Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*
  • *ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
  • *ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*
  • *ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*
  • *ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*
  • *ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*
  • *ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*
  • *ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ವಿದ್ಯಾಸಂಸ್ಥೆಯ ಬೆಳವಣಿಗೆಗೆ ಪೂರಕ : ಕಾವೇರಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ವಿದ್ಯಾಸಂಸ್ಥೆಯ ಬೆಳವಣಿಗೆಗೆ ಪೂರಕ : ಕಾವೇರಪ್ಪ*

ನವೆಂಬರ್ 18, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ನ.18 NEWS DESK : ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯು ವಿದ್ಯಾಸಂಸ್ಥೆಯೊಂದರ ಬೆಳವಣಿಗೆಗೆ ಪೂರಕವಾಗಿದೆ ಎಂದು ವಿರಾಜಪೇಟೆಯ ಸರ್ಕಾರಿ ಪಿ ಯು ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ  ಚಿಲ್ಲವಂಡ ಕಾವೇರಪ್ಪ ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ನಡೆದ ಪೋಷಕರ ಸಭೆ 2025-26 ರ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆಯನ್ನು ಮಾಡಬೇಕು. ಶಿಸ್ತನ್ನು ಮೈಗೂಡಿಸಿಕೊಳ್ಳುವುದರ ಮೂಲಕ ವಿದ್ಯಾಸಂಸ್ಥೆ ಗೂ ಪೋಷಕರಿಗೂ ಕೀರ್ತಿಯನ್ನು ತರಬೇಕು. ಶೈಕ್ಷಣಿಕ ಪ್ರಗತಿಯಿಂದ ಸಂಸ್ಥೆಯ ಬೆಳವಣಿಗೆ ಆಗಲು ಸಾಧ್ಯ ಎಂದರು. ಪೋಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಗಮನಿಸುತ್ತಿರಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ಮಾತನಾಡಿ, ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಪೋಷಕರು ಆಗಿಂದಾಗೆ ವಿದ್ಯಾರ್ಥಿಗಳ ಪ್ರಗತಿಯನ್ನು ಪರಿಶೀಲಿಸಬೇಕು. ಮೊಬೈಲ್ ಗೀಳಿಗೆ ಮಕ್ಕಳು ಒಳಗಾಗದಂತೆ ಪೋಷಕರು ಎಚ್ಚರವಹಿಸಬೇಕು ಎಂದು ಹೇಳಿದರು. ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಅವರ ಪೋಷಕರುಗಳನ್ನು ಅಭಿನಂದಿಸಿದ ಅವರು, ನೂತನ ಪ್ರಶ್ನೆ ಪತ್ರಿಕೆ ನೀಲಿ ನಕಾಶೆ ಹಾಗೂ ಪ್ರಾಯೋಗಿಕ ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿದರು. ಸಭೆಯಲ್ಲಿ ಉಪಸ್ಥಿತರಿದ್ದ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಸುಮಯ ವಿದ್ಯಾರ್ಥಿ ವೇತನ ಹಾಗೂ ಇ ಬಯೋ ಮೆಟ್ರಿಕ್ ವ್ಯವಸ್ಥೆ ಮಾಡಿಸುವ ವಿಧಾನದ ಬಗ್ಗೆ ತಿಳಿಸಿದರು. ಈ ಸಂದರ್ಭ ಪೋಷಕರು ಹಾಗೂ ಉಪನ್ಯಾಸಕರ ನಡುವೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಸಂವಾದ ನಡೆಯಿತು. ಉಪನ್ಯಾಸಕ ರೈಮಂಡ್ ಸ್ವಾಗತಿಸಿದರು. ಉಪನ್ಯಾಸಕಿ ಸುಮಲತಾ  ನಿರೂಪಿಸಿದರು. ಉಪನ್ಯಾಸಕಿ ದಮಯಂತಿ ವಂದಿಸಿದರು. ಉಪನ್ಯಾಸಕರಾದ ಕಾಂತಿ, ಪವಿತ್ರ ಕುಮಾರಿ, ತಿಮ್ಮಯ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಪನ್ಯಾಸಕರು, ಪೋಷಕರು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹದೇವಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಮಹಿಳಾ ದಿನಾಚರಣೆ : ಸಾಧಕರಿಗೆ ಸನ್ಮಾನ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ…

*ಅಖಿಲ ಅಮ್ಮ ಕೊಡವ ಸಮಾಜದ ಅಭಿವೃದ್ಧಿಗೆ ಶಾಸಕ ಎ.ಎಸ್.ಪೊನ್ನಣ್ಣರಿಂದ ಚೆಕ್ ವಿತರಣೆ*

ಮಾರ್ಚ್ 13, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ : ಆಧುನಿಕತೆಯ ಭರದಲ್ಲಿ ಸಂಸ್ಕಾರಗಳು ಕಣ್ಮರೆಯಾಗುತ್ತಿರುವುದು ವಿಷಾದನೀಯ : ವಿನೋದ್ ಮೂಡಗದ್ದೆ*

ಮಾರ್ಚ್ 13, 2026

*ಗೋಣಿಕೊಪ್ಪ : ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿ : ಜಗದೀಶ್ ಜೋಡುಬೀಟಿ*

ಮಾರ್ಚ್ 13, 2026

*ಗೋಣಿಕೊಪ್ಪ ಸೀನಿಯರ್ ಚೇಂಬರ್ “ಇಂಟರ್‌ನ್ಯಾಷನಲ್” ಸಂಸ್ಥೆಗೆ ಪ್ರಶಸ್ತಿಯ ಗರಿ*

ಮಾರ್ಚ್ 13, 2026

*ವನ್ಯಜೀವಿಗಳ ಉಪಟಳ ತಡೆಗೆ ಆಗ್ರಹ : ಅರಣ್ಯ ಭವನಕ್ಕೆ ಬಿಜೆಪಿ ಮುತ್ತಿಗೆ ಯತ್ನ : ಹೆದ್ದಾರಿ ತಡೆದು ಪ್ರತಿಭಟನೆ*

ಮಾರ್ಚ್ 13, 2026

*ಬಸವಣ್ಣ ಹಾಗೂ ಅಕ್ಕಮಹಾದೇವಿ ಕುರಿತು ಅವಹೇಳನ : ಕಿಡಿಗೇಡಿಯ ಬಂಧನಕ್ಕೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹ*

ಮಾರ್ಚ್ 13, 2026

*ಕಾಡಾನೆ ದಾಳಿ : ಸರಕಾರದ ನಿರ್ಲಕ್ಷ್ಯವನ್ನು ಸಹಿಸಲು ಸಾಧ್ಯವಿಲ್ಲ : ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ*

ಮಾರ್ಚ್ 13, 2026

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.