Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ʼಮಾಂಗಲ್ಯ ಸರ ಮೇಳʼ ಇನ್ನು ಕೇವಲ 4 ದಿನಗಳು ಮಾತ್ರ : ಇಂದೇ ಭೇಟಿ ನೀಡಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ʼಮಾಂಗಲ್ಯ ಸರ ಮೇಳʼ ಇನ್ನು ಕೇವಲ 4 ದಿನಗಳು ಮಾತ್ರ : ಇಂದೇ ಭೇಟಿ ನೀಡಿ*

ನವೆಂಬರ್ 20, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ NEWS DESK ನ.20 : ಅನಾದಿಕಾಲದಿಂದಲೂ ‘ಮಾಂಗಲ್ಯ ಸರ’ ಹೆಣ್ಣಿನ ಮನಸಿಗೂ-ಘನತೆಗೂ ಹಾಗೂ ಗಂಡನ ಆಯಸ್ಸು-ಶ್ರೇಯಸ್ಸು-ಆರೋಗ್ಯಕ್ಕೂ ಸಂಬಂಧ ಬೆಸೆಯುತ್ತ ಬಂದಿದೆ. ಮಂಗಳಸೂತ್ರ, ತಾಳಿ, ಕಂಠಿ, ಕರಿಮಣಿ ಇತ್ಯಾದಿ ವಿವಿಧ ಹೆಸರುಗಳಿರುವ, ಅತಿ ಪಾವಿತ್ರ್ಯದ, ಅತ್ಯಂತ ಭಾವನಾತ್ಮಕವಾದ ಆಭರಣ ಮಾಂಗಲ್ಯ ಸರ.  ಇಷ್ಟೊಂದು ಪ್ರಾಮುಖ್ಯತೆ ಪಡೆದಿರುವ ಮಾಂಗಲ್ಯ ಸರವನ್ನು  ಸುಮಂಗಲಿಯರು ಬದಲಾಯಿಸಲು ಅಥವಾ ಹೊಸ ಮಾಂಗಲ್ಯ ಸರ ಖರೀದಿಸಲು ಬಯಸುತ್ತಿದ್ದರೆ ಕುಶಾಲನಗರದ ಮುಖ್ಯ ರಸ್ತೆಯಲ್ಲಿರುವ ಜಿಎಲ್ ಆಚಾರ್ಯ ಜ್ಯುವೆಲ್ಲರ್‌ಗೆ ಭೇಟಿ ನೀಡಿ. ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಪ್ರಸ್ತುತ ಪಡಿಸಿರುವ ಮಾಂಗಲ್ಯ ಸರ ಮೇಳವು ನ.23ರಂದು ಕೊನೆಗೊಳ್ಳಲಿದೆ. ಹಾಗಾದ್ರೆ ಇನ್ಯಾಕೆ ತಡ… ಬೇಗ ಬೇಗ ಬನ್ನಿ ಕೊನೆಯ ನಾಲ್ಕು ದಿನಗಳ ಕಾಲಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ. ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್‌ನಲ್ಲಿ ನ.8 ರಿಂದ ಮಾಂಗಲ್ಯ ಸರ ಮೇಳ ಪ್ರಾರಂಭಗೊಂಡಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ಗ್ರಾಹಕರಿಗಾಗಿ ವಿಶೇಷ ಆಫರ್ ನೀಡಲಾಗಿದೆ. ನ.8ರಿಂದ ಪ್ರಾರಂಭಗೊಂಡ ಮಾಂಗಲ್ಯ ಸರ ಮೇಳವು ನ.23ರಂದು ಕೊನೆಗೊಳ್ಳುತ್ತಿದೆ. ಹಳೆಯ ಚಿನ್ನ ಅಥವಾ ಮಾಂಗಲ್ಯ ಸರವನ್ನು ಹೊಸತರೊಂದಿಗೆ ಬದಲಾಯಿಸಬಹುದು. ಸುಮಾರು 1500ಕ್ಕೂ ಮಿಕ್ಕಿದ ಮಾಂಗಲ್ಯ ಸರ ಸರಗಳ ವಿನೂತನ ಕಲೆಕ್ಷನ್‌ಗಳು ಹಾಗೂ ಉಡುಗೊರೆಗಳೊಂದಿಗೆ ಗ್ರಾಹಕರ ಆಯ್ಕೆಗೆ ತಕ್ಕಂತೆ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 8748877360 ಸಂಪರ್ಕಿಸಬಹುದು. 1957ರಲ್ಲಿ ಆರಂಭಗೊಂಡ ಸಂಸ್ಥೆಯು ಆಭರಣಗಳ ಮಾರಾಟದಲ್ಲಿ ತನ್ನದೇ ಛಾಪು ಮೂಡಿಸಿದ್ದು, ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿದೆ. ಕುಶಾಲನಗರ ಮಾತ್ರವಲ್ಲದೆ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಗೂ ಹಾಸನದಲ್ಲೂ ಮಳಿಗೆಗಳನ್ನು ಹೊಂದಿದೆ. ಮಾಂಗಲ್ಯ ಸರ  ಸರಗಳ ವಿನೂತನ ಕಲೆಕ್ಷನ್, ಅಚ್ಚರಿಯ ಕೊಡುಗೆ ಹಾಗೂ ಉಡುಗೊರೆಗಳೊಂದಿಗೆ ನಿಮ್ಮ ಹಳೆಯ ಕರಿಮಣಿಯನ್ನು ಹೊಸತರೊಂದಿಗೆ ಬದಲಾಯಿಸಿ ಪ್ರತೀ ಗ್ರಾಂಗೆ 100 ರೂ. ಅಧಿಕ ದರ ಪಡೆಯಿರಿ. ಈ ಕೊಡುಗೆ ತಮ್ಮ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.