Facebook Twitter WhatsApp Email Telegram Copy Link ಮಡಿಕೇರಿ ನ.20 NEWS DESK : ಸಿನಿರಂಗದ ಹಿರಿಯ ನಟ ದೊಡ್ಡಣ್ಣ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ಮಾಡಿ ಅವರ ಆರೋಗ್ಯ-ಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಸಿನಿರಂಗದ ಇತರ ಹಿರಿಯ ಕಲಾವಿದರು ಉಪಸ್ಥಿತರಿದ್ದರು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026