Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಸಗೋಡು-ಯಲಕನೂರು-ಕಣಿವೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ : ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಿ : ಎನ್.ಎಸ್.ಭೋಸರಾಜು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಸಗೋಡು-ಯಲಕನೂರು-ಕಣಿವೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ : ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಿ : ಎನ್.ಎಸ್.ಭೋಸರಾಜು*

ನವೆಂಬರ್ 21, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ನ.21 NEWS DESK  : ರಸ್ತೆ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕಳಪೆ ಕಾಮಗಾರಿಯಾಗದಂತೆ ಇಂಜಿನಿಯರ್‍ಗಳು ನೋಡಿಕೊಳ್ಳಬೇಕು. ಕಳಪೆಯಾದರೆ ಕ್ಷಮೆಯ ಪ್ರಶ್ನೆಯೇ ಇಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು. ಅರೇಯೂರು ಗ್ರಾಮದಲ್ಲಿ ನಡೆದ 14 ಕೋಟಿ ರೂ, ಗಳ ವೆಚ್ಚದ ಮಸಗೋಡು, ಅರೆಯೂರು, ಹೊಸಳ್ಳಿ, ಕಣಿವೆ ಮಾರ್ಗದ ರಸ್ತೆಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ರಸ್ತೆ ಕಾಮಗಾರಿ ಮುರ್ನಾಲ್ಕು ದಿನಗಳಲ್ಲಿ ಪ್ರಾರಂಭವಾಗಲಿದೆ. 100 ದಿನಗಳ ಒಳಗೆ ಕಾಮಗಾರಿ ಮುಕ್ತಾಯಗೊಳಿಸಬೇಕಾಗಿದೆ. ಈ ಗ್ರಾಮಗಳ ರಸ್ತೆ ಕಾಮಗಾರಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ 14 ಕೋಟಿ ರೂ.ಗಳ ಅನುದಾನವನ್ನು ಸರ್ಕಾರ ನೀಡಿದೆ. ಗ್ರಾಮಸ್ಥರ ರಸ್ತೆ ಸಮಸ್ಯೆಯನ್ನು ಶಾಸಕರು ಅರ್ಥ ಮಾಡಿಕೊಂಡು ಅನುದಾನ ಕಲ್ಪಿಸಿರುವುದು ಶ್ಲಾಘನೀಯ. ಕಳೆದ 25 ವರ್ಷಗಳ ನಂತರ ಕೊಡಗಿನ ಜನತೆ ಡಾ.ಮಂತರ್‍ಗೌಡ ಮತ್ತು ಎ.ಎಸ್.ಪೊನ್ನಣ್ಣ ಅವರನ್ನು ಆಯ್ಕೆ ಮಾಡಿದ್ದಾರೆ. ಇಬ್ಬರು ಶಾಸಕರ ಬೇಡಿಕೆಗಳನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಪ್ರೀತಿಯಿಂದ ಈಡೆರಿಸುತ್ತಿದ್ದಾರೆ ಎಂದು ಹೇಳಿದರು. ಕೊಡಗಿನಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವುದರಿಂದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬೇಕಿದೆ ಎಂದು ಶಾಸಕರುಗಳು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಕೊಡಗಿನ ರಸ್ತೆ ಅಭಿವೃದ್ಧಿಗೆ ಮುಖ್ಯಮಂತ್ರಿಗಳು 100 ಕೋಟಿ ರೂ, ಗಳ ವಿಶೇಷ ಅನುದಾನ ನೀಡಿದ್ದಾರೆ ಎಂದು