Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುತ್ತೂರು : ನ.21 ರಂದು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ : ಸ್ಟಾರ್ಟ್-ಅಪ್ ಗಳ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಪುತ್ತೂರು : ನ.21 ರಂದು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಾರ್ಷಿಕೋತ್ಸವ : ಸ್ಟಾರ್ಟ್-ಅಪ್ ಗಳ ಉದ್ಘಾಟನೆ*

ನವೆಂಬರ್ 20, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪುತ್ತೂರು ನ.20 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನವರಂಗ್-2025 ಮತ್ತು ಕಾಲೇಜು ಆವರಣದಲ್ಲಿ ಪ್ರಾರಂಭಗೊಳ್ಳಲಿರುವ ಸ್ಟಾರ್ಟ್-ಅಪ್ ಗಳ ಉದ್ಘಾಟನೆ ನ.21 ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಕಾಲೇಜಿನ ಕೃಷ್ಣ ಚೇತನಾ ಕಟ್ಟಡದಲ್ಲಿ ನಿರ್ಮಾಣಗೊಂಡಿರುವ ನೂತನ ಸ್ಟಾರ್ಟ್-ಅಪ್ ವಿಭಾಗ ಲಾಂಚ್‍ವರ್ಸ್‍ನಲ್ಲಿ ದ ವೆಬ್ ಪೀಪಲ್ ಮತ್ತು ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಇದರ ಕಛೇರಿಗಳ ಉದ್ಘಾಟನೆ ನಡೆಯಲಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬೃಜೇಶ್ ಚೌಟ ದೀಪ ಪ್ರಜ್ವಲನೆ ಮಾಡಲಿದ್ದಾರೆ. ದ ವೆಬ್ ಪೀಪಲ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಣಾಧಿಕಾರಿ ಆದಿತ್ಯ ಕಲ್ಲೂರಾಯ, ಮುಖ್ಯ ಕಾರ್ಯಾಚರಣಾಧಿಕಾರಿ ಶರತ್ ಶ್ರೀನಿವಾಸ್, ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್‍ನ ಕಾರ್ಯನಿರ್ವಹಣಾ ನಿರ್ದೇಶಕ ಡಾ.ಶ್ರೀಶ ಭಟ್, ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು ಮತ್ತು ಇತರ ಗಣ್ಯರು ಇದರಲ್ಲಿ ಭಾಗವಹಿಸುತ್ತಾರೆ. ಬೆಳಿಗ್ಗೆ 10 ಗಂಟೆಗೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನವರಂಗ್-2025 ಇದರ ಸಭಾ ಕಾರ್ಯಕ್ರಮ ನಡೆಯಲಿದ್ದು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬೃಜೇಶ್ ಚೌಟ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ದ ವೆಬ್ ಪೀಪಲ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಣಾಧಿಕಾರಿ ಆದಿತ್ಯ ಕಲ್ಲೂರಾಯ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಅಲ್ಲದೆ ಪ್ರತಿ ವಿಭಾಗದಲ್ಲಿ ಶೈಕ್ಷಣಿಕ ಸಾಧನೆಯನ್ನು ಮಾಡಿದ, ದತ್ತಿ ನಿಧಿ ಪ್ರಶಸ್ತಿಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು. ಸಾಹಿತ್ಯಿಕ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಚಾಂಪಿಯನ್ ಆದ ತಂಡಗಳಿಗೆ ಬಹುಮಾನ ವಿತರಣೆಯೂ ನಡೆಯುತ್ತದೆ ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತದೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.