Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅರಣ್ಯ ಇಲಾಖೆ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಪ್ರತಿಭಟನಾ ಸ್ಥಳಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಅರಣ್ಯ ಇಲಾಖೆ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಪ್ರತಿಭಟನಾ ಸ್ಥಳಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ

ನವೆಂಬರ್ 19, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು, ನ.19 NEWS DESK :  ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಸಂಘ ಹಾಗೂ ಪ್ರಾದೇಶಿಕ ಸಂಶೋಧನೆ ಸಾಮಾಜಿಕ ಕರ್ನಾಟಕ ಅರಣ್ಯ ಅಭಿವೃದ್ಧಿ ಒಳಗೊಂಡಂತೆ ಸಂಘವು ಎರಡು ದಿನಗಳಿಂದ ನಡೆಸುತ್ತಿರುವ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿದ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಮುಷ್ಕರ ನಿರತರ ಬೇಡಿಕೆಗಳನ್ನು ಸರ್ಕಾರವು ಸಹಾನುಭೂತಿಯಿಂದ ಪರಿಶೀಲಿಸಲಿದೆ ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರ ಸೂಚನೆ ಮೇರೆಗೆ ಭೇಟಿ ನೀಡಿ ಮಾತನಾಡಿದ ಅವರು ಮುಖ್ಯಮಂತ್ರಿಗಳ ನೇತೃತ್ವದ ನಮ್ಮ ಕರ್ನಾಟಕ ಸರ್ಕಾರ ಬಡವರ ಪರವಾಗಿ ದೀನ ದಲಿತರ, ಕಾರ್ಮಿಕರ,ರೈತರ ಪರವಾದ ಸರ್ಕಾರ. ಖಂಡಿತವಾಗಿಯೂ ನಿಮ್ಮ ಬೇಡಿಕೆಗಳು ಈಡೇರಲಿದೆ. ಪ್ರಮುಖ ಮೂರು ಬೇಡಿಕೆಗಳಾದ ಹತ್ತು ವರ್ಷಗಳಿಂದ ಸೇವೆ ಸಲ್ಲಿಸಿದ ದಿನಗೂಲಿ ನೌಕರರನ್ನು ಖಾಯಂ ಗಳಿಸುವುದು, ಹೊರಗುತ್ತಿಗೆಯನ್ನು ರದ್ದು ಪಡಿಸುವುದು, ದಿನಗೂಲಿ ಸೇವಾ ಅವಧಿ, ಸೇವಾ ಹಿರಿತನ ವನ್ಯಜೀವಿ ಘಟಕಗಳಲ್ಲಿ ಈ ಪಿಎಫ್, ಇ ಎಸ್ ಐ ಸಮರ್ಪಕವಾಗಿ ನಿರ್ವಹಣೆ, ವಿಮಾಸೌಲಭ್ಯಗಳು. ಹೊರಗುತ್ತಿಗೆ ಮತ್ತು ಭದ್ರತೆ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರೊಂದಿಗೆ ಸಮಾಲೋಚಿಸಿ ಪ್ರಾಮಾಣಿಕವಾಗಿ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ ಆದುದರಿಂದ ಮುಷ್ಕರವನ್ನು ಕೈ ಬಿಡುವಂತೆ ವಿನಂತಿಸಿದರು.  ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಸಂಘ ಹಾಗೂ ಪ್ರಾದೇಶಿಕ ಸಂಶೋಧನೆ ಸಾಮಾಜಿಕ ಕರ್ನಾಟಕ ಅರಣ್ಯ ಅಭಿವೃದ್ಧಿ ಒಳಗೊಂಡಂತೆ ಗೌರವ ಅಧ್ಯಕ್ಷರಾದ ಎ.ಎಂ.ನಾಗರಾಜ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.