Facebook Twitter WhatsApp Email Telegram Copy Link ಬೆಂಗಳೂರು NEWS DESK ನ.18 : ಪೊಲೀಸ್ ಇಲಾಖೆಯ ಎಲ್ಲಾ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ ನೀಡಲಾಗಿದೆ. ಈ ಸೌಲಭ್ಯವನ್ನು ಎಲ್ಲಾ ಇಲಾಖೆಯ ನೇಮಕಾತಿಗೂ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭಅಕ್ಟೋಬರ್ 13, 2026