Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ಅಲ್ಪಸಂಖ್ಯಾತ ಸಮುದಾಯದಕ್ಕೆ ಸರಕಾರದಲ್ಲಿ ರಾಜ್ಯ ಮಟ್ಟದ ಸ್ಥಾನಮಾನಕ್ಕೆ ಆಗ್ರಹಿಸಿದ್ದೇನೆ ಹೊರತು ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡಲಾರೆ : ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ : ಕೆ.ಎ.ಯಾಕುಬ್ ಸ್ಪಷ್ಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ಅಲ್ಪಸಂಖ್ಯಾತ ಸಮುದಾಯದಕ್ಕೆ ಸರಕಾರದಲ್ಲಿ ರಾಜ್ಯ ಮಟ್ಟದ ಸ್ಥಾನಮಾನಕ್ಕೆ ಆಗ್ರಹಿಸಿದ್ದೇನೆ ಹೊರತು ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡಲಾರೆ : ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ : ಕೆ.ಎ.ಯಾಕುಬ್ ಸ್ಪಷ್ಟನೆ*

ನವೆಂಬರ್ 19, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ನ.19 : ನಾನು 1980 ರಿಂದಲೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಯಾವುದೇ ಕಾರಣಕ್ಕೂ ಪಕ್ಷಾಂತರ ಮಾಡುವುದಿಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ನನ್ನ ರಾಜಕಾರಣದ ಕುರಿತು ಊಹಾಪೋಹಗಳು ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾಗಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಅವರು ಸ್ಪಷ್ಟಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದ ಸಂವಿಧಾನಕ್ಕೆ ಬದ್ಧವಾದ ಆಶಯಗಳೊಂದಿಗೆ ಸರ್ವಜನಾಂಗದ ಶಾಂತಿಯ ತೋಟದಂತ್ತಿರುವ ಕಾಂಗ್ರೆಸ್ ಪಕ್ಷ ನನಗೆ ಎಲ್ಲಾ ರೀತಿಯ ಹಕ್ಕುಗಳನ್ನು ನೀಡಿ ಪಕ್ಷ ನಿಷ್ಠಗೆ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ. ಆದರೆ ಇತ್ತೀಚೆಗೆ ನಾನು ಕಾಂಗ್ರೆಸ್ ತೊರೆದು ಬೇರೆ ಪಕ್ಷ ಸೇರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಊಹಾಪೋಹಗಳನ್ನು ಗಮನಿಸಿದ್ದೇನೆ. ಇದರಲ್ಲಿ ಯಾವುದೇ ಹುರುಳಿಲ್ಲ, ನನ್ನ ಅಭಿಮಾನಿಗಳು ಹಿತೈಷಿಗಳು ಪಕ್ಷದ ಕಾರ್ಯಕರ್ತರು ಮುಖಂಡರು ನನಗೆ ಪಕ್ಷದಲ್ಲಿ ಉತ್ತಮ ಸ್ಥಾನ ಮಾನಕ್ಕೆ ಆಗ್ರಹಿಸುವುದರಲ್ಲಿ ತಪ್ಪೇನಿಲ್ಲ ಎಂದು ತಿಳಿಸಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನ ಮೇಲೆ ಕಾಂಗ್ರೆಸ್ ಪಕ್ಷ ವಿಶ್ವಾಸವಿಟ್ಟು ಹಲವು ಸಂದರ್ಭಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ನೀಡಿ ಬೆಳೆಸಿದೆ. ಅಲ್ಲದೆ ಪ್ರಸ್ತುತ ಕೆಪಿಸಿಸಿ ಸದಸ್ಯ ಸ್ಥಾನವನ್ನು ನೀಡಿ ಪಕ್ಷದ ಬೆಳವಣಿಗೆಯಲ್ಲಿ ನನ್ನ ಸಹಭಾಗಿತ್ವವನ್ನು ಬಯಸಿದೆ. ಅಲ್ಪಸಂಖ್ಯಾತರಿಗೆ ರಾಜಕೀಯ ಬಲ ನೀಡಿರುವ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಕೂಡ ಅಲ್ಪಸಂಖ್ಯಾತರ ಸಬಲೀಕರಣಕ್ಕೆ ಅಗತ್ಯ ಅವಕಾಶಗಳನ್ನು ನೀಡುತ್ತದೆ ಎನ್ನುವ ವಿಶ್ವಾಸವಿದೆ. ಕಳೆದ 45 ವರ್ಷಗಳಿಂದ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತನಾಗಿರುವ ನನಗೆ ಬೇರೆ ಪಕ್ಷಗಳಿಂದ ಆಹ್ವಾನ ಬಂದಿರುವುದು ರಾಜಕಾರಣದ ಸಹಜ ಪ್ರಕ್ರಿಯೆಯಾಗಿದೆ. ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಪಕ್ಷ ಸಂಘಟನೆಯ ದೃಷ್ಟಿಯಿಂದ ಕೊಡಗಿನ ಅಲ್ಪಸಂಖ್ಯಾತ ಸಮುದಾಯಕ್ಕೆ ಸರಕಾರದಲ್ಲಿ ರಾಜ್ಯ ಮಟ್ಟದ ಸ್ಥಾನಮಾನ ಒದಗಿಸಲು ಬಲವಾಗಿ ಪ್ರತಿಪಾದಿಸಿದ್ದೇನೆ. ಇದು ನಮ್ಮ ಪಕ್ಷದೊಳಗಿನ ಆರೋಗ್ಯಕರ ಸಮಾಲೋಚನೆಯಾಗಿದೆಯೇ ಹೊರತು ಪಕ್ಷವನ್ನು ತೊರೆಯುವ ಮನೋಸ್ಥಿತಿ ನನಗಿಲ್ಲ. ನನ್ನ ರಾಜಕೀಯ ಜೀವನದ ಕೊನೆಯವರೆಗೂ ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿಯುತ್ತೇವೆ ಎಂದು ಕೆ.ಎ.ಯಾಕುಬ್ ಸ್ಪಷ್ಟಪಡಿಸಿದ್ದಾರೆ. ನನ್ನ ಬೆಂಬಲಿಗರು ಹಾಗೂ ಕಾರ್ಯಕರ್ತರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.