Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪದಲ್ಲಿ ಅರುಣ್ ಮಾಚಯ್ಯರಿಗೆ ಸನ್ಮಾನ : ರಾಜ್ಯ ಸರಕಾರ ಕ್ರೀಡಾ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ತಂದಿದೆ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪದಲ್ಲಿ ಅರುಣ್ ಮಾಚಯ್ಯರಿಗೆ ಸನ್ಮಾನ : ರಾಜ್ಯ ಸರಕಾರ ಕ್ರೀಡಾ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ತಂದಿದೆ : ಶಾಸಕ ಎ.ಎಸ್.ಪೊನ್ನಣ್ಣ*

ನವೆಂಬರ್ 14, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.13 NEWS DESK : ಕೊಡಗು ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಸ್ಥೆ ಗೋಣಿಕೊಪ್ಪ ಮತ್ತು ದ ಮರ್ಚೆಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್  ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಚೆಪ್ಪುಡೀರ ಅರುಣ್ ಮಾಚಯ್ಯ ಅವರನ್ನು ಸನ್ಮಾನಿಸಲಾಯಿತು. ಗೋಣಿಕೊಪ್ಪ ಹರಿಶ್ಚಂದ್ರಪುರದಲ್ಲಿರುವ ಗೋಣಿಕೊಪ್ಪ ಟ್ರೇಡರ್ಸ್ ಚಾರಿಟೇಬಲ್ ಟ್ರಸ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅರುಣ್ ಮಾಚಯ್ಯ ಅವರನ್ನು ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಶಾಸಕರು,  ಈಗಾಗಲೇ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರ ಹಾಗೂ ತನ್ನ ಪ್ರಯತ್ನದಿಂದಾಗಿ ವಿರಾಜಪೇಟೆ ಕ್ಷೇತ್ರಾದ್ಯಂತ ಕ್ರೀಡಾ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ತರಲಾಗಿದೆ. ನೂತನ ಕ್ರೀಡಾ ವಸತಿ ನಿಲಯಗಳು ತರಬೇತಿ ಕೇಂದ್ರಗಳು ನೂತನ ಮೈದಾನಗಳು ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಪ್ರಾರಂಭಿಸಿದ್ದು, ಅರುಣ್ ಮಾಚಯ್ಯನವರು ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಕ್ಷೇತ್ರದ ಹಾಗೂ ಜಿಲ್ಲೆಯ ಕ್ರೀಡಾ ಅಭಿವೃದ್ಧಿಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ವಿಶ್ಲೇಷಿಸಿದರು. ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು ಪಂಚಾಯಿತಿ ಅಧ್ಯಕ್ಷರು ಕುಲ್ಲಚಂಡ ಪ್ರಮೋದ್ ಗಣಪತಿ, ಸುನಿಲ್ ಮಾದಪ್ಪ, ಗಿರೀಶ್ ಗಣಪತಿ, ಅರುಣ್ ಪೂಣಚ್ಚ, ಅಜಿತ್ ಅಯ್ಯಪ್ಪ, ಎ ಜೆ ಬಾಬು, ಅರವಿಂದ್ ಕುಟ್ಟಪ್ಪ, ಕೇಶವ್ ಕಾಮತ್, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.