Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.23 ರಂದು ಮಡಿಕೇರಿಯಲ್ಲಿ ನಮ್ಮ ಚೆಲುವ ಕನ್ನಡ ನಾಡು – ಗೀತಗಾಯನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.23 ರಂದು ಮಡಿಕೇರಿಯಲ್ಲಿ ನಮ್ಮ ಚೆಲುವ ಕನ್ನಡ ನಾಡು – ಗೀತಗಾಯನ*

ನವೆಂಬರ್ 20, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.20 NEWS DESK : ಕನ್ನಡದ ಮೊದಲ ನಾಡಗೀತೆ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡಿಗೆ ನೂರು ವಷ೯ಗಳು ತುಂಬಿರುವ ಹಿನ್ನಲೆಯಲ್ಲಿ ಕೊಡಗು ಪತ್ರಕತ೯ರ ಸಂಘದಿಂದ ಪ್ರತಿಷ್ಟಿತ ಮುಳಿಯ ಚಿನ್ನಾಭರಣ ಸಂಸ್ಥೆಯ ಸಹಯೋಗದಲ್ಲಿ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು – ಗೀತಗಾಯನ ಕಾಯ೯ಕ್ರಮವನ್ನು ನ.23 ರಂದು ಮಡಿಕೇರಿಯಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ.  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಭಾನುವಾರ ಸಂಜೆ 5.30 ಗಂಟೆಗೆ ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮಕ್ಕೆ ಮುಳಿಯ ಚಿನ್ನಾಭರಣ ಸಂಸ್ಥೆ ಸಹಯೋಗ ನೀಡಿದ್ದು 3 ಗಂಟೆ ಅವಧಿಯ ಕನ್ನಡ ಗೀತೆಗಳ ಕಾಯ೯ಕ್ರಮದಲ್ಲಿ ಜಿಲ್ಲೆಯ 33 ಗಾಯಕ, ಗಾಯಕಿಯರು ಹಾಡಲಿದ್ದಾರೆ ಎಂದರು. 1924 ರಲ್ಲಿ ಕನ್ನಡದ ಹೆಸರಾಂತ ಕವಿ, ಸಾಹಿತಿ ಹುಯಿಲಗೋಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು.. ಬೆಳಗಾವಿಯ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಸಮ್ಮುಖದಲ್ಲಿ ಹಾಡಲ್ಪಟ್ಟು ಕನ್ನಡದ ಮೊದಲ ನಾಡಗೀತೆ ಎಂಬ ಹಿರಿಮೆಗೆ ಪಾತ್ರವಾಗಿತ್ತು. ಆ ಅಪೂವ೯ ಹಾಡಿನ ಶತಸಂಭ್ರಮವನ್ನೂ ಮಡಿಕೇರಿಯಲ್ಲಿ ಗೀತಗಾಯನಗಳ ಮೂಲಕ ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಕಾಯ೯ಕ್ರಮವನ್ನು ಪ್ರಾಯೋಗಿಕ ಕಾಯ೯ಕ್ರಮವಾಗಿ ರೂಪಿಸಿದ್ದೇವೆ. ಹೀಗಾಗಿ ಪ್ರಸ್ತುತ 33 ಕಲಾವಿದರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹಿರಿಯ ಕಲಾವಿದ ಜಿ.