Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯಲ್ಲಿ ರಕ್ತದಾನ ಶಿಬಿರ : ರಕ್ತದಾನ ಮಾಡಿ ಜೀವಗಳನ್ನು ಉಳಿಸಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ*
  • *ಮೂರ್ನಾಡು : ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ಬ್ಯಾಗ್ ವಿತರಣೆ*
  • *ಮಾರ್ನಿಂಗ್‌ ಸ್ಟಾರ್‌ ತಂಡದ ಐವರು ಯುವಕರು ಸೇನೆಗೆ ಆಯ್ಕೆ : ಸನ್ಮಾನಿಸಿ, ಬೀಳ್ಕೊಡುಗೆ*
  • *ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ : ಪತ್ರಕರ್ತರು ವಿಶ್ವಾಸಾರ್ಹತೆ ಗಳಿಸಿಕೊಳ್ಳಬೇಕು : ಶಿವಾನಂದ ತಗಡೂರು*
  • *ಜೂ.26 ರಂದು ವಿರಾಜಪೇಟೆ ಕೊಡವ ಸಮಾಜದ ಮಹಾಸಭೆ*
  • *ವಿರಾಜಪೇಟೆ : ಬಾಲಕಿಯರ ನಿಲಯದಲ್ಲಿ ಹೆಚ್‍ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ*
  • *ಮಡಿಕೇರಿ ತಾಲ್ಲೂಕು ಮೊಗೇರ ಸೇವಾ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಜೂ.14 ರಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ*
  • *ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ಆರಂಭ : ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ : ಕೆ.ಕೆ.ಭೋಗಪ್ಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕೊಡಗು ಸೈನಿಕ ಶಾಲೆಯ ಎನ್‍ಸಿಸಿ ವಿದ್ಯಾರ್ಥಿಗಳಿಂದ ಹಾರಂಗಿ ಜಲಾಶಯದ ಆವರಣದಲ್ಲಿ ಸ್ವಚ್ಛತಾ ಅಭಿಯಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಸೈನಿಕ ಶಾಲೆಯ ಎನ್‍ಸಿಸಿ ವಿದ್ಯಾರ್ಥಿಗಳಿಂದ ಹಾರಂಗಿ ಜಲಾಶಯದ ಆವರಣದಲ್ಲಿ ಸ್ವಚ್ಛತಾ ಅಭಿಯಾನ

ನವೆಂಬರ್ 24, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ನ.24 NEWS DESK : ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ದಿನಾಚರಣೆಯ ಪ್ರಯುಕ್ತ ಕೊಡಗು ಸೈನಿಕ ಶಾಲೆಯ  ಎನ್‌ಸಿಸಿ ಘಟಕವು ಕುಶಾಲನಗರದ ಸಮೀಪವಿರುವ ಹಾರಂಗಿ ಜಲಾಶಯದ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿತು. ಪರಿಸರ ಸಂರಕ್ಷಣೆ ಮತ್ತು ಜಲಾಶಯದ ಅಂದವನ್ನು ಹೆಚ್ಚಿಸುವ ಗುರಿಯೊಂದಿಗೆ ಹಮ್ಮಿಕೊಂಡ  ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಮಾದರಿಯಾದರು.  ಅಭಿಯಾನದಲ್ಲಿ ಶಾಲೆಯ ಒಟ್ಟು 171 ಎನ್‌ಸಿಸಿ ವಿದ್ಯಾರ್ಥಿಗಳು ಮತ್ತು ಐವರು ಎನ್‌ಸಿಸಿ ಅಧಿಕಾರಿಗಳು ಭಾಗವಹಿಸಿದ್ದರು. ಬೆಳಗಿನಿಂದಲೇ ಜಲಾಶಯದ ಆವರಣದಲ್ಲಿ ವಿದ್ಯಾರ್ಥಿಗಳು ಪ್ರವಾಸಿಗರ ಭೇಟಿಯಿಂದ ಸಂಗ್ರಹವಾಗಿದ್ದ ಎಲ್ಲ ರೀತಿಯ ತ್ಯಾಜ್ಯ ವಸ್ತುಗಳನ್ನು ಸ್ವಚ್ಛಗೊಳಿಸಿದರು. ಈ ಸಂದರ್ಭ  ಹಾರಂಗಿ ಜಲಾಶಯ ಪ್ರದೇಶದಲ್ಲಿ ದೀರ್ಘಕಾಲದಿಂದ ಸಂಗ್ರಹವಾಗಿದ್ದ ಪ್ಲಾಸ್ಟಿಕ್ ಬಾಟಲಿಗಳು, ಪಾಲಿಥಿನ್ ಚೀಲಗಳು, ಕಾಗದ ಮತ್ತು ಇತರೆ ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಯಿತು. ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳು ವೈಜ್ಞಾನಿಕ ಕ್ರಮದಲ್ಲಿ ತ್ಯಾಜ್ಯವನ್ನು ಬೇರ್ಪಡಿಸಿ, ಅದನ್ನು ಸೂಕ್ತ ವಿಲೇವಾರಿಗಾಗಿ ವ್ಯವಸ್ಥಿತವಾಗಿ ಸಂಗ್ರಹಿಸಿದರು. ಅಭಿಯಾನದಲ್ಲಿ ಶಾಲೆಯ ಎನ್ ಸಿ ಸಿ ಘಟಕದ ಲೆಫ್ಟಿನೆಂಟ್ ವಿಬಿನ್ ಕುಮಾರ್, ಎಫ್- ಒ ಮಂಜಪ್ಪ ಜಿ.ಕೆ, ಎಫ್-ಒ ವೆಂಕಟ ರಮಣ ವೈ, ಟಿ-ಒ ಪ್ರತಿಭಾ ಕಲ್ಯಾಣಿ, ಸುಬೇದಾರ್ ಬಲ್ ಬೀರ್ ಸಿಂಗ್, ಹವಾಲ್ದಾರ್ ಪ್ರವೀಣ್ ಪಕಾಲೆ ಭಾಗವಹಿಸಿದ್ದರು. ಅಭಿಯಾನವು  ಪ್ರಾಂಶುಪಾಲರಾದ ಕರ್ನಲ್ ಅಮರ್ ಜಿತ್ ಸಿಂಗ್, ಆಡಳಿತ ಅಧಿಕಾರಿಗಳಾದ ವಿಂಗ್ ಕಮಾಂಡರ್ ಪಿ ಪ್ರಕಾಶ್ ರಾವ್ ಮತ್ತು ಉಪ ಪ್ರಾಂಶುಪಾಲರು ಹಾಗೂ ಎನ್ ಸಿ ಸಿ ಕಮಾಂಡಿಂಗ್ ಅಧಿಕಾರಿ ಸ್ಕ್ವಾಡ್ರನ್ ಲೀಡರ್ ಮಹಮ್ಮದ್ ಶಾಜಿ ಅವರ ಸಕ್ರಿಯ ಮಾರ್ಗದರ್ಶನ ಮತ್ತು ಪ್ರೋತ್ಸಾಹದೊಂದಿಗೆ ನಡೆಯಿತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯಲ್ಲಿ ರಕ್ತದಾನ ಶಿಬಿರ : ರಕ್ತದಾನ ಮಾಡಿ ಜೀವಗಳನ್ನು ಉಳಿಸಿ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 14, 2026

*ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ*

ಜೂನ್ 14, 2026

*ಮೂರ್ನಾಡು : ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ಬ್ಯಾಗ್ ವಿತರಣೆ*

ಜೂನ್ 14, 2026

*ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ*

ಜೂನ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.14 NEWS DESK : ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಮತ್ತು ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ…

*ಮೂರ್ನಾಡು : ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ಬ್ಯಾಗ್ ವಿತರಣೆ*

ಜೂನ್ 14, 2026

*ಮಾರ್ನಿಂಗ್‌ ಸ್ಟಾರ್‌ ತಂಡದ ಐವರು ಯುವಕರು ಸೇನೆಗೆ ಆಯ್ಕೆ : ಸನ್ಮಾನಿಸಿ, ಬೀಳ್ಕೊಡುಗೆ*

ಜೂನ್ 14, 2026

*ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ : ಪತ್ರಕರ್ತರು ವಿಶ್ವಾಸಾರ್ಹತೆ ಗಳಿಸಿಕೊಳ್ಳಬೇಕು : ಶಿವಾನಂದ ತಗಡೂರು*

ಜೂನ್ 14, 2026

*ಜೂ.26 ರಂದು ವಿರಾಜಪೇಟೆ ಕೊಡವ ಸಮಾಜದ ಮಹಾಸಭೆ*

ಜೂನ್ 13, 2026

*ವಿರಾಜಪೇಟೆ : ಬಾಲಕಿಯರ ನಿಲಯದಲ್ಲಿ ಹೆಚ್‍ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ*

ಜೂನ್ 13, 2026

*ಮಡಿಕೇರಿ ತಾಲ್ಲೂಕು ಮೊಗೇರ ಸೇವಾ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*

ಜೂನ್ 13, 2026

*ಜೂ.14 ರಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ*

ಜೂನ್ 13, 2026

*ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ಆರಂಭ : ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ : ಕೆ.ಕೆ.ಭೋಗಪ್ಪ*

ಜೂನ್ 13, 2026

*ಗೌಡ ವಧು ವರರ ಸಮಾವೇಶ : ಅಹಂ ಬಿಟ್ಟಾಗ ಮಾತ್ರ ಸುಖ ಸಂಸಾರ ಸಾಧ್ಯ : ಕೊಂಬಾರನ ಬಸಪ್ಪ ಅಭಿಮತ*

ಜೂನ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.