಕ ಪರಂಪರೆಯಾಗಿ ಗುರುತಿಸಬೇಕು, ಜೀವಜಲ ಕಾವೇರಿ ಜನ್ಮಸ್ಥಳ ತಲಕಾವೇರಿಯನ್ನು ಕೊಡವರ ಪವಿತ್ರ ತೀರ್ಥ ಕ್ಷೇತ್ರವೆಂದು ಪರಿಗಣಿಸಬೇಕು, ಕೊಡವಲ್ಯಾಂಡ್‍ನಲ್ಲಿ “ಜೀವನದಿ ಕಾವೇರಿ” ಗೆ ಜೀವ ಘಟಕದ ಸ್ಥಾನಮಾನ ನೀಡಬೇಕು, ಕಾವೇರಿ ನೀರಿನ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸಬೇಕು, ಕೊಡವ ಇತಿಹಾಸ ಮತ್ತು ಪರಂಪರೆಯನ್ನು ಗೌರವಿಸಲು ದೇವಟ್ ಪರಂಬು, ಮಡಿಕೇರಿ ಕೋಟೆ, ನಾಲ್‍ನಾಡ್ ಅರಮನೆ ಸೇರಿದಂತೆ ಸ್ಮಾರಕಗಳನ್ನು ಸ್ಥಾಪಿಸಬೇಕು, ಜನಸಂಖ್ಯಾ ಬದಲಾವಣೆಯನ್ನು ತಡೆಗಟ್ಟಲು ಮತ್ತು ಸಮುದಾಯದ ಆಸ್ತಿಗಳನ್ನು ರಕ್ಷಿಸಲು ಇನ್ನರ್ ಲೈನ್ ಪರ್ಮಿಟ್ (ಐಎಲ್‍ಪಿ) ಅನುಷ್ಠಾನಗೊಳಿಸಬೇಕು, ಹೊಸ ಸಂಸತ್ತಿನ ಕೇಂದ್ರ ದೃಷ್ಟಿಕೋನದಲ್ಲಿ ಸಿಕ್ಕಿಂನ “ಸಂಘ” ಮತಕ್ಷೇತ್ರ ಮಾದರಿಯಲ್ಲಿ ಕೊಡವ ಪ್ರಾತಿನಿಧ್ಯವನ್ನು ಖಚಿತಪಡಿಸಬೇಕು, ವಿದೇಶಿ ಆಡಳಿತಗಾರರಿಂದ ಮುಟ್ಟುಗೋಲು ಹಾಕಿಕೊಂಡ ಅಥವಾ ವಶಪಡಿಸಿಕೊಂಡ ಪೂರ್ವಜರ ಭೂಮಿಯನ್ನು ಇನ್ ಇಂಟರ್ ನ್ಯಾಷನಲ್ ಲಾ ಪ್ರಕಾರ ಮರುಸ್ಥಾಪಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮಂಡಿಸಲಾಗುವುದು ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಈ ಬೇಡಿಕೆಗಳು ಕೊಡವ ಸಂಸ್ಕೃತಿ, ಗುರುತು ಮತ್ತು ಹಕ್ಕುಗಳನ್ನು ಸಂರಕ್ಷಿಸುವ ಹಾಗೂ ಉತ್ತೇಜಿಸುವ ಗುರಿಯನ್ನು ಹೊಂದಿವೆ ಎಂದು ಅಭಿಪ್ರಾಯಪಟ್ಟಿರುವ ಅವರು, 35ನೇ “ಕೊಡವ ನ್ಯಾಷನಲ್ ಡೇ”ಯಲ್ಲಿ ಸರ್ವ ಕೊಡವರು ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.