ಚಿದ್ವಿಲಾಸ್ ಮಾಗ೯ದಶ೯ನದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತಲಿನ ಮತ್ತಷ್ಟು ಕಲಾವಿದರಿಗೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ವೇದಿಕೆ ಕಲ್ಪಿಸುವ ಪ್ರಯತ್ನಕ್ಕೆ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮುಂದಾಗುತ್ತೇವೆ ಎಂದೂ ಅನಿಲ್ ಹೆಚ್.ಟಿ. ತಿಳಿಸಿದರು. ಮುಳಿಯ ಚಿನ್ನಾಭರಣ ಸಂಸ್ಥೆಗಳ ಆಡಳಿತ ವಿಭಾಗದ ಮುಖ್ಯಸ್ಥ ತೀತಿಮಾಡ ಸೋಮಣ್ಣ ಮಾತನಾಡಿ, ಮುಳಿಯ ಸಂಸ್ಥೆಯು ಹಲವಾರು ವಷ೯ಗಳಿಂದ ನಾಡಿನ ಸಾಂಸ್ಕೖತಿಕ ಲೋಕಕ್ಕೆ ಅನೇಕ ಕಾಯ೯ಕ್ರಮಗಳ ಮೂಲಕ ಗಣನೀಯ ಕೊಡುಗೆ ನೀಡುತ್ತಾ ಬಂದಿದ. ಇತ್ತೀಚಿಗೆ ಬೆಂಗಳೂರಿನಲ್ಲಿ ಮುಳಿಯ ಮಳಿಗೆಯ ವಿಸ್ತರಣಾ ಕಾಯ೯ಕ್ರಮದಂದು ಒಂದೇ ದಿನ 1 ಸಾವಿರಕ್ಕಿಂತ ಹೆಚ್ಚಿನ ಗ್ರಾಹಕರು ಚಿನ್ನ, ಬೆಳ್ಳಿ ಖರೀದಿಸುವ ಮೂಲಕ ಏಕದಿನದಲ್ಲಿ ಅತ್ಯಧಿಕ ಗ್ರಾಹಕರ ವಹಿವಾಟಿಗೆ ಕಾರಣವಾದ ಭಾರತದ ಇತಿಹಾಸದಲ್ಲಿಯೇ ಈ ದಾಖಲೆ ಮಾಡಿದ ಚಿನ್ನಾಭರಣ ಸಂಸ್ಥೆ ಎಂಬ ವಿಶ್ವದಾಖಲೆಗೆ ಮುಳಿಯ ಸಂಸ್ಥೆ ಕಾರಣವಾಗಿದೆ ಎಂದರು. ಈ ಮೊದಲು ಮುಳಿಯ ಸಂಸ್ಥಯು ಕಲಾವಿದರಿಗೆ ಸೂಕ್ತ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಗಾನರಥ ಎಂಬ ಕಾಯ೯ಕ್ರಮ ಆಯೋಜಿಸಲಾಗಿತ್ತು. ಇದೀಗ ಉದಯವಾಗಲಿ ಎಂಬ ಕಾಯ೯ಕ್ರಮಕ್ಕೆ ಮುಳಿಯ ಸಂಸ್ಥೆಯು ಹೆಮ್ಮೆಯಿಂದ ಕೈಜೋಡಿಸಿದೆ ಎಂದೂ ಸೋಮಣ್ಣ ಹೇಳಿದರು. ಕೊಡಗು ಪತ್ರಕತ೯ರ ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ಮಾತನಾಡಿ, ಕನ್ನಡ ನಾಡಿನ ಸಂಸ್ಕೖತಿ, ನೆಲಜಲದ ಮಹತ್ವ ಸಾರುವ ಗಾಯನ ಕಾಯಕ್ರಮದ ಮೂಲಕ ಕನ್ನಡದ ಮಹತ್ವವನ್ನು ತಿಳಿಸುವ ಪ್ರಯತ್ನ ನಡೆಸಲಾಗಿದೆ ಎಂದರಲ್ಲದೇ, ಕನ್ನಡ ಭಾಷೆ, ಸಾಹಿತ್ಯ ಬೆಳವಣಿಗೆ ನಿಟ್ಟಿನಲ್ಲಿ ಇಂಥ ಕಾಯ೯ಕ್ರಮಗಳನ್ನು ಮತ್ತಷ್ಟು ಹಮ್ಮಿಕೊಳ್ಳಲಿದ್ದೇವೆ ಎಂದರು. ಕೊಡಗು ಪತ್ರಕತ೯ರ ಸಂಘದ ಗೌರವ ಸಲಹೆಗಾರ ಟಿ.