Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ : ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ : ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ನವೆಂಬರ್ 14, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ನ.14 NEWS DESK :  ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಹುಟ್ಟೂರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮ ಜನಿಸಿದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತಿದೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ , ಕೇಂದ್ರಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದರು. :: ತಿಮ್ಮಕ್ಕ ಅವರ ಕೊನೆ ಆಸೆ: ಪರಿಶೀಲಿಸಿ ಕ್ರಮ ::  ತಿಮ್ಮಕ್ಕ ಅವರ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಿ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.  ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೊಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಹೇಳಿದರು. ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದರು.

 

.

Follow us Follow us
Share. WhatsApp Facebook Twitter Email Telegram Copy Link

Related Posts

ಕುಶಾಲನಗರದ ಬಸವೇಶ್ವರ ಬಡಾವಣೆಯಲ್ಲಿ ನವರಾತ್ರಿ ಹಬ್ಬದ ಸಂಭ್ರಮ

ಅಕ್ಟೋಬರ್ 14, 2026

ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿ : ದಬ್ಬಡ್ಕದಲ್ಲಿ ವಿದ್ಯುತ್ ವಂಚಿತ ಮನೆಗಳಿಗೆ ಸೌರ ವಿದ್ಯುತ್ ಅಳವಡಿಕೆ ಆರಂಭ

ಅಕ್ಟೋಬರ್ 14, 2026

ಭಾರತದ ಆರ್ಥಿಕತೆಯಲ್ಲಿ ಬ್ಯಾಂಕ್ ಹಾಗೂ ವಿಮೆ ಪ್ರಮುಖ ಪಾತ್ರ ವಹಿಸುತ್ತವೆ: ಡಾ. ಕೆ.ಸಿ. ದಯಾನಂದ

ಅಕ್ಟೋಬರ್ 14, 2026

ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿ : ದಬ್ಬಡ್ಕದಲ್ಲಿ ವಿದ್ಯುತ್ ವಂಚಿತ ಮನೆಗಳಿಗೆ ಸೌರ ವಿದ್ಯುತ್ ಅಳವಡಿಕೆ ಆರಂಭ

ಅಕ್ಟೋಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.14 NEWS DESK : ದಶಕಗಳಿಂದ ವಿದ್ಯುತ್ ಸೌಲಭ್ಯದಿಂದ ವಂಚಿತವಾಗಿದ್ದ ಚೆಂಬು ಗ್ರಾಮದ ದಬ್ಬಡ್ಕ ಪ್ರದೇಶದ ಮನೆಗಳಿಗೆ ತಾತ್ಕಾಲಿಕ…

ಭಾರತದ ಆರ್ಥಿಕತೆಯಲ್ಲಿ ಬ್ಯಾಂಕ್ ಹಾಗೂ ವಿಮೆ ಪ್ರಮುಖ ಪಾತ್ರ ವಹಿಸುತ್ತವೆ: ಡಾ. ಕೆ.ಸಿ. ದಯಾನಂದ

ಅಕ್ಟೋಬರ್ 14, 2026

ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ವಿದ್ಯಾರ್ಥಿನಿಯರಿಗೆ ಸನ್ಮಾನ

ಅಕ್ಟೋಬರ್ 14, 2026

ಸರ್ಫೇಸಿ ಕಾಯ್ದೆ ವಿರುದ್ಧ ಕಾನೂನು ಹೋರಾಟ ಅಗತ್ಯ: ಡಾ. ಕಾವೇರಪ್ಪ; ಕರ್ನಾಟಕ ಹೈಕೋರ್ಟ್‌ನಲ್ಲಿ ಹೋರಾಟ ನಡೆಸಲು ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷರ ಆಗ್ರಹ

ಅಕ್ಟೋಬರ್ 14, 2026

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ; ಅ. 17ರಂದು ರಾತ್ರಿ 7:50ಕ್ಕೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 14, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಶಾರದಾ ಪೂಜೆ

ಅಕ್ಟೋಬರ್ 13, 2026

ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭ

ಅಕ್ಟೋಬರ್ 13, 2026

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ಮುಂಗಾರು : ಬೆಳೆ ಸಮೀಕ್ಷೆ ಕಡ್ಡಾಯ

ಅಕ್ಟೋಬರ್ 13, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.