ಹೇಳಿದರು. ಚುನಾವಣೆ ಪೂರ್ವ ಕಾಂಗ್ರೆಸ್ ಸರ್ಕಾರದ ನೀಡಿದ ಭರವಸೆಗಳಾದ 5 ಗ್ಯಾರೆಂಟಿಗಳನ್ನು ಜಾರಿಗೆ ತಂದಿದೆ. ದೇಶದಲ್ಲೇ ಮಾದರಿ ಯೋಜನೆಗಳಾಗಿದ್ದು ಬೇರೆ ರಾಜ್ಯಗಳಲ್ಲೂ ಗ್ಯಾರೆಂಟಿಗಳನ್ನು ಜಾರಿಗೆ ತರಲಾಗುತ್ತಿದೆ. ಆದರೆ ಬಿಜೆಪಿ ಬಿಟ್ಟಿ ಯೋಜನೆಗಳೆಂದು ಅಪ್ರಚಾರ ಮಾಡುತ್ತ ಫಲಾನುಭವಿಗಳನ್ನು ಅವಮಾನ ಮಾಡುತ್ತಿರುವುದು ತಪ್ಪು ಎಂದು ಹೇಳಿದರು. ರೈತರ ಸಿ ಆ್ಯಂಡ್ ಡಿ ಜಾಗದ ಸಮಸ್ಯೆಯನ್ನು ಮುಖ್ಯಮಂತ್ರಿಗಳು, ಕಂದಾಯ ಮತ್ತು ಅರಣ್ಯ ಸಚಿವರಿಗೆ ಮನವರಿಕೆ ಮಾಡಿಕೊಡುವಲ್ಲಿ ಜಿಲ್ಲೆಯ ಶಾಸಕರುಗಳು ಯಶಸ್ವಿಯಾಗಿದ್ದಾರೆ. ಸರ್ಕಾರ ಉನ್ನತ ಮಟ್ಟದ ಸಮಿತಿ ರಚನೆಸಿದೆ. ರೈತರಿಗೆ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಲಿದೆ. ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಧೈರ್ಯ ತುಂಬಿದರು. ಶಾಸಕರಾದ ಡಾ.ಮಂತರ್‍ಗೌಡ ಮಾತನಾಡಿ, ಮುಖ್ಯಮಂತ್ರಿಗಳು ಮತ್ತು ಲೋಕೋಪಯೋಗಿ ಇಲಾಖೆಯ ಸಚಿವರು ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ. ರಸ್ತೆಗಾಗಿ ಗ್ರಾಮಸ್ಥರು ಅನೇಕ ಬಾರಿ ಹೋರಾಟ ಮಾಡಿದ್ದರು. ಗ್ರಾಮಸ್ಥರಿಗೆ ರಸ್ತೆ ಮಾಡಿಕೊಡುವ ಭರವಸೆ ನೀಡಿದ್ದೆ, ಈಗ 14 ಕೋಟಿ ರೂ.ಗಳ ಅನುದಾನ ಕೊಟ್ಟು ಮಾತು ಉಳಿಸಿಕೊಂಡಿದ್ದೇನೆ ಎಂದು ಹೇಳಿದರು. ಇದೇ ರಸ್ತೆಯ ಸೇತುವೆ ನಿರ್ಮಾಣಕ್ಕೆ 3.50 ಕೋಟಿ ರೂ. ಅನುದಾನ ಒದಗಿಸುತ್ತೇನೆ. ನೇರಳೆ ಗ್ರಾಮದ ರೈತರ ಹಲವು ದಶಕಗಳ ರಸ್ತೆ ಬೇಡಿಕೆ ಈಡೇರಿಸುತ್ತೇನೆ. 35 ಲಕ್ಷ ರೂ. ಅನುದಾನ ಕಲ್ಪಿಸುತ್ತೇನೆ. ಸೋಮವಾರಪೇಟೆ-ತೋಳೂರುಶೆಟ್ಟಳ್ಳಿ, ಕೂತಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಕಬ್ಬಿಣ ಸೇತುವೆ ಕಾಮಗಾರಿ ಪ್ರಾರಂಭವಾಗಿದೆ. ಬಹುತೇಕ ಅಭಿವೃದ್ಧಿ ಕಾಮಗಾರಿಗಳು ಪ್ರಾರಂಭವಾಗುತ್ತವೆ. ನನ್ನ ಕ್ಷೇತ್ರದ ಅಭಿವೃದ್ಧಿಯತ್ತ ಹೆಚ್ಚಿನ ಗಮನಹರಿಸುತ್ತೇನೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್ ಕುಮಾರ್, ಅಕ್ರಮ-ಸಕ್ರಮ ಸಮಿತಿ ಸದಸ್ಯ ಬಿ.ಬಿ.ಸತೀಶ್, ಅರೇಯೂರು ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಪಾಪಯ್ಯ, ಪ್ರಮುಖರಾದ ಕೆ.ಎಂ.ಲೋಕೇಶ್, ಎಸ್.ಎಂ.ಡಿಸಿಲ್ವಾ, ಎಚ್.ಆರ್.ಸುರೇಶ್, ಜನಾರ್ಧನ್, ಸಬಿತಾ ಚನ್ನಕೇಶವ, ಚಂದ್ರಿಕಾ ಕುಮಾರ್, ಜಲಜ ದಿನೇಶ್, ಅನಂತ್‍ಕುಮಾರ್, ಸುನಿಲ್ ಇದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.