ಪಿ. ರಮೇಶ್ ಮಾತನಾಡಿ, ಈ ವಿನೂತನ ಕಾಯ೯ಕ್ರಮದ ಮೂಲಕ ಮಡಿಕೇರಿಯಲ್ಲಿ ನ.23 ರಂದು ಗಾಯನ ಲೋಕವೇ ಅನಾವರಣಗೊಳ್ಳಲಿದೆ. ಕೊಡಗು ಪತ್ರಕತ೯ರ ಸಂಘವು ಸಮಾಜಮುಖಿ ಕಾಯ೯ಕ್ರಮದೊಂದಿಗೆ ಸಾಹಿತ್ಯ,, ಸಂಸ್ಕೖತಿ ಬಿಂಬಿಸುವ ಕಾಯ೯ಕ್ರಮದ ಮೂಲಕ ಹೊಸಕಲಾವದರನ್ನು ಬೆಳಕಿಗೆ ತರುತ್ತಿದೆ ಎಂದು ನುಡಿದರು. ಕೊಡಗು ಪತ್ರಕತ೯ರ ಸಂಘದ ಗೌರವ ಸಲಹೆಗಾರ ಬಿ.ಜಿ. ಅನಂತಶಯನ ಮಾತನಾಡಿ, ಗಾಯನ ಕಾಯ೯ಕ್ರಮದ ಮೂಲಕ ಹೆಚ್ಚಿನ ಸಾಹಿತ್ಯಾಸಕ್ತರನ್ನು ತಲುಪುವ ಕಾಯ೯ವನ್ನು ಕೊಡಗು ಪತ್ರಕತ೯ರ ಸಂಘ ಮತ್ತು ಮುಳಿಯ ಸಂಸ್ಥೆ ಮಾಡುತ್ತಿದೆ ಎಂದು ಹೇಳಿದರು. :: ಯಾರೆಲ್ಲಾ ಕಲಾವಿದರು…? ::  ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆಯ ಗಾಯಕರಾದ ಹೆಚ್.ವಿ.ಚಂದ್ರಶೇಖರ್, ಮಲ್ಲಪ್ಪ ಮುಸಿಗಿರಿ, ಬಸವರಾಜು, ಹೆಚ್.ಎಸ್.ಸುಧೀರ್, ಎಸ್.ಮಂಜುನಾಥ್ , ಕೆ.ಎಸ್. ಧನಂಜಯ, ಶೋಭಾ ಶ್ರೀನಿವಾಸ್, ಮಡಿಕೇರಿಯ ಹಿರಿಯ ಗಾಯಕರಾದ ಜಿ. ಚಿದ್ವಿಲಾಸ್ , ಜಿ.ಎನ್.ಶ್ರೀಹರಿ ರಾವ್, ಸಂಧ್ಯಾ ಚಿದ್ವಿಲಾಸ್, ಚಿತ್ರಾನಂಜಪ್ಪ, ವಂದನಾ ಪೊನ್ನಪ್ಪ, ಟಿ.ಕೆ.ಸುಧೀರ್, ಪಿ.ರವಿ ಮಮತ ಆಯ೯, ಸೋಮವಾರಪೇಟೆಯ ಎಸ್.ಎ.ಮುರಳೀಧರ್, ಜನಾಧ೯ನ್, ಶಮಿ೯ಳಾ ರಮೇಶ್, ಪುರುಷೋತ್ತಮ್, ಥೆರೆಸಾ, ಬಾಳೆಲೆಯ ಅನ್ವಿತ್ ಕುಮಾರ್ ಸಿ.ವಿ. ಮಡಿಕೇರಿಯ ಸಪ್ನ ಮಧುಕರ್ ಶೇಟ್, ಗಾಯತ್ರಿ ಚೆರಿಯಮನೆ, ಮೆಹಕ್ ಫಾತಿಮ, ಮಲಿಹ ಫಾತಿಮಾ, ಟಿ.ಜೆ.ಪ್ರವೀಣ್ ಕುಮಾರ್, ವಿರಾಜಪೇಟೆಯ ಟಿ.ಡಿ.ಮೋಹನ್, ಅಜಿತ್ ಪೂವಣ್ಣ, ಸುಪ್ರಿತಾ ದಿಲೀಪ್, ಹೇಮ, ಕುಶಾಲನಗರದ ಲೋಕೇಶ್ ಸಾಗರ್, ಮಡಿಕೇರಿಯ ವೀಣಾ ಹೊಳ್ಳ ನೇತೖತ್ವದ ಶೖತಿಲಯ ತಂಡ, ಕೆ.ಜಯಲಕ್ಷ್ಮಿ ಸಂಚಾಲಕತ್ನದ ಸಮಥ೯ ಕನ್ನಡಿಗರು ಸಂಸ್ಥೆ, ಮೇಘಾ ಭಟ್ ನಿದೇ೯ಶನದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲಾ ತಂಡದ ವಿದ್ಯಾಥಿ೯ಗಳು ಗೀತಗಾಯನದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಸಂದಭ೯ ವೀರಾಜಪೇಟೆಯ ಕಲಾವಿದ ಬಿ.ಆರ್.ಸತೀಶ್ ಅವರಿಂದ ಚಿತ್ರಕಲೆ ಕೂಡ ರೂಪುಗೊಳ್ಳಲಿದೆ.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.