Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೆ.ಎಂ.ಎಸ್.ಎ ಲಾಂಛನ ಬಿಡುಗಡೆ : ಕ್ರೀಡೆ ಶಿಸ್ತು ಮತ್ತು ಪರಸ್ಪರ ಗೌರವದ ಮೌಲ್ಯವನ್ನು ಕಲಿಸುತ್ತದೆ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೆ.ಎಂ.ಎಸ್.ಎ ಲಾಂಛನ ಬಿಡುಗಡೆ : ಕ್ರೀಡೆ ಶಿಸ್ತು ಮತ್ತು ಪರಸ್ಪರ ಗೌರವದ ಮೌಲ್ಯವನ್ನು ಕಲಿಸುತ್ತದೆ : ಶಾಸಕ ಎ.ಎಸ್.ಪೊನ್ನಣ್ಣ*

ನವೆಂಬರ್ 20, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Oplus_16908288
Facebook Twitter WhatsApp Email Telegram Copy Link

ವಿರಾಜಪೇಟೆ ನ.20 NEWS DESK : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ)ಯ ಅಧಿಕೃತ  ಲಾಂಛನವನ್ನು  ಅನಾವರಣಗೊಳಿಸಲಾಯಿತು. ಸಂಸ್ಥೆಗಾಗಿ ವಿನ್ಯಾಸಗೊಳಿಸಲಾಗಿದ್ದ ನೂತನ ಲಾಂಛನವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಆಗಿರುವ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಬೆಂಗಳೂರಿನ ವಿಧಾನಸೌಧದ 2ನೇ ಮಹಡಿಯಲ್ಲಿರುವ ತಮ್ಮ ಕಚೇರಿಯಲ್ಲಿ  ಅನಾವರಣಗೊಳಿಸಿದರು. ಈ ಸಂದರ್ಭ ಮಾತನಾಡಿದ ಪೊನ್ನಣ್ಣ ಅವರು, ಕ್ರೀಡೆಗಳು ಜನರ ನಡುವೆ ಸೌಹಾರ್ದ ಬೆಳೆಸುತ್ತವೆ. ವಿವಿಧ ಹಿನ್ನೆಲೆಯ ಜನರು ಒಟ್ಟಾಗಿ ಆಡಲು ಮತ್ತು ಒಟ್ಟಿಗೆ ಕೆಲಸ ಮಾಡಲು ಅವಕಾಶ ನೀಡುತ್ತವೆ. ಮುಖ್ಯವಾಗಿ ಕ್ರೀಡಾಕೂಟಗಳು ಸಮುದಾಯಗಳನ್ನು ಒಟ್ಟುಗೂಡಿಸುತ್ತವೆ. ಕ್ರೀಡೆಗಳು ಮನಸ್ಸಿನ ಉಲ್ಲಾಸವನ್ನು ನೀಡುವುದರ ಜೊತೆಗೆ, ಒತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗಿವೆ. ಇದು ಶಾಂತಿಯುತ ವಾತಾವರಣ ನಿರ್ಮಾಣಕ್ಕೆ ಅವಕಾಶ ಕಲ್ಪಿಸುತ್ತದೆ. ಈ ಕಾರಣಕ್ಕಾಗಿ ಕ್ರೀಡಾ ಸಂಸ್ಥೆಗಳು ಹೆಚ್ಚು ಮೂಡಿ ಬರಬೇಕಾಗಿದೆ ಎಂದು ಹೇಳಿದರು. ಕ್ರೀಡೆಗಳು ಶಿಸ್ತು ಮತ್ತು ಪರಸ್ಪರ ಗೌರವದ ಮೌಲ್ಯಗಳನ್ನು ಕಲಿಸುತ್ತವೆ, ಇದು ಸಮಾಜದಲ್ಲಿ ಉತ್ತಮ ಸಂಬಂಧಗಳನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಗಳಿಂದ ಕ್ರೀಡಾಪಟುಗಳು ನಾಯಕತ್ವದ ಗುಣಗಳನ್ನು ಮತ್ತು ತಂಡದ ಸಾಮೂಹಿಕ ಜವಾಬ್ದಾರಿಯಮಹತ್ವವನ್ನು ಕಲಿಯುತ್ತಾರೆ. ಕ್ರೀಡೆಯು ವಿಶೇಷವಾಗಿ ವಿದ್ಯಾರ್ಥಿಗಳಲ್ಲಿ ಪರಸ್ಪರ ಬಾಂಧವ್ಯವನ್ನು ಬೆಸೆಯುತ್ತದೆ. ಅಲ್ಲದೇ, ಯುವಜನತೆಯು ಕ್ರಿಯಾಶೀಲರಾಗಲು ಕ್ರೀಡೆ ಅಗತ್ಯ ಎಂದರು. ಈ ಸಂದರ್ಭ ಕೆ.ಎಂ.ಎಸ್.ಎ. ಅಧ್ಯಕ್ಷ ಆಲೀರ ರಶೀದ್ ಉಪಾಧ್ಯಕ್ಷ ಕೇಂಗೋಟಂಡ ಎಸ್. ಸೂಫಿ, ಕುಂಡಂಡ ಎ. ರಜ್ಹಾಕ್, ಪ್ರಧಾನ ಕಾರ್ಯದರ್ಶಿ ಮೀತಲತಂಡ ಎಂ. ಇಸ್ಮಾಯಿಲ್, ಕೋಶಾಧಿಕಾರಿ ಆಲೀರ ಎ. ಅಬ್ದುಲ್ ಅಜ್ಹೀಜ್ಹ್, ಕ್ರೀಡಾ ಸಂಚಾಲಕ ಕತ್ತಣಿರ ಅಬ್ದುಲ್ ರಹಿಮಾನ್, ನಿರ್ದೇಶಕ ಆಲೀರ ಹುಸೈನ್, ಪ್ರಮುಖರಾದ ಚೆಪ್ಪುಡಿರ ವಿಶಾಲ್ ಅಯ್ಯಣ್ಣ ಇದ್ದರು. ನಂತರ ಕೆ.ಎಂ.ಎಸ್.ಎ. ಪ್ರಮುಖರ ತಂಡ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರನ್ನು ಭೇಟಿ ಮಾಡಿ ಸಹಕಾರ ಬಯಸಿತು. ಇದೇ ಸಂದರ್ಭದಲ್ಲಿ ಶಾಸಕರು ನೂತನ ತಂಡಕ್ಕೆ ಶುಭ ಕೋರಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.