Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನ

ನವೆಂಬರ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Close-up image of tailor sewing on sewing machine
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.15 NEWS DESK : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 06 ಕೊನೆಯ ದಿನವಾಗಿದೆ. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳನ್ನು ಮೀರಿರತಕ್ಕದ್ದಲ್ಲ. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸತಕ್ಕದ್ದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ.98 ಸಾವಿರ ಹಾಗೂ ನಗರ ಪ್ರದೇಶದಲ್ಲಿ ರೂ.1.20 ಲಕ್ಷಗಳನ್ನು ಮೀರತಕ್ಕದ್ದಲ್ಲ. ಅಂಗವಿಕಲ ಮಹಿಳೆಯರಿಗೆ ಶೇ.5 ರಷ್ಟು ಮೀಸಲಿರಿಸತಕ್ಕದ್ದು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33 ರಷ್ಟು, ವಿಕಲಚೇತನರಿಗೆ ಶೇ.5ರಷ್ಟು ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಅಂಗವಿಕಲ ಮಹಿಳೆಯರಿಗೆ ಶೇ.2 ರಷ್ಟನ್ನು ಮೀಸಲಿರಿಸುವುದು. ವಿಧವೆಯರಿಗೆ, ಪರಿತ್ಯಕ್ತ ಮಹಿಳೆಯರಿಗೆ ಹೆಚ್.ಐ.ವಿ ಪೀಡಿತರಿಗೆ 35 ವರ್ಷ ವಯೋಮಿತಿ ಮೀರಿರತಕ್ಕ ಅವಿವಾಹಿತ ಮಹಿಳೆಯರಿಗೆ ಶೇ.2 ರಷ್ಟನ್ನು ಮೀಸಲಿರಿಸುವುದು. ಈ ಯೋಜನೆಗೆ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕವೇ ಸಲ್ಲಿಸಬೇಕಿದೆ. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರೂ ಸಹ ಆನ್‍ಲೈನ್ ನಲ್ಲಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು, ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಈ ಯೋಜನೆಯಲ್ಲಿ ಒಂದು ಸಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು. ನಿಗಮದ ಸಹಾಯವಾಣಿ: 8867537799/ ದೂ.ಸಂ:080-29903994 (ಬೆಳಿಗ್ಗೆ:10ರಿಂದ ಸಂಜೆ:5.30ವರೆಗೆ ಸಂಪರ್ಕಿಸಬಹುದಾಗಿದೆ). ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಿಳಾಸಗಳನ್ನು ಹಾಗೂ ಹೆಚ್ಚಿನ ವಿವರಗಳನ್ನು https://kmcdc.karnataka.gov.in ಇಲ್ಲಿ ತಿಳಿಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08272-221656 ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

 